ಬೆಂಗಳೂರಿನ ನವವಧು ಗಾನವಿ ಆತ್ಮಹತ್ಯೆ ಕೇಸ್‌ಗೆ ಬಿಗ್ ಟ್ವಿಸ್ಟ್! ಹೆಂಡ್ತಿ ಸಾವಿನ ಬೆನ್ನಲ್ಲೇ ಗಂಡನೂ ಸೂಸೈಡ್; ಅತ್ತೆ ಸ್ಥಿತಿ ಗಂಭೀರ!-ಕಹಳೆ ನ್ಯೂಸ್
ಬೆಂಗಳೂರಿನಲ್ಲಿ ನಡೆದ ನವವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣ ಇದೀಗ ಭೀಕರ ತಿರುವು ಪಡೆದುಕೊಂಡಿದೆ. ಹೆಂಡತಿ ಮೃತಪಟ್ಟ ಬಳಿಕ ಪತಿ ಸೂರಜ್ ಕೂಡ ಮಹಾರಾಷ್ಟ್ರದ ನಾಗಪುರದಲ್ಲಿ ನೇಣಿಗೆ ಶರಣಾಗಿದ್ದಾರೆ. ಅಷ್ಟೇ ಅಲ್ಲ, ಸೂರಜ್ ತಾಯಿ ಕೂಡ ಆತ್ಮಹತ್ಯೆಗೆ ಯತ್ನ ಮಾಡಿದ್ದು, ಈಗ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿದ್ದಾರೆ. ಗಂಡ-ಹೆಂಡತಿ ಇಬ್ಬರು ಈ ರೀತಿ ತಮ್ಮ ಬದುಕನ್ನ ಅಂತ್ಯಗೊಳಿಸಿಕೊಂಡಿದ್ದು ನಿಜಕ್ಕೂ ನೋವಿನ ಸಂಗತಿ. ರಾಮಮೂರ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಈ ಘಟನೆ ಈಗ ಕುಟುಂಬ...







