Saturday, March 21, 2026

ಸುದ್ದಿ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅಕ್ರಮ ಗೋ ಸಾಗಾಟ : ಪ್ರಕರಣ ದಾಖಲು, ಮನೆ ಹಾಗೂ ಕೊಟ್ಟಿಗೆ ಜಪ್ತಿ-ಕಹಳೆ ನ್ಯೂಸ್

ಬಂಟ್ವಾಳ: ವದೆ ಮಾಡುವ ಉದ್ದೇಶದಿಂದ ಜಾನುವರುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವಾಹನ‌ ಸಹಿತ ಆರೋಪಿಯನ್ನು ವಶಪಡಿಸಿಕೊಂಡು ಆರೋಪಿಯ ಮನೆ ಹಾಗೂ ಕೊಟ್ಟಿಗೆ ಜಪ್ತಿ ಮಾಡಿದ ಘಟನೆ ಪುಂಜಾಲಕಟ್ಟೆ ಪೋಲೀಸ್ ಠಾಣಾ ವ್ಯಾಪ್ತಿಯ ಉಳಿ ಗ್ರಾಮದಲ್ಲಿ ನಡೆದಿದೆ. ಬಂಟ್ವಾಳ ಉಳಿ ಗ್ರಾಮದ ಮಣಿನಾಲ್ಕೂರು- ತೆಕ್ಕಾರು ರಸ್ತೆಯಲ್ಲಿ ಗೂಡ್ಸ್ ಅಟೋದಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಜಾನುವಾರನ್ನು ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿಯ ಹಿನ್ನೆಲೆಯಲ್ಲಿ ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಎಸ್.ಐ. KA-70-8686 ನೇ ನೊಂದಣಿಯ ಗೂಡ್ಸ್...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿದ ಸರಕಾರಿ ಶಾಲೆಗಳ ನೂತನ ಕೊಠಡಿ ನಿರ್ಮಾಣಕ್ಕೆ ರೂ.1.715 ಕೋಟಿ ಅನುದಾನ ಮಂಜೂರು: ಹರೀಶ್ ಪೂಂಜ-ಕಹಳೆ ನ್ಯೂಸ್

ಬೆಳ್ತಂಗಡಿ : ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಲವು ಸರಕಾರಿ ಶಾಲೆಗಳಿಗೆ ವಿದ್ಯಾರ್ಥಿಗಳ ಸಂಖ್ಯಾಬಲಕ್ಕೆ ಅನುಗುಣವಾಗಿ ಕೊಠಡಿ ವ್ಯವಸ್ಥೆ ಇರುವುದಿಲ್ಲ. ಹಾಗಾಗಿ ಗ್ರಾಮೀಣ ವಿದ್ಯಾರ್ಥಿಗಳ ವಿದ್ಯಾರ್ಜನೆಯ ಹಿತದೃಷ್ಟಿಯಿಂದ ನೂತನ ಕೊಠಡಿಗಳ ನಿರ್ಮಾಣಕ್ಕೆ ಅನುದಾನ ಒದಗಿಸುವಂತೆ ಸರಕಾರಕ್ಕೆ ಶಾಸಕರಾದ ಹರೀಶ್ ಪೂಂಜರವರು ಮನವಿಯನ್ನು ಸಲ್ಲಿಸಿದ್ದು, ಸರಕಾರ ಶಾಸಕರ ಮನವಿಗೆ ಸ್ಪಂದಿಸಿ ತಾಲೂಕಿನ 9 ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಒಟ್ಟು 10 ನೂತನ ಕೊಠಡಿ ನಿರ್ಮಾಣ ಮಾಡಲು ರೂ.1.00 ಕೋಟಿ 71.50...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ ನೀತಿಯನ್ನು ಖಂಡಿಸಿ ಕಾನೂನು ಹೋರಾಟ : ಜಯಾನಂದ ಕಲ್ಲಾಪು-ಕಹಳೆ ನ್ಯೂಸ್

ಪ್ರಾಕೃತಿಕ ವಿಕೋಪ ಹಾಗೂ ವಿವಿಧ ರೀತಿಯ ರೋಗ ಬಾಧೆಗಳಿಂದ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳು ವಿಪರೀತ ನಾಶವಾಗಿದ್ದು ರೈತರು ಕಂಗೆಟಿದ್ದಾರೆ, ಈ ವರ್ಷ ರೈತರು ಹವಾಮಾನ ಆಧಾರಿತ ಫಸಲು ಬೆಲೆ ವಿಮೆಯನ್ನು ಹೆಚ್ಚಿನ ಪ್ರಮಾಣದಲ್ಲಿ ನೀರಿಕ್ಷಿಸುತ್ತಿದ್ದರೂ, ಈ ವರ್ಷ ಬಹಳಷ್ಟು ಕಡಿಮೆ ಪ್ರಮಾಣದಲ್ಲಿ ವಿಮೆ ಮೊತ್ತ ರೈತರ ಖಾತೆಗೆ ಜಮಾಗೊಂಡಿದ್ದು, ನಮ್ಮ ಸಂಘ ವ್ಯಾಪ್ತಿಯ ಉರುವಾಲು ಗ್ರಾಮದ ರೈತರ ಖಾತೆಗೆ ಇನ್ನೂ ಕೂಡ ವಿಮೆ ಹಣ ಜಮಾ ಆಗದೆ ರೈತರು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಎಜೆಐಇಟಿ ಯಲ್ಲಿ ವಿಶಿಷ್ಟ ‘ಇನ್ವೆಸ್ಟಿಚರ್ ಸಮಾರಂಭ’ – ವಿದ್ಯಾರ್ಥಿಗಳ ‘ಪವರ್ ಆಫ್ 180’ ಸಮಾಜಮುಖಿ ಚಿಂತನೆಗೆ ಸಾಕ್ಷಿ-ಕಹಳೆ ನ್ಯೂಸ್

ಮಂಗಳೂರು: ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಅಂಡ್ ಟೆಕ್ನಾಲಜಿ (AJIET), ಮಂಗಳೂರು ಇಲ್ಲಿನ ಎಂ.ಬಿ.ಎ. ವಿಭಾಗದ ವತಿಯಿಂದ ಸೆಮಿನಾರ್ ಹಾಲ್–3 ರಲ್ಲಿ ಇನ್ವೆಸ್ಟಿಚರ್ ಸಮಾರಂಭ ಹಾಗೂ ‘ಪವರ್ ಆಫ್ 180’ ಎಂಬ ನವೀನ ಸಮಾಜಮುಖಿ ಉಪಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಈ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದ ‘ಪವರ್ ಆಫ್ 180’ ಎಂಬ ಕಲ್ಪನೆ ಸಂಪೂರ್ಣವಾಗಿ ವಿದ್ಯಾರ್ಥಿ ಕೇಂದ್ರಿತವಾಗಿದ್ದು, 180 ಎಂ.ಬಿ.ಎ ವಿದ್ಯಾರ್ಥಿಗಳು ತಮ್ಮ ಸ್ವಂತ ಜೇಬು ಖರ್ಚಿನಿಂದ ಹಣವನ್ನು ಒಟ್ಟುಗೂಡಿಸಿ, ಉಚಿತ...
ದಕ್ಷಿಣ ಕನ್ನಡಸುದ್ದಿ

ಒಂದು ವಾರದ ಒಳಗೆ ಬೆಳೆ ವಿಮೆ ರೈತರ ಖಾತೆಗೆ ಜಮೆ ಮಾಡದೇ ಇದ್ದಲ್ಲಿ ಕಾನೂನು ಹೋರಾಟ : ರಕ್ಷಿತ್ ಪಣೆಕ್ಕರ-ಕಹಳೆ ನ್ಯೂಸ್

ಅಡಿಕೆ ಬೆಳೆಗಾರರು ಅಡಿಕೆ ಕೃಷಿಗೆ ಬಂದಿರುವ ಎಲೆ ಚುಕ್ಕಿ ರೋಗ, ಅತೀವ ಗಾಳಿ,ಮಳೆ,ಕೊಳೆ ರೋಗ, ಬೆಂಕಿ ರೋಗ, ಪ್ರಕೃತಿ ವಿಕೋಪದಿಂದ ಇಳುವರಿ ಕಮ್ಮಿ ಆಗಿ ರೈತರು ತೀವ್ರ ಸಂಕಷ್ಟದಲ್ಲಿದ್ದು, ಕಾಳುಮೆಣಸು ಸಮಸ್ಯೆ ಕೂಡ ಹೇಳತೀರದು, ಕಳೆದ ವರ್ಷಕ್ಕೆ ಹೋಲಿಸಿದರೆ ಕೊಕ್ಕಡ ಹೋಬಳಿಗೆ ಈ ವರ್ಷ ಹೆಚ್ಚಿನ ರೈತರಿಗೂ ಇನ್ನೂ ಬೆಳೆ ವಿಮೆ ಬ್ಯಾಂಕ್ ಖಾತೆಗೆ ಬಂದಿರೋದಿಲ್ಲ ಬಂದ ಬೆಳೆ ವಿಮೆ ತುಂಬಾ ಕಡಿಮೆ ಜಮಾ ಆಗಿದ್ದು , ಇನ್ನೂ ತುಂಬಾ...
ಬೆಳ್ತಂಗಡಿಸುದ್ದಿ

ಶಿವಫ್ರೆಂಡ್ಸ್ ಕುರಾಯ -ಖಂಡಿಗ ಮೈರೋಳ್ತಡ್ಕ -ಬಂದಾರು ಗ್ರಾಮ, ಇದರ ಆಶ್ರಯದಲ್ಲಿ ತಾಲೂಕು ವಾಲಿಬಾಲ್ ಅಸೋಶಿಯೇಷನ್ ಬೆಳ್ತಂಗಡಿ ಇದರ ಸಹಯೋಗದೊಂದಿಗೆ 10ನೇ ವರ್ಷದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ : ಪುರುಷರ ಹಾಗೂ ಮಹಿಳೆಯರ ಮುಕ್ತ ಸಿಂಗಲ್ ಗ್ರಿಪ್ ಮಾದರಿಯ ಹಗ್ಗಜಗ್ಗಾಟ ಹಾಗೂ ಮಹಿಳೆಯ ಮುಕ್ತ ತ್ರೋಬಾಲ್ ಪಂದ್ಯಾಟ ವಿಜೇತರಿಗೆ ಬಹುಮಾನ ವಿತರಣೆ-ಕಹಳೆ ನ್ಯೂಸ್

ಬಂದಾರು : ಡಿ. 14 ಶಿವಫ್ರೆಂಡ್ಸ್ ಕುರಾಯ -ಖಂಡಿಗ ಮೈರೋಳ್ತಡ್ಕ -ಬಂದಾರು ಗ್ರಾಮ, ಇದರ ಆಶ್ರಯದಲ್ಲಿ ತಾಲೂಕು ವಾಲಿಬಾಲ್ ಅಸೋಶಿಯೇಷನ್ ಬೆಳ್ತಂಗಡಿ ಇದರ ಸಹಯೋಗದೊಂದಿಗೆ 10ನೇ ವರ್ಷದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ,ಪುರುಷರ ಹಾಗೂ ಮಹಿಳೆಯರ ಮುಕ್ತ ಸಿಂಗಲ್ ಗ್ರಿಪ್ ಮಾದರಿಯ ಹಗ್ಗಜಗ್ಗಾಟ ಹಾಗೂ ಮಹಿಳೆಯ ಮುಕ್ತ ತ್ರೋಬಾಲ್ ಪಂದ್ಯಾಟದಲ್ಲಿ ವಿಜೇತರಿಗೆ ಡಿ.14 ರಂದು ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಿತು. ಮಹಿಳೆಯರ ತ್ರೋಬಾಲ್ ಪಂದ್ಯಾಟ ಬಹುಮಾನ ವಿಜೇತರು ವಿಮಲ ಬಳಗ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ವೃದ್ಧೆಯ ಮನೆಗೆ ನುಗ್ಗಿ ಕಳ್ಳತನ :ಮೂವರ ಬಂಧನ-ಕಹಳೆ ನ್ಯೂಸ್

ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವೃದ್ಧೆಯೊಬ್ಬರ ಮನೆಗೆ ನುಗ್ಗಿ ಚಿನ್ನ ಹಾಗೂ ನಗದು ದೋಚಿದ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣದಲ್ಲಿ ಮೂವರು ಆರೋಪಿತರನ್ನು ಬಂಧಿಸಲಾಗಿದ್ದು, ಒಬ್ಬ ಆರೋಪಿ ತಲೆಮರೆಸಿಕೊಂಡಿದ್ದಾನೆ. ಸುರತ್ಕಲ್ ಸಮೀಪದ ಮುಕ್ಕ ಪ್ರದೇಶದಲ್ಲಿ ವಾಸವಿರುವ ವೃದ್ಧೆ ಜಲಜ ( 85 ವರ್ಷ) ಅವರ ಮನೆಗೆ ನುಗ್ಗಿ ದರೋಡೆ ನಡೆಸಿದ ಘಟನೆ ಡಿಸೆಂಬರ್ 3ರಂದು ನಡೆದಿತ್ತು. ಅಪರಿಚಿತರು ಕುಡಿಯಲು ನೀರು ಬೇಕೆಂದು ಬಾಗಿಲು ತೆರೆಯುವಂತೆ ಹೇಳಿದ್ದು, ಬಾಗಿಲು ತೆಗೆಯದ ಕಾರಣ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಡೇಶಿವಾಲಯ ದ.ಕ ಜಿ.ಪಂ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ : ಸಕಾರಾತ್ಮಕತೆ ಮಕ್ಕಳ ಬದುಕಿನ ಧನ್ಯತೆ ಮಾನ್ಯತೆಗಳಿಗೆ ಪೂರಕ: -ರಮೇಶ ಎಂ ಬಾಯಾರು-ಕಹಳೆ ನ್ಯೂಸ್

ಕಲ್ಲಡ್ಕ : ಮಕ್ಕಳು ತಮ್ಮ ಸಕಾರಾತ್ಮಕ ಚಿಂತನೆಗಳಿಂದ ಬದುಕಿನಲ್ಲಿ ಧನ್ಯತೆ ಮತ್ತು ಮಾನ್ಯತೆಯನ್ನು ಗಳಿಸಬಹುದಾಗಿದೆ. ಮಕ್ಕಳ ಬೌದ್ಧಿಕ ವಿಕಾಸಕ್ಕೆ ಮಾತ್ರವೇ ಹೆಚ್ಚು ಮಹತ್ವ ನೀಡಿ, ಮಾನಸಿಕ ವಿಕಾಸದತ್ತ ಅಸಡ್ಡೆ ತೋರಿದರೆ ಅವರು ವಿದ್ಯಾವಂತರಾದರೂ ಮುಂದೆ ಸಮಾಜ ಘಾತುಕರಾಗುವ ಅಪಾಯವಿದೆ. ಇತ್ತೀಚೆಗೆ ದೆಹಲಿಯಲ್ಲಿ ನಡೆದ ಬಾಂಬ್‌ ಸ್ಫೋಟ ಪ್ರಕರಣ ವಿದ್ಯಾವಂತರಿಂದಾಗಿದೆ. ಮನಸ್ಸು ಕಟ್ಟುವಲ್ಲಿ ಶಿಕ್ಷಣ ಸೋಲುತ್ತಿದೆಯೆಂಬುದರ ನಿದರ್ಶನವಿದು ಜ್ಞಾನ ದಾನಕ್ಕಿಂದ ಧನ ಸಂಚಯನದ ಗುರಿ ಪ್ರಮುಖವಾದಾಗ, ಸಾಮಾಜಿಕ ಅಲ್ಲೋಲ ಕುಲ್ಲೋಲಗಾಳಾಗುತ್ತವೆ ಎಂದು...
1 119 120 121 122 123 3,299
Page 121 of 3299