Recent Posts

Thursday, June 18, 2026

ಸುದ್ದಿ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪದ್ಯಾಣ ಬ್ರಹ್ಮಕಲಶಾಭಿಷೇಕ : ಮಾ. 15 ರಂದು ಶ್ರೀ ರುದ್ರನಮನಂ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದಲ್ಲಿರುವ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮಗಳು ಮಾರ್ಚ್ 30ರಿಂದ ಏಪ್ರಿಲ್ 6ರವರೆಗೆ ನಡೆಯಲಿದ್ದು, ಪೂರ್ವಭಾವಿಯಾಗಿ ಶ್ರೀದೇವರ ಪ್ರೀತ್ಯರ್ಥ ಮಾರ್ಚ್ 15ರಂದು ಬೆಳಗ್ಗೆ 8 ಗಂಟೆಯಿಂದ ಸಾಮೂಹಿಕ ರುದ್ರ ಪಠಣದೊಂದಿಗೆ ಶ್ರೀರುದ್ರ ನಮನಂ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ . ಇದೇ ಸಂದರ್ಭ ಬೆಳಗ್ಗೆ 11 ಗಂಟೆಯಿಂದ ಗಣ್ಯರ ಉಪಸ್ಥಿತಿಯಲ್ಲಿ ಸಭಾ ಕಾರ್ಯಕ್ರಮ, ಶ್ರೀ ಕ್ಷೇತ್ರದ ವೆಬ್ ಸೈಟ್ ಅನಾವರಣ ಕಾರ್ಯಕ್ರಮ ಮತ್ತು ಬ್ರಹ್ಮಕಲಶ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಮಾ.15 ರಂದು ನೆಹರುನಗರದಲ್ಲಿ ಡಯಾಗ್ನೋಸ್ಟಿಕ್ ಲ್ಯಾಬೊರೇಟರಿ ಉದ್ಘಾಟನೆ -ಕಹಳೆ ನ್ಯೂಸ್

ಪುತ್ತೂರು : ನೆಹರುನಗರದ ಪಟ್ಲ ಕಾಂಪ್ಲೆಕ್ಸ್ ಕೃಷ್ಣ ಭವನ ಹೋಟೆಲ್ ಬಳಿ ನೂತನವಾಗಿ ಆರಂಭವಾಗುತ್ತಿರುವ ಜೀವ ಡಯಾಗ್ನೋಸ್ಟಿಕ್ ಲ್ಯಾಬೊರೇಟರಿ ಮಾ.15 ರಂದು ಶುಭಾರಂಭಗೊಳ್ಳಲಿದೆ. ಕಾರ್ಯಕ್ರಮವನ್ನು ಡಾ| ದೀಪಕ್ ರೈ (M.B.B.S, M.S, C.L.O.D ) ತಾಲೂಕು ಆರೋಗ್ಯಾಧಿಕಾರಿ, ಪುತ್ತೂರು ಇವರು ಉದ್ಘಾಟಲಿಸಿದ್ದಾರೆ, ಮುಖ್ಯ ಅತಿಥಿಯಾಗಿ ಡಾ.ಸುರೇಶ್ ಕೆ.ಪುತ್ತೂರಾಯ,(M.B.B.S,M.D,GEN MEDICINE ) ವೈದ್ಯಕೀಯ ತಜ್ಞರು, ಮಹಾವೀರ ಮೆಡಿಕಲ್ ಸೆಂಟರ್, ಪುತ್ತೂರು ಇವರು ಭಾಗವಹಿಸಲಿದ್ದಾರೆ....
ಜಿಲ್ಲೆದೆಹಲಿರಾಜ್ಯಸುದ್ದಿ

ಪಡಿತರ ಅಂಗಡಿಗಳಲ್ಲಿ ಸಿಗಲಿದೆ ಸೀಮೆಎಣ್ಣೆ : ಗ್ರಾಮೀಣ ಭಾಗದಲ್ಲಿ 45 ದಿನಕ್ಕೆ ಒಂದು ಸಿಲಿಂಡರ್‌ – ಕಹಳೆ ನ್ಯೂಸ್

ನವದೆಹಲಿ: ಭಾರತದಲ್ಲಿ ಮತ್ತೆ ಮನೆಯ ಅಡುಗೆಗೆ ಸೀಮೆಎಣ್ಣೆ(Kerosene) ಬಳಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಗುರುವಾರ ರಾಜ್ಯಗಳಿಗೆ ಕೇಂದ್ರ 1 ಲಕ್ಷ ಕಿಲೋಲೀಟರ್‌ ನಿಯಮಿತ ಕೋಟಾದ ಜೊತೆಗೆ ಹೆಚ್ಚುವರಿಯಾಗಿ 48,000 ಕಿಲೋಲೀಟರ್ ಸೀಮೆಎಣ್ಣೆಯನ್ನು ಹಂಚಿಕೆ ಮಾಡಿದೆ. ಪ್ರಾಥಮಿಕವಾಗಿ ಪಡಿತರ ಅಂಗಡಿಗಳ (PDS) ಮೂಲಕ ಸೀಮೆಎಣ್ಣೆಯನ್ನು ವಿತರಿಸಲಾಗುತ್ತದೆ. ಹೋಟೆಲ್‌, ರೆಸ್ಟೋರೆಂಟ್‌ಗಳು ಪರ್ಯಾಯ ಇಂಧನವಾಗಿ ಬಯೋಮಾಸ್, ಆರ್‌ಡಿಎಫ್ ಪೆಲೆಟ್‌ಗಳು ಮತ್ತು ಕಲ್ಲಿದ್ದಲನ್ನು (Coal) ಒಂದು ತಿಂಗಳ ಕಾಲ ಬಳಸಲು ಅನುಮತಿ ನೀಡುವಂತೆ ಪರಿಸರ...
ಸುದ್ದಿ

ಸುರತ್ಕಲ್: ಹೊಸಬೆಟ್ಟು ಗ್ಯಾರೇಜ್‌ನಲ್ಲಿದ್ದ ವಾಹನಗಳ ಬಿಡಿಭಾಗ ಕಳವುಗೈದಿದ್ದ ರಾಜಸ್ಥಾನ ಮೂಲದ ಲಾರಿ ಚಾಲಕ ಅರೆಸ್ಟ್ – ಕಹಳೆ ನ್ಯೂಸ್

ಮಂಗಳೂರು; ಸುರತ್ಕಲ್ ಮಾರ್ಚ್ 13 ಹೊಸಬೆಟ್ಟು ಪರಿಸರದ ಗ್ಯಾರೇಜ್ ಒಂದರ ವಾಹನಗಳ ಬಿಡಿಭಾಗಗಳನ್ನು ಕಳವು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಮೂಲದ ಲಾರಿ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ಕಳವು ಮಾಡಿದ ಬಿಡಿಭಾಗಗಳು ಹಾಗೂ ಕೃತ್ಯಕ್ಕೆ ಬಳಸಿದ ಲಾರಿಯನ್ನು ವಶಪಡಿಸಿಕೊಳ್ಳಲಾಗಿದೆ. ಫೆಬ್ರವರಿ 14ರಂದು ರಾತ್ರಿ ಹೊಸಬೆಟ್ಟು ರಾಷ್ಟ್ರೀಯ ಹೆದ್ದಾರಿ ಪಕ್ಕದ ‘ಫ್ರೆಂಡ್ಸ್ ಗ್ಯಾರೇಜ್’ ಆವರಣದಲ್ಲಿ ದುರಸ್ತಿಗಾಗಿ ಎರಡು ಘನ ವಾಹನಗಳನ್ನು ನಿಲ್ಲಿಸಲಾಗಿತ್ತು. ಈ ವಾಹನಗಳ ಬಿಡಿಭಾಗಗಳನ್ನು ಕಳವು ಮಾಡಿದ್ದ ಆರೋಪಿ,...
ಸುದ್ದಿ

ಮಹಿಳಾ ದಿನಾಚರಣೆ ಪ್ರಯುಕ್ತ ಗೋಳ್ತಮಜಲು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಮಹಿಳೆ ಮತ್ತು ಶುಚಿತ್ವ ಹಾಗೂ ಋತುಚಕ್ರ ನಿರ್ವಹಣಾ ಕಾರ್ಯಗಾರ – ಕಹಳೆ ನ್ಯೂಸ್

ಕಲ್ಲಡ್ಕ : ಗೋಳ್ತಮಜಲು ಗ್ರಾಮ ಪಂಚಾಯತ್, ಹಸಿರು ದಳ ಮಂಗಳೂರು, ಆಶೀರ್ವಾದ ಸಂಜೀವಿನಿ ಒಕ್ಕೂಟ ಗೋಳ್ತಮಜಲು ಹಾಗೂ ಶ್ರೀ ಸಿದ್ಧಿವಿನಾಯಕ ಸ್ವಸಹಾಯ ಸಂಘ ಇವುಗಳ ಆಶ್ರಯದಲ್ಲಿ ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳೆಯರ ಋತುಚಕ್ರ ನಿರ್ವಹಣಾ, ಹಾಗೂ ಮಹಿಳೆ ಮತ್ತು ಶುಚಿತ್ವ ಮಾಹಿತಿ ಕಾರ್ಯಕ್ರಮ ಮಾರ್ಚ್ 12 ಗುರುವಾರ ಗೋಳ್ತಮಜಲು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರಗಿತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಜೀವಿನಿ ಒಕ್ಕೂಟದ ಅಧ್ಯಕ್ಷರಾದ ವಿದ್ಯಾ ಕೊಟ್ಟಾರಿ ವಹಿಸಿದ್ದರು. ಗೋಳ್ತಮಜಲು ಗ್ರಾಮ ಪಂಚಾಯತ್‌ನ...
ಜಿಲ್ಲೆಮೈಸೂರುರಾಜ್ಯಸುದ್ದಿ

ನನ್ನ ಕೊನೆ ಉಸಿರು ಇರೋವರೆಗೂ ರಾಜಕೀಯದಲ್ಲಿ ಇರುತ್ತೇನೆ: ಸಿದ್ದರಾಮಯ್ಯ -ಕಹಳೆ ನ್ಯೂಸ್

ಮೈಸೂರು: ನನ್ನ ಕೊನೆ ಉಸಿರು ಇರುವವರೆಗೂ ರಾಜಕೀಯದಲ್ಲಿ ಇದ್ದು, ಜನರ ಸೇವೆ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ವರಕೂಡು ಗ್ರಾಮದಲ್ಲಿ ಬೀರಶ್ವೇರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಅವರು ಮಾತನಾಡಿದರು. ಈ ವೇಳೆ, ನಾನು ರಾಜಕೀಯದಲ್ಲಿ ಸೋಲು – ಗೆಲವು ಕಂಡಿದ್ದೇನೆ. ಸೋತಾಗಲೂ ಜನ ಸೇವೆ ಬಿಟ್ಟಿಲ್ಲ. ಈಗೀಗ ಕ್ಷೇತ್ರಕ್ಕೆ ಹೆಚ್ಚು ಬರಲು ಆಗುತ್ತಿಲ್ಲ. ನನ್ನ ಮಗ ಯತೀಂದ್ರ ಬರುತ್ತಾರೆ. ನನ್ನನ್ನು ಬೆಳೆಸಿದಂತೆ ಯತೀಂದ್ರನನ್ನು ರಾಜಕೀಯವಾಗಿ ಬೆಳೆಸಿ...
ಜಿಲ್ಲೆರಾಷ್ಟ್ರೀಯಸುದ್ದಿ

ಭಾರತೀಯ ಮೂಲದ ಸಹೋದರರಿಗೆ 400 ವರ್ಷ ಶಿಕ್ಷೆ? : ಯುಎಸ್‌ನಲ್ಲಿ ಬಹುಕೋಟಿ ವಂಚನೆ ಕೇಸ್‌ – ಕಹಳೆ ನ್ಯೂಸ್

ವಾಷಿಂಗ್ಟನ್: ಭಾರತೀಯ ಮೂಲದ ಸಹೋದರರಿಬ್ಬರು ಅಮೆರಿಕಾದಲ್ಲಿ ಬಹುಕೋಟಿ ವಂಚನೆ ಮಾಡಿರುವ ಬಗ್ಗೆ ಅಪರಾಧ ಸಾಬೀತಾಗಿದ್ದು, 400 ವರ್ಷ ಶಿಕ್ಷೆ ವಿಧಿಸುವ ಸಾಧ್ಯತೆಯಿದೆ. ಪೆನ್ಸಿಲ್ವೇನಿಯಾದ ಇಬ್ಬರು ಭಾರತೀಯ ಮೂಲದ ಸಹೋದರರಾದ ಭಾಸ್ಕರ್ ಸವಾನಿ (60) ಮತ್ತು ಅರುಣ್ ಸವಾನಿ (58) ವಂಚನೆ ಪ್ರಕರಣದಲ್ಲಿ ಅಪರಾಧಿಗಳೆಂದು ಸಾಬೀತಾಗಿದೆ. ವೀಸಾ ವಂಚನೆ, ಆರೋಗ್ಯ ವಿಮೆ ವಂಚನೆ, ಹಣ ವರ್ಗಾವಣೆ ಮತ್ತು ತೆರಿಗೆ ವಂಚನೆ ಸೇರಿದಂತೆ ಹಲವು ವಂಚನೆ ಪ್ರಕರಣದಲ್ಲಿ ಭಾಗಿಯಾಗಿರುವುದು ಸಾಬೀತಾಗಿದೆ. ಅಪರಾಧಿಗಳೆಂದು ಅಮೆರಿಕಾದ...
ಸುದ್ದಿ

ಮಂಗಳೂರು ಮಂಗಳಾದೇವಿ ದೇವಸ್ಥಾನದ ಜಾತ್ರಾ ಮಹೋತ್ಸವದಲ್ಲಿ ನೃತ್ಯ ವೈಭವ – ಪ್ರೇಕ್ಷಕರ ಮೆಚ್ಚುಗೆ ಪಡೆದ ಮಕ್ಕಿಮನೆ ಕಲಾವೃಂದ – ಕಹಳೆ ನ್ಯೂಸ್

ಮಂಗಳೂರು: ಇತಿಹಾಸ ಪ್ರಸಿದ್ಧ ಮಂಗಳಾದೇವಿ ದೇವಸ್ದಾನ ದಲ್ಲಿ ನಡೆಯುತ್ತಿರುವ ವಾರ್ಷಿಕ ಜಾತ್ರಾ ಮಹೋತ್ಸವ–2026ರ ಅಂಗವಾಗಿ ಇತ್ತೀಚೆಗೆ (9-3-2026) ಮಲ್ಲಿಕಾ ಕಲಾವೃಂದ ಮಂಗಳೂರು ಆಶ್ರಯದಲ್ಲಿ ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದ ಕಲಾವಿದರಿಂದ ‘ನೃತ್ಯ ವೈಭವ’ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಿತು. ಕಲಾವಿದರ ಮನಮೋಹಕ ನೃತ್ಯ ಪ್ರದರ್ಶನಗಳು ಪ್ರೇಕ್ಷಕರ ಮನಗೆದ್ದು ಎಲ್ಲರಿಂದಲೂ ಭಾರೀ ಪ್ರಶಂಸೆಗೆ ಪಾತ್ರವಾಯಿತು. ಕಾರ್ಯಕ್ರಮದಲ್ಲಿ ವಿಶೇಷವಾಗಿ ಕರ್ನಾಟಕ ಪತ್ರಕರ್ತರ ಸಂಘ ರಾಜ್ಯಾಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಸುದೇಶ್ ಕುಮಾರ್...
1 105 106 107 108 109 3,396
Page 107 of 3396