Friday, March 20, 2026

ಸುದ್ದಿ

ರಾಜ್ಯರಾಷ್ಟ್ರೀಯಸುದ್ದಿ

 ಇಸ್ರೋದ ‘ಬ್ಲೂಬರ್ಡ್ ಬ್ಲಾಕ್-2’ ಉಪಗ್ರಹ ಯಶಸ್ವಿ ಉಡಾವಣೆ -ಕಹಳೆ ನ್ಯೂಸ್

ಶ್ರೀಹರಿಕೋಟಾ: ಇಸ್ರೋದ ಅತ್ಯಂತ ಭಾರದ ಉಪಗ್ರಹ ಎಂಬ ಹೆಗ್ಗಳಿಕೆಗೆ ಪಾತ್ರವಾದ ಬ್ಲೂಬರ್ಡ್‌-2 ಉಪಗ್ರಹವನ್ನು ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಬುಧವಾರ(ಡಿ24) ಬೆಳಗ್ಗೆ 8.45ಕ್ಕೆ ಯಶಸ್ವಿಯಾಗಿ ಉಡಾವಣೆ ಮಾಡಲಾಗಿ ಕಕ್ಷೆಗೆ ಸೇರಿಸಲಾಗಿದೆ. ಬ್ಲೂಬರ್ಡ್ ಬ್ಲಾಕ್-2 ಉಪಗ್ರಹವನ್ನು ಬೇರ್ಪಡಿಸಿ ಕಕ್ಷೆಯಲ್ಲಿ ಇರಿಸಲಾಗಿದೆ. ಇದರೊಂದಿಗೆ, ಈ ಕಾರ್ಯಾಚರಣೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಈ ಕಾರ್ಯಾಚರಣಾ ಹಾರಾಟವು ಇಸ್ರೋದ 101 ನೇ ಕಕ್ಷೆಯ ಯಶಸ್ಸನ್ನು ಮತ್ತು ನ್ಯೂಸ್ಪೇಸ್ ಇಂಡಿಯಾ ಲಿಮಿಟೆಡ್ (NSIL) ಮೂಲಕ ವಾಣಿಜ್ಯ ಕ್ರಾಂತಿಗೆ ಸಾಕ್ಷಿಯಾಗಿದೆ. 'LVM3-M6...
ಅಂತಾರಾಷ್ಟ್ರೀಯಸುದ್ದಿ

 ಕೆನಡಾದಲ್ಲಿ ಭಾರತೀಯ ಮೂಲದ ಮಹಿಳೆಯ ಕೊಲೆ, ಪ್ರಿಯಕರನಿಂದಲೇ ಹತ್ಯೆ ಶಂಕೆ.!-ಕಹಳೆ ನ್ಯೂಸ್

ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮಹಿಳೆಯ ಕೊಲೆಯಾಗಿದ್ದು, ಶಂಕಿತನ ಗುರುತು ಪತ್ತೆಯಾಗಿದೆ. ಟೊರೊಂಟೊದ ಮನೆಯೊಂದರಲ್ಲಿ ಹಿಮಾಂಶಿ ಖುರಾನಾ ಎಂದು ಗುರುತಿಸಲ್ಪಟ್ಟ 30 ವರ್ಷದ ಭಾರತೀಯ ಮಹಿಳೆಯೊಬ್ಬರು ಮೃತಪಟ್ಟಿರುವುದು ಪತ್ತೆಯಾಗಿದ್ದು, ಪೊಲೀಸರು ಇದನ್ನು ಕೊಲೆ ಎಂದು ಧೃಡಪಡಿಸಿದ್ದಾರೆ. ಬಲಿಪಶುವಿಗೆ ಪರಿಚಯವಿರುವ ಶಂಕಿತನಿಗಾಗಿ ಕೆನಡಾದಾದ್ಯಂತ ಹುಡುಕಾಟವನ್ನು ಪ್ರಾರಂಭಿಸಿದೆ ಎಂದು ಟೊರೊಂಟೊ ಪೊಲೀಸ್ ಸೇವೆ ಮತ್ತು ಸ್ಥಳೀಯ ಮಾಧ್ಯಮ ವರದಿಗಳು ತಿಳಿಸಿವೆ.ಪ್ರಿಯಕರನೇ ಈ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಡಿಸೆಂಬರ್ 19, 2025 ರ ಶುಕ್ರವಾರ...
ದಕ್ಷಿಣ ಕನ್ನಡಸುದ್ದಿ

ಪದವಿ ಪೂರ್ವ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಬೆಲ್ಟ್ ಕುಸ್ತಿ ಪಂದ್ಯಾಟ 2025-26 ಉದ್ಘಾಟನಾ ಸಮಾರಂಭ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ – ಕಹಳೆ ನ್ಯೂಸ್

ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ, ಬೆಂಗಳೂರು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಉಡುಪಿ ಜಿಲ್ಲೆ ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘ ಹಾಗೂ ತ್ರಿಶಾ ವಿದ್ಯಾ ಪದವಿ ಪೂರ್ವ ಕಾಲೇಜು, ಕಟಪಾಡಿ, ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ದಿನಾಂಕ 22-12-2025 ರಂದು ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾದ "ಪದವಿ ಪೂರ್ವ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಬೆಲ್ಟ್ ಕುಸ್ತಿ ಪಂದ್ಯಾಟ 2025-26"ರ ಉದ್ಘಾಟನಾ...
ಸುದ್ದಿ

ದೇಶ ಕಂಡ ಅಜಾತ ಶತ್ರು ಧೀಮಂತ ನೇತಾರ ಮಾಜಿ ಪ್ರಧಾನಿ ವಾಜಪೇಯಿ ಯವರ ಜನ್ಮ ಶತಾಬ್ದಿ ಪ್ರಯುಕ್ತ ಕಾಪುವಿನಲ್ಲಿ ಡಿಸೆಂಬರ್ 26 27, 28 ರ 3 ದಿನ ಗಳ ಕಾಲ ಬೀಚ್ ಉತ್ಸವ

ಅಟಲ್ ಬಿಹಾರಿ ವಾಜಪೇಯಿ ಯವರ ಜನ್ಮ ಶತಾಬ್ದಿ ದೇಶದೆಲ್ಲೆಡೆ ಸಂಭ್ರಮೋತ್ಸವ ಕಾಪು ಲೈಟ್ ಹೌಸ್ ಬೀಚ್ ನಲ್ಲಿ ಮಾನ್ಯ ಶಾಸಕರು ಗುರ್ಮೆ ಸುರೇಶ್ ಶೆಟ್ಟಿ ಯವರ ನೇತೃತ್ವದಲ್ಲಿ ಕಡಲೋತ್ಸವ ದೇಶ ಕಂಡ ಅಜಾತ ಶತ್ರು ಧೀಮಂತ ನೇತಾರ ಮಾಜಿ ಪ್ರಧಾನಿ ವಾಜಪೇಯಿ ಯವರ ಜನ್ಮ ಶತಾಬ್ದಿ ಪ್ರಯುಕ್ತ ಕಾಪುವಿನಲ್ಲಿ ಡಿಸೆಂಬರ್ 26 27, 28 ರ 3 ದಿನ ಗಳ ಕಾಲ ಬೀಚ್ ಉತ್ಸವ, ಕ್ರೀಡೋತ್ಸವ, ಸಾಂಸ್ಕೃತಿಕ ಉತ್ಸವ ಆಹಾರ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅಕ್ರಮವಾಗಿ ಪಾಸ್ ಪೋರ್ಟ್ ಪಡೆಯಲು ನೆರವು: ವಿಟ್ಲ ಪೊಲೀಸ್ ಠಾಣೆ ಸಿಬ್ಬಂದಿ ಬಂಧನ- ಕಹಳೆ ನ್ಯೂಸ್

ವಿಟ್ಲ : ವ್ಯಕ್ತಿಯೊಬ್ಬರು ಸುಳ್ಳು ದಾಖಲೆ ನೀಡಿ ಅಕ್ರಮವಾಗಿ ಪಾಸ್‌ಪೋರ್ಟ್‌ ಪಡೆಯಲು ನೆರವಾದ ಹಾಗೂ ಆ ವ್ಯಕ್ತಿ ಪೊಲೀಸ್‌ ನಿರಾಕ್ಷೇಪಣಾ ಪತ್ರ ಒದಗಿಸಿದ ಕಡತಗಳನ್ನು ನಾಶಪಡಿಸಿದ ಆರೋಪದ ಮೇಲೆ ವಿಟ್ಲ ಪೊಲೀಸ್ ಠಾಣೆಯ ಸಿಬ್ಬಂದಿ ಪ್ರದೀಪ್ ಎಂಬುವರನ್ನು ಅದೇ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಪ್ರದೀಪ್‌ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಶಕ್ತಿದಾಸ್ ಎಂಬಾತ ಅಕ್ರಮವಾಗಿ ಪಾಸ್ ಪೋರ್ಟ್ ಪಡೆಯಲು ಪೊಲೀಸ್ ನಿರಾಕ್ಷೇಪಣಾ ಪತ್ರ ಒದಗಿಸಲು ಆರೋಪಿ...
ಸುದ್ದಿ

ರೂ. 1.50 ಲಕ್ಷದತ್ತ ಚಿನ್ನದ ದರ ನಾಗಾಲೋಟ – ಬೆಳ್ಳಿ ದರದಲ್ಲೂ ದಾಖಲೆ ಜಿಗಿತ..! – ಕಹಳೆ ನ್ಯೂಸ್

ಜಾಗತಿಕ ಆರ್ಥಿಕ ಬಿಕ್ಕಟ್ಟು ಮತ್ತು ಅನಿಶ್ಚಿತತೆಯ ನಡುವೆಯೇ ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿವೆ. ಸೋಮವಾರ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ 1.50 ಲಕ್ಷ ರೂಪಾಯಿ ಗಡಿ ತಲುಪುವತ್ತ ದಾಪುಗಾಲು ಹಾಕಿದ್ದು, 1.38 ಲಕ್ಷ ರೂಪಾಯಿಗೆ ಏರಿಕೆಯಾಗಿದೆ. ಇದೇ ವೇಳೆ ಬೆಳ್ಳಿ ಬೆಲೆ ಪ್ರತಿ ಕಿಲೋಗ್ರಾಂಗೆ 2.21 ಲಕ್ಷ ರೂಪಾಯಿಗೆ ಜಿಗಿದಿದೆ. ದೆಹಲಿ ಮಾರುಕಟ್ಟೆಯಲ್ಲಿ ಸೋಮವಾರ 10 ಗ್ರಾಂ ಚಿನ್ನದ ದರ...
ಸುದ್ದಿ

“ಭಜನೆಯಿಂದ ಸಂಸ್ಕಾರ ಬೆಳೆಯುತ್ತದೆ ,ಮನೆ ಮನ ಬೆಳಗುತ್ತದೆ : ರಾಧಾಕೃಷ್ಣ ಅಡ್ಯಂತಾಯ” – ಕಹಳೆ ನ್ಯೂಸ್

ಭಜನಾ ಮಂದಿರ, ದೇವಸ್ಥಾನಗಳಲ್ಲಿ ಭಜನಾ ಕಾರ್ಯಕ್ರಮ ಮಾಡುವುದರ ಜೊತೆಗೆ ಪ್ರತಿ ಮನೆಯಲ್ಲೂ ನಿರಂತರ ಭಜನೆ ನಡೆಯಬೇಕು, ವ್ಯಕ್ತಿ ನಿರ್ಮಾಣ ಶಿಕ್ಷಣ ದೊರೆತಲ್ಲಿ ಮನುಷ್ಯನ ಮನಸ್ಸು ಚಂಚಲಗೊಳ್ಳುವುದಿಲ್ಲ ಅದಕ್ಕಾಗಿ ಧಾರ್ಮಿಕ ಶಿಕ್ಷಣ ಅತ್ಯಗತ್ಯ. ಇಂತಹ ಕಾರ್ಯಕ್ರಮಗಳು ಬಹಳಷ್ಟು ಪ್ರೇರಣೆ ನೀಡುತ್ತಿದ್ದು ಭಜನಾ ಪರಿಷತ್ತಿನ ಕಾರ್ಯ ಚಟುವಟಿಕೆಗಳು ಶ್ಲಾಘನೀಯ, ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್( ರಿ) ವಿಟ್ಲ ತಾಲ್ಲೂಕು ಅಳಿಕೆ ವಲಯ ,ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ...
ದೆಹಲಿರಾಜ್ಯಸುದ್ದಿ

ಬೆಂಗಳೂರು & ಕರಾವಳಿ ಜಿಲ್ಲೆಗಳ ನಡುವೆ ವಂದೇ ಭಾರತ್‌ ರೈಲು ಆರಂಭಕ್ಕೆ ಹೆಚ್‌.ಡಿ.ಕುಮಾರಸ್ವಾಮಿ ಮನವಿ – ಕಹಳೆ ನ್ಯೂಸ್

ನವದೆಹಲಿ : ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್‌ ಎಕ್ಸ್ ಪ್ರೆಸ್‌‍ ರೈಲು ಸೇವೆ ಆರಂಭಿಸುವಂತೆ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರಿಗೆ ಮನವಿ ಮಾಡಿದ್ದಾರೆ. ಈ ಸಂಬಂಧ ರೈಲ್ವೆ ಸಚಿವರಿಗೆ ಪತ್ರ ಬರೆದಿರುವ ಕುಮಾರಸ್ವಾಮಿ ಅವರು; ಬೆಂಗಳೂರು ನಗರದಿಂದ ಹಾಸನ- ಮಂಗಳೂರು...
1 111 112 113 114 115 3,299
Page 113 of 3299