Saturday, March 21, 2026

ಸುದ್ದಿ

ದೆಹಲಿಸುದ್ದಿ

ಇಂದಿನಿಂದ ಜೋರ್ಡಾನ್, ಇಥಿಯೋಪಿಯಾ ಮತ್ತು ಒಮಾನ್ ದೇಶಗಳಿಗೆ ಪ್ರಧಾನಿ ನರೇಂದ್ರ ಮೋದಿ ಪ್ರವಾಸ-ಕಹಳೆ ನ್ಯೂಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರದಿಂದ ಮೂರು ದೇಶಗಳ ಪ್ರವಾಸವನ್ನು ಕೈಗೊಳ್ಳಲಿದ್ದಾರೆ, ಇದರಲ್ಲಿ ಜೋರ್ಡಾನ್, ಇಥಿಯೋಪಿಯಾ ಮತ್ತು ಒಮಾನ್ ಸೇರಿವೆ ದೊರೆ ಎರಡನೇ ಅಬ್ದುಲ್ಲಾ ಬಿನ್ ಅಲ್ ಹುಸೇನ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಸೋಮವಾರ ಜೋರ್ಡಾನ್ ಗೆ ಆಗಮಿಸಲಿದ್ದಾರೆ. ಎರಡು ದಿನಗಳ ಹ್ಯಾಶೆಮೈಟ್ ಸಾಮ್ರಾಜ್ಯದ ಭೇಟಿಯ ವೇಳೆ, ಪ್ರಧಾನಿ ಮೋದಿ ಅವರು ದೊರೆ ಎರಡನೇ ಅಬ್ದುಲ್ಲಾ ಬಿನ್ ಅಲ್ ಹುಸೇನ್ ಅವರನ್ನು ಭೇಟಿ ಮಾಡಿ ಭಾರತ...
ಧಾರವಾಡಸುದ್ದಿ

ದಾವಣಗೆರೆ ಸರ್ಕಾರಿ ಹೈಸ್ಕೂಲ್ ಮೈದಾನದಲ್ಲಿ `ಶಾಮನೂರು ಶಿವಶಂಕರಪ್ಪ’ ಅಂತಿಮ ದರ್ಶನಕ್ಕೆ ಸಿದ್ಧತೆ.!-ಕಹಳೆ ನ್ಯೂಸ್

ದಾವಣಗೆರೆ : ಹಿರಿಯ ರಾಜಕಾರಣಿ, ಹಾಲಿ ಶಾಸಕ ಶಾಮನೂರು ಶಿವಶಂಕರಪ್ಪ ನಿಧನರಾಗಿದ್ದು, ದಾವಣಗೆರೆಯ ಸರ್ಕಾರಿ ಹೈಸ್ಕೂಲ್ ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿಂದ ದಾವಣಗೆರೆಯ ನಿವಾಸಕ್ಕೆ ಶಾಮನೂರು ಶಿವಶಂಕರಪ್ಪ ಅವರ ಪಾರ್ಥಿವ ಶರೀರರವನ್ನು ರವಾನೆ ಮಾಡಲಾಗಿದೆ. ಮೊದಲು ಹಿರಿಯ ಪುತ್ರ ಎಸ್.ಎಸ್‌. ಬಕ್ಕೇಶ್ ಮನೆಯಲ್ಲಿ ಪಾರ್ಥಿವ ಶರೀರಕ್ಕೆ ಪೂಜೆ ಸಲ್ಲಿಸಲಾಗಿದ್ದು,. ಬಳಿಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 12.30ಕ್ಕೆ ಪಿ.ಜೆ‌.ಬಡಾವಣೆಯಲ್ಲಿರುವ ಹೈಸ್ಕೂಲ್ ಮೈದಾನಕ್ಕೆ ಶಾಮನೂರು ಶಿವಶಂಕರಪ್ಪ ಪಾರ್ಥಿವ...
ಉಡುಪಿಸುದ್ದಿ

ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಹೊಡೆದಾಟ : ಓರ್ವ ಸಾವು-ಕಹಳೆ ನ್ಯೂಸ್

ಉಡುಪಿ: ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಹೊಡೆದಾಟ ನಡೆದು ಓರ್ವ ಸಾವನ್ನಪ್ಪಿದ ಘಟನೆ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಪಡುಕರೆಯ ಐದು ಸೆಂಟ್ಸ್ ಬಳಿ ಭಾನುವಾರ ತಡರಾತ್ರಿ ನಡೆದಿದೆ. ಮೃತನನ್ನು ಪಡುಕರೆ ಸಂತೋಷ್ ಮೊಗವೀರ (30) ಎಂದು ಗುರುತಿಸಲಾಗಿದೆ. ಶಬರಿಮಲೆಗೆ ಹೋಗಿ ಬಂದಿದ್ದ ಯುವಕರು ಭಾನುವಾರ ರಾತ್ರಿ ಎಣ್ಣೆ ಪಾರ್ಟಿ ಮಾಡಿ ಕ್ಷುಲ್ಲಕ ವಿಚಾರಕ್ಕೆ ಹೊಡೆದಾಡಿಕೊಂಡಿದ್ದಾರೆ. ಸಂತೋಷ ಮೊಗವೀರನಿಗೆ ನಾಲ್ವರು ಮಾರಣಾಂತಿಕ ಹಲ್ಲೆ ಮಾಡಿದ್ದು ಆತ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣ...
ಸುದ್ದಿ

ಮದುವೆ ಸಂಭ್ರಮದ ನಡುವೆ ಶಾಕ್ – ವರ ನೀಡಿದ್ದ ಐಫೋನ್, ಚಿನ್ನದ ಜೊತೆ ಪ್ರಿಯಕರನೊಂದಿಗೆ ಮದುಮಗಳು ಪರಾರಿ-ಕಹಳೆ ನ್ಯೂಸ್

ಬಂಟ್ವಾಳ: ವಿವಾಹದ ಸಂಭ್ರಮದಲ್ಲಿದ್ದ ಕುಟುಂಬವೊಂದು ದಿಕ್ಕೇ ತೋಚದಂತಾದ ಘಟನೆಯೊಂದು ಬಿ.ಸಿ. ರೋಡಿನ ಪಲ್ಲಮಜಲಿನಲ್ಲಿ ನಡೆದಿದೆ. ನಿಕಾಹ್ ಮುಗಿಸಿ ಮದುವೆ ಔತಣಕೂಟಕ್ಕೆ ಸಜ್ಜಾಗಿದ್ದ ಮದುಮಗಳು, ವರ ನೀಡಿದ್ದ ಚಿನ್ನಾಭರಣ ಹಾಗೂ ದುಬಾರಿ ಉಡುಗೊರೆಗಳೊಂದಿಗೆ ಪ್ರಿಯಕರನ ಜೊತೆ ಪರಾರಿಯಾಗಿದ್ದಾಳೆ. ಘಟನೆಯ ವಿವರ: ಡಿಸೆಂಬರ್ 12 ರಂದು ಈ ಜೋಡಿಯ ನಿಕಾಹ್ ಶಾಸ್ತ್ರೋಕ್ತವಾಗಿ ನೆರವೇರಿತ್ತು. ಡಿಸೆಂಬರ್ 14 ರಂದು ಮಂಗಳೂರಿನ ತೊಕ್ಕೊಟ್ಟು ಯುನಿಟಿ ಹಾಲ್‌ನಲ್ಲಿ ಅದ್ಧೂರಿ ಮದುವೆ ಸಮಾರಂಭ ಮತ್ತು ಔತಣಕೂಟ ನಡೆಯಬೇಕಿತ್ತು. ಮನೆಯವರೆಲ್ಲರೂ...
ಸುದ್ದಿ

ಹರಿಯಾಣದಲ್ಲಿ ದಟ್ಟ ಮಂಜಿನಿಂದ ಬಸ್, ಟ್ರಕ್, ಕಾರುಗಳ ನಡುವೆ ಸರಣಿ ಅಪಘಾತ- ಕಹಳೆ ನ್ಯೂಸ್

ಹರಿಯಾಣ : ಇಂದು ಮುಂಜಾನೆ ಹರಿಯಾಣದಲ್ಲಿ ಎರಡು ಪ್ರತ್ಯೇಕ ಘಟನೆಗಳಲ್ಲಿ ಬಸ್ಗಳು, ಟ್ರಕ್ಗಳು ಮತ್ತು ಕಾರುಗಳು ಸೇರಿದಂತೆ ಹಲವಾರು ವಾಹನಗಳು ಡಿಕ್ಕಿ ಹೊಡೆದಿದ್ದು, ಭಾರೀ ವಾಹನಗಳು ಜಖಂಗೊಂಡಿದ್ದು, ಕಳೆದ ಕೆಲವು ದಿನಗಳಿಂದ ರಾಜ್ಯವು ದಟ್ಟವಾದ ಮಂಜನ್ನು ಅನುಭವಿಸುತ್ತಿದೆ. ಹಿಸಾರ್ನಲ್ಲಿ ಬೆಳಿಗ್ಗೆ 8 ಗಂಟೆ ಸುಮಾರಿಗೆ ರಾಷ್ಟ್ರೀಯ ಹೆದ್ದಾರಿ 52 ರ ಧಿಕ್ತಾನಾ ಮೋಡಾದಲ್ಲಿ ಎರಡು ರಾಜ್ಯ ರಸ್ತೆ ಬಸ್ ಗಳು ಇತರ ವಾಹನಗಳಿಗೆ ಡಿಕ್ಕಿ ಹೊಡೆದವು. ಕೈತಾಲ್ ರಸ್ತೆ ಮಾರ್ಗದ...
ಸಂತಾಪಸಿನಿಮಾಸುದ್ದಿ

ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾದ ಮಲಯಾಳಂ ಯುವ ನಟ ಅಖಿಲ್ ವಿಶ್ವನಾಥ್ : ಆತ್ಮಹತ್ಯೆ ಶಂಕೆ

ಮಲಯಾಳಂ ಚಿತ್ರರಂಗದ ಜನಪ್ರಿಯ ನಟ ಅಖಿಲ್ ವಿಶ್ವನಾಥ್  ಅವರು ತ್ರಿಶೂರ್‌ನ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಕೇರಳ ರಾಜ್ಯ ಪ್ರಶಸ್ತಿ ಪುರಸ್ಕೃತ ವಿಶ್ವನಾಥ್‌ (30) ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಅವರ ಸಾವು ಮಲಯಾಳಂ ಚಲನಚಿತ್ರೋದ್ಯಮ ಮತ್ತು ಅಭಿಮಾನಿಗಳನ್ನು ಬೆಚ್ಚಿಬೀಳಿಸಿದೆ. ಅಖಿಲ್ ಮನೆಯಲ್ಲಿ ಬಿದ್ದಿದ್ದರು. ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ವೈದ್ಯರು ಅವರನ್ನು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಸಾವಿಗೆ ಕಾರಣವೇನೆಂದು ಇನ್ನೂ ಅಧಿಕೃತ ಮಾಹಿತಿ ಇಲ್ಲ. ಆದರೂ, ಆರಂಭಿಕ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸರಪಾಡಿಯ ಪೆರಿಯಾಪಾದೆ ಎಂಬಲ್ಲಿ ಅಕ್ರಮ ಗೋ ಸಾಗಾಟ : ವಾಹನ ತಡೆದು ಗೋವು ಸಹಿತ ವಾಹನ ಮತ್ತು ಚಾಲಕನನ್ನು ಪೋಲಿಸರಿಗೊಪ್ಪಿಸಿದ ಬಂಟ್ವಾಳದ ಬಜರಂಗದಳ ಕಾರ್ಯಕರ್ತರು- ಕಹಳೆ ನ್ಯೂಸ್

ಬಂಟ್ವಾಳ : ಸರಪಾಡಿ ಗ್ರಾಮದ ಪೆರಿಯಾಪಾದೆ ಎಂಬಲ್ಲಿAದ ಉರ್ಲಡ್ಕ ಎಂಬಲ್ಲಿಗೆ ಅಕ್ರಮವಾಗಿ ವಾಹನದಲ್ಲಿ ದನ ಸಾಗಿಸುತ್ತಿರುವ ಸಂದರ್ಭದಲ್ಲಿ ತೆಕ್ಕಾರು ಗ್ರಾಮದ ಬೊಗ್ಗಿಗುಂಡಿ ಎಂಬಲ್ಲಿ ಬಂಟ್ವಾಳದ ಬಜರಂಗದಳ ಕಾರ್ಯಕರ್ತರು ತಡೆದು ಪೂಂಜಾಲಕಟ್ಟೆ ಪೋಲಿಸರಿಗೆ ಮಾಹಿತಿ ನೀಡಿ ಗೋವು ಸಹಿತ ವಾಹನ ಮತ್ತು ಚಾಲಕ ಶ್ರೀಧರ ಪೂಜಾರಿ ನೈಬೇಲುರವರನ್ನು ವಶಪಡಿಸಿಕೊಂಡರು. ಬ್ರೋಕರ್ ದಾವೂದ್ ತಲೆಮರೆಸಿಕೊಂಡಿದ್ದಾನೆ....
ಬೆಂಗಳೂರುರಾಜ್ಯಸುದ್ದಿ

ಪೊಲೀಸ್‌ ಅಂತ ಬಿಲ್ಡಪ್‌ : ಬೆದರಿಕೆ ಹಾಕಿ ಹಣ ವಸೂಲಿ ಮಾಡ್ತಿದ್ದ ನಕಲಿ PSI ಸೇರಿ ನಾಲ್ವರ ಬಂಧನ- ಕಹಳೆ ನ್ಯೂಸ್

ಬೆಂಗಳೂರು: ಯೂನಿಫಾರಂ ಹಾಕ್ಕೊಂಡು ರಿಯಲ್‌ ಪೊಲೀಸ್‌ ಅಂತ ಬಿಲ್ಡಪ್‌ ಕೊಟ್ಟು, ಬೆದರಿಕೆ ಹಾಕಿ ಹಣ ವಸೂಲಿ ಮಾಡುತ್ತಿದ್ದ ನಕಲಿ ಪಿಎಸ್‌ಐ ಸೇರಿ ನಾಲ್ವರನ್ನು ಬಂಧಿಸಲಾಗಿದೆ. ಮಲ್ಲಿಕಾರ್ಜುನ, ಪ್ರಮೋದ್‌, ವಿನಯ್‌, ಹೃತ್ವಿಕ್‌ ಬಂಧಿತ ಆರೋಪಿಗಳು. ಆರೋಪಿಗಳು ಪ್ಲಾನ್ ಮಾಡಿ ಮನೆಗೆ ನುಗ್ಗಿ ಬೆದರಿಕೆ ಹಾಕಿ ಹಣ ದೋಚುತ್ತಿದ್ದರು. ಹೀಗೆಯೇ ವ್ಯಕ್ತಿಗೆ ಬೆದರಿಸಿ ಡಕಾಯಿತಿ ಮಾಡಿದ್ದ ನಾಲ್ವರನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ವಿದ್ಯಾರಣ್ಯಪುರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪಿಎಸ್ಐ ಆಗಬೇಕು ಅಂತ...
1 121 122 123 124 125 3,299
Page 123 of 3299