Recent Posts

Thursday, June 18, 2026

ಸುದ್ದಿ

ಸುದ್ದಿ

ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ, ಮಂಗ ಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ 10 ಲಕ್ಷ ಮೌಲ್ಯದ 201 ಮೊಬೈಲ್ ಪತ್ತೆ, ಇಬ್ಬರು ಶಂಕಿತರಿಗಾಗಿ ಶೋಧ- ಕಹಳೆ ನ್ಯೂಸ್

ಮಂಗಳೂರು: ಕೇರಳ ವಿಧಾನಸಭೆ ಚುನಾವಣೆ ಹಿನ್ನೆಲೆ ರೈಲಿನಲ್ಲಿ ತಪಾಸಣೆ ಬಿಗಿಗೊಳಿಸಿದ್ದು ಮಂಗಳೂರು ಜಂಕ್ಷನ್ ರೈಲ್ವೇ ನಿಲ್ದಾಣದಲ್ಲಿ ರೈಲ್ವೇ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಹತ್ತು ಲಕ್ಷ ಮೌಲ್ಯದ 201 ಮೊಬೈಲ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಕೇರಳ ವಿಧಾನಸಭೆ ಚುನಾವಣೆ ಹಿನ್ನೆಲೆ ರೈಲಿನಲ್ಲಿ ತಪಾಸಣೆ ಬಿಗಿಗೊಳಿಸಿದ್ದು ಮಂಗಳೂರು ಜಂಕ್ಷನ್ ರೈಲ್ವೇ ನಿಲ್ದಾಣದಲ್ಲಿ ರೈಲ್ವೇ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಹತ್ತು ಲಕ್ಷ ಮೌಲ್ಯದ 201 ಮೊಬೈಲ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಮಾರ್ಚ್...
ಸುದ್ದಿ

ಮನೆಯಿಂದ ಚಿನ್ನ-ಬೆಳ್ಳಿ ಕಳವು ಮಾಡಿದ್ದ ಆರೋಪಿಯ ಬಂಧನ- ಕಹಳೆ ನ್ಯೂಸ್

ಮಂಗಳೂರು : ಕಾವೂರು ಉಲ್ಲಾಸ ನಗರದ ಮನೆಯೊಂದರಿಂದ 39 ಗ್ರಾಂ ಚಿನ್ನಾಭರಣ ಹಾಗೂ 182 ಗ್ರಾಂ ಬೆಳ್ಳಿಯ ಆಭರಣಗಳನ್ನು ಕಳವು ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಜೀಪನಡು ದೇರಾಜೆ ಮನೆ ನಿವಾಸಿ ಅಶೋಕ್ (41) ಬಂಧಿತ ಆರೋಪಿ. ಕಳವು ಮಾಡಲಾದ ಎಲ್ಲ ಸೊತ್ತುಗಳನ್ನು ವಶ ಪಡಿಸಿಕೊಳ್ಳಲಾಗಿದ್ದು, ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ....
ರಾಜ್ಯರಾಷ್ಟ್ರೀಯಸುದ್ದಿ

ಅಮೆರಿಕದಲ್ಲಿ ರಿಲಯನ್ಸ್‌ನಿಂದ ಹೊಸ ತೈಲ ಸಂಸ್ಕರಣಾ ಘಟಕ: ಟ್ರಂಪ್‌ ಘೋಷಣೆ – ಕಹಳೆ ನ್ಯೂಸ್

ವಾಷಿಂಗ್ಟನ್‌: ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ ಕಂಪನಿ ಅಮೆರಿಕದ ಟೆಕ್ಸಾಸ್‌ನಲ್ಲಿ ನಿರ್ಮಾಣವಾಗಲಿರುವ ಹೊಸ ತೈಲ ಸಂಸ್ಕರಣಾ ಘಟಕಕ್ಕೆ ಹೂಡಿಕೆ ಮಾಡಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್  ಮಹತ್ವದ ಘೋಷಣೆ ಮಾಡಿದ್ದಾರೆ. 300 ಬಿಲಿಯನ್ ಡಾಲರ್(27.56 ಲಕ್ಷ ಕೋಟಿ ರೂ.) ವೆಚ್ಚದಲ್ಲಿ ಈ ಘಟಕ ನಿರ್ಮಾಣವಾಗಲಿದ್ದು 50 ವರ್ಷಗಳ ಬಳಿಕ ಅಮೆರಿಕದ ತೈಲ ಸಂಸ್ಕರಣಾ ಘಟಕವನ್ನು ತೆರೆಯಲಾಗುತ್ತಿದೆ ಎಂದು ಟ್ರಂಪ್‌ ಹೇಳಿದ್ದಾರೆ. ಸಾಮಾಜಿಕ ಮಾಧ್ಯಮ ಟ್ರೂತ್‌ನಲ್ಲಿ ಪೋಸ್ಟ್‌ ಮಾಡಿದ ಟ್ರಂಪ್‌,...
ಜಿಲ್ಲೆಮಂಡ್ಯಸುದ್ದಿ

ಪತ್ನಿಯ ಪ್ಲ್ಯಾನ್‌ನಂತೆ ಪ್ರಿಯಕರನಿಂದ ಕೊಲೆ : ಲವ್ವರ್ಸ್‌ ಅರೆಸ್ಟ್ – ಕಹಳೆ ನ್ಯೂಸ್

ಮಂಡ್ಯ: ಅರ್ಚಕ ಅನುಮಾನಾಸ್ಪದವಾಗಿ ಸಾವನ್ನಪಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ತನ್ನ ಕಾಮದಾಟಕ್ಕೆ ಅಡ್ಡಿಯಾಗಬಾರದೆಂದು ಪ್ರಿಯಕರನಿಂದಲೇ ಪತಿಯನ್ನು ಕೊಲೆ ಮಾಡಿಸಿರುವ ಘಟನೆ ಮಂಡ್ಯದ ಮರಳಗಾಲ ಬಳಿ ನಡೆದಿದೆ. ಮೃತ ಪತಿಯನ್ನು ಸಿದ್ದಲಿಂಗಪ್ಪ ಎಂದು ಗುರುತಿಸಲಾಗಿದ್ದು, ಅರ್ಚಕನಾಗಿ ಕೆಲಸ ಮಾಡುತ್ತಿದ್ದ. ಆರೋಪಿ ಪತ್ನಿ ಶಾಲಿನಿ ಹಾಗೂ ಪ್ರಿಯಕರನನ್ನು ಹರೀಶ್ ಎನ್ನಲಾಗಿದೆ. ಸಿದ್ದಲಿಂಗಪ್ಪ ಹಾಗೂ ಶಾಲಿನಿಗೆ ಎರಡು ಮಕ್ಕಳಿದ್ದವು ಎಂದು ತಿಳಿದುಬಂದಿದೆ. ಮಾ.6ರಂದು ಈ ಕೃತ್ಯ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಶಾಲಿನಿ ಹಾಗೂ...
ಸುದ್ದಿ

ಇರಾನ್‌ನಿಂದ ಖಡಕ್‌ ಪ್ರತಿಕ್ರಿಯೆ : ತೈಲ ಟ್ಯಾಂಕರ್‌ ಕುರಿತ ಅಮೆರಿಕದ ಪೋಸ್ಟ್‌ ಡಿಲೀಟ್‌- ಕಹಳೆ ನ್ಯೂಸ್

ವಾಷಿಂಗ್ಟನ್‌: ಇರಾನ್‌ನಿಂದ  ಖಡಕ್‌ ಪ್ರತಿಕ್ರಿಯೆ ಬಂದ ಬೆನ್ನಲ್ಲೇ ಅಮೆರಿಕದ ಇಂಧನ ಕಾರ್ಯದರ್ಶಿ ಕ್ರಿಸ್ ರೈಟ್  ಅವರು ತೈಲ ಟ್ಯಾಂಕರ್‌ಗೆ ಅಮೆರಿಕ ನೌಕಾಪಡೆ ಬೆಂಗಾವಲು ನೀಡಿದೆ ಎಂಬ ಪೋಸ್ಟ್‌ ಅನ್ನು ಡಿಲೀಟ್‌ ಮಾಡಿದ್ದಾರೆ. ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕ ನೌಕಾಪಡೆಯ ಬೆಂಗಾವಲಿನಲ್ಲಿ ತೈಲ ಟ್ಯಾಂಕರ್‌  ಯಶಸ್ವಿಯಾಗಿ ಸಾಗಿದೆ ಎಂದು ಕ್ರಿಸ್ ರೈಟ್  ಖಾತೆಯಿಂದ ಪೋಸ್ಟ್‌  ಪ್ರಕಟವಾಗಿತ್ತು. ಈ ಪೋಸ್ಟ್‌ ಪ್ರಕಟವಾದ ನಂತರ ಇರಾನ್‌ ಸ್ಪೀಕರ್‌ ಸಂಸತ್ತಿನ ಸ್ಪೀಕರ್ ಮೊಹಮ್ಮದ್ ಬಾಗರ್ ಘಾಲಿಬಾಫ್ ಅವರು,...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಎಲ್‌ಪಿಜಿ ಸಮಸ್ಯೆ ಬಗೆಹರಿಯುವ ವಿಶ್ವಾಸ ಇದೆ : ಬೊಮ್ಮಾಯಿ – ಕಹಳೆ ನ್ಯೂಸ್

ಬೆಂಗಳೂರು: ದೇಶದಲ್ಲಿ ಪೆಟ್ರೋಲ್, ಡೀಸೆಲ್ ಸಮಸ್ಯೆ ಇಲ್ಲ. ಎಲ್‌ಪಿಜಿ ಗಲ್ಫ್ ದೇಶಗಳಿಂದ ಬರುವುದು ನಿಂತಿದೆ. ನನ್ನ ಪ್ರಕಾರ ಅದು ಕೂಡ ಆದಷ್ಟು ಬೇಗ ಆರಂಭವಾಗಲಿದೆ. ಮುಂದಿನ ಒಂದು ವಾರದಲ್ಲಿ ಬಹುತೇಕ ಸಮಸ್ಯೆಗಳು ಪರಿಹಾರವಾಗಲಿವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು. ದೆಹಲಿಯಲ್ಲಿ ಖಾಸಗಿ ಸುದ್ದಿ ಸಂಸ್ಥೆಗೆ ಮಾತನಾಡಿದ ಅವರು, ದೇಶದಲ್ಲಿ ಆಂತರಿಕ ಉತ್ಪಾದನೆ ಹೆಚ್ಚಳ ಮಾಡಬೇಕಾಗುತ್ತದೆ. ಲಾಜಿಸ್ಟಿಕ್ಸ್ ಹೆಚ್ಚಿಸಬೇಕು. ಈ ನಿಟ್ಟಿನಲ್ಲಿ ಕೇಂದ್ರ ರ‍್ಕಾರ ನಿರಂತರ...
ಬೆಂಗಳೂರುರಾಜ್ಯಸುದ್ದಿ

ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ : 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್ – ಕಹಳೆ ನ್ಯೂಸ್

ಬೆಂಗಳೂರು: ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ ಮಾಡಿದ್ದ ಐನಾತಿ ಮನೆಗಳ್ಳನನ್ನು ಯಲಹಂಕ ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ವೇಲಾರಾಮ್ (19) ಬಂಧಿತ ಆರೋಪಿ. ನಿರ್ಮಾಣ ಹಂತದ ಕಟ್ಟಡದಲ್ಲಿ ಟೈಲ್ಸ್ ಕಟ್ ಮಾಡುತ್ತಿದ್ದ ವೇಲಾರಾಮ್ ಪಕ್ಕದ ಮನೆಯಲ್ಲಿ ಯಾರೂ ಇಲ್ಲದನ್ನ ಗಮನಿಸಿದ್ದ. ಬರೋಬ್ಬರಿ ಆರು ತಿಂಗಳು ಸ್ಕೆಚ್ ಹಾಕಿ ಒಮ್ಮೆಗೆ 3 ಕೋಟಿ ಬೆಲೆಬಾಳುವ ಚಿನ್ನಾಭರಣ ಕಳ್ಳತನ ಮಾಡಿದ್ದ. ಜ್ಯುಡಿಷಿಯಲ್ ಲೇಔಟ್‌ನಲ್ಲಿ ಕಳ್ಳತನ ನಡೆದಿತ್ತು. ಮನೆ ಮಾಲೀಕರು ಅಮೆರಿಕದಲ್ಲಿ ಸೆಟಲ್ ಆಗಿದ್ರು....
ಜಿಲ್ಲೆರಾಜ್ಯಸುದ್ದಿ

ದುಬೈನಲ್ಲಿ ಸಂಕಷ್ಟಕ್ಕೆ ಸಿಲುಕಿರೋ ಭಾರತೀಯರ ನೆರವಿಗೆ ನಿಂತ ಉದ್ಯಮಿ: 64 ಯೂನಿಟ್‌ ಅಪಾರ್ಟ್‌ಮೆಂಟ್‌ ತೆರೆದು ಸಹಾಯ – ಕಹಳೆ ನ್ಯೂಸ್

ದುಬೈ: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಹಿನ್ನೆಲೆ ದುಬೈನಲ್ಲಿ ಸಿಲುಕಿರುವ ಭಾರತೀಯರ ನೆರವಿಗೆ ಉದ್ಯಮಿಯೊಬ್ಬರು ನಿಂತಿದ್ದಾರೆ. ಮಾನವೀಯತೆಯ ದೃಷ್ಟಿಯಿಂದ ಅಲ್ ಮಿಜಾನ್ ಗ್ರೂಪ್‌ನ ಅಧ್ಯಕ್ಷ ಯೋಗೇಶ್ ದೋಷಿ, ದುಬೈನಲ್ಲಿ ಸಿಲುಕಿಕೊಂಡಿದ್ದ ಭಾರತೀಯರಿಗೆ ತಮ್ಮ 64 ಅಪಾರ್ಟ್‌ಮೆಂಟ್‌ಗಳ ಸಂಪೂರ್ಣ ವಸತಿ ಕಟ್ಟಡವನ್ನು ತೆರೆದಿದ್ದಾರೆ. ಭಾರತೀಯರಿಗೆ ಊಟ, ವಸತಿ ಸೌಕರ್ಯ ಸೇರಿದಂತೆ ಮೂಲಭೂತ ಸೌಲಭ್ಯಗಳೊಂದಿಗೆ ಉಚಿತವಾಗಿ ಒದಗಿಸಿದ್ದಾರೆ. ಯುಎಇಯ ಇಂಡಿಯನ್ ಪೀಪಲ್ಸ್ ಫೋರಮ್ ಮತ್ತು ದುಬೈನಲ್ಲಿರುವ ಕಾನ್ಸುಲೇಟ್ ಜನರಲ್ ಆಫ್ ಇಂಡಿಯಾದ ಸಮನ್ವಯದೊಂದಿಗೆ ಈ...
1 109 110 111 112 113 3,396
Page 111 of 3396