ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ನಿಂತಿಲ್ಲ; ದಿನೇಶ್ ಗುಂಡೂರಾವ್-ಕಹಳೆ ನ್ಯೂಸ್
ಬೆಂಗಳೂರು/ಬೆಳಗಾವಿ: ರಾಜ್ಯದಲ್ಲಿ ಹೆಣ್ಣು ಭ್ರೂಣಹತ್ಯೆ ನಿಂತಿಲ್ಲ. ಭ್ರೂಣಹತ್ಯೆ ತಡೆಗೆ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳುತ್ತಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಸಿ.ಟಿ ರವಿ ಪ್ರಶ್ನೆ ಕೇಳಿದರು. ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಹೆಚ್ಚಾಗುತ್ತಿದೆ. ಸರ್ಕಾರಿ ವೈದ್ಯರು, ನರ್ಸ್ಗಳು ಇದ್ದಾರೆ. ಭ್ರೂಣ ಹತ್ಯೆ ಮಾಡೋ ಹೈಟೆಕ್ ಜಾಲ ಕೆಲಸ ಮಾಡ್ತಿದೆ. ಈಗ ಇರುವ ಕಾನೂನು ಸರಿಯಾಗಿ ಕೆಲಸ ಮಾಡ್ತಿಲ್ಲ. ಹೆಣ್ಣು ಭ್ರೂಣ ಹತ್ಯೆ ನಿಷೇಧಕ್ಕೆ...







