Recent Posts

Friday, June 19, 2026

ಸುದ್ದಿ

ಸುದ್ದಿ

ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿಯಲ್ಲಿ ಸ್ಪಷ್ಟ ಚಹರೆ ಪತ್ತೆ- ಕಹಳೆ ನ್ಯೂಸ್

ಮಂಗಳೂರು : ನಗರದ ಕದ್ರಿ ದೇವಸ್ಥಾನ ಬಳಿಯ ಡಾಕ್ಟರ್ಸ್ ಕಾಲನಿಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು ಸ್ಥಳೀಯರನ್ನು ಆತಂಕಕ್ಕೀಡು ಮಾಡಿದೆ. ಫೆ.23ರ ಸೋಮವಾರ ಮಧ್ಯರಾತ್ರಿ ಒಂದು ಗಂಟೆ ಸುಮಾರಿಗೆ ಚಿರತೆ ಬಂದಿದ್ದು ಸಿಸಿಟಿವಿಯಲ್ಲಿ ಸ್ಪಷ್ಟವಾಗಿ ಸೆರೆಯಾಗಿದೆ. ಡಾಕ್ಟರ್ಸ್ ಕಾಲನಿ ಗೇಟ್ ಮುಂಭಾಗದಲ್ಲಿ ಚಿರತೆ ಅಡ್ಡಾಡುವುದು ಅಲ್ಲಿರುವ ಎರಡು ಸಿಸಿಟಿವಿಗಳಲ್ಲಿ ದಾಖಲಾಗಿದೆ. ಕದ್ರಿ ದೇವಸ್ಥಾನ ಮೇಲ್ಬಾಗದಲ್ಲಿ ಸ್ವಲ್ಪ ಕಾಡು ಹೊಂದಿದ್ದು ಬಿಟ್ಟರೆ ಉಳಿದೆಲ್ಲ ಕಡೆ ಕಾಂಕ್ರೀಟ್ ಕಾಡು ಮಾತ್ರ ಇದೆ. ಇದಲ್ಲದೆ ದೊಡ್ಡ ಅಪಾರ್ಟೆಂಟ್...
ಸುದ್ದಿ

ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ |ಮುಂದಿನ ತಿಂಗಳು ಬಜೆಟ್ ಮಂಡನೆ ಸಾಧ್ಯತೆ- ಕಹಳೆ ನ್ಯೂಸ್

ಮಂಗಳೂರು : ಮಂಗಳೂರು ಮಹಾನರ ಪಾಲಿಕೆಯಲ್ಲಿ ಜನಪ್ರತಿನಿಧಿಗಳ ಆಡಳಿತ ಪೂರ್ಣಗೊಂಡು ಫೆ. 27ಕ್ಕೆ ಒಂದು ವರ್ಷ ಪೂರ್ಣಗೊಳ್ಳುತ್ತಿದೆ. ಸದ್ಯಕ್ಕೆ ಚುನಾವಣೆ ನಡೆಯುವ ಯಾವುದೇ ಲಕ್ಷಣ ಗೋಚರಿಸುತ್ತಿಲ್ಲ. ಕೆಲವು ವಾರಗಳ ಹಿಂದೆ ಮಂಗಳೂರಿಗೆ ಆಗಮಿಸಿದ್ದ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರು ಮಾರ್ಚ್ ತಿಂಗಳಲ್ಲಿ ಸ್ಥಳೀಯ ಚುನಾವಣೆಯ ಪ್ರಸ್ತಾವ ಮಾಡಿದ್ದರು. ಆದರೆ ಪೂರಕ ತಯಾರಿ ಇನ್ನೂ ಆರಂಭಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಸದ್ಯಕ್ಕೆ ಚುನಾವಣೆ ನಡೆಯುವ ಸಾಧ್ಯತೆ ಕಡಿಮೆ. ಇನ್ನೇನು ಚುನಾವಣೆ ದಿನಾಂಕ...
ಸುದ್ದಿ

12 ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ ಆರೋಪಿ ಈಗ ಜೈಲುಪಾಲು- ಕಹಳೆ ನ್ಯೂಸ್

ಮಂಗಳೂರು : ವಿದೇಶಿ ಕಾಯ್ದೆ ಉಲ್ಲಂಘನೆ ಸೇರಿದಂತೆ ವಿವಿಧ ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿ, ಕಳೆದ 12 ವರ್ಷಗಳಿಂದ ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ಉಡುಪಿಯಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಉಡುಪಿ ನಿವಾಸಿ ತಾಜ್ ಮೊಹಮ್ಮದ್ ಯುಸೂಫ್ (59) ಎಂದು ಗುರುತಿಸಲಾಗಿದೆ. ಈತನ ವಿರುದ್ಧ 2014ರಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ವಿದೇಶಿ ಕಾಯ್ದೆ (Foreigners Act) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು...
ಸುದ್ದಿ

ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಮಾರ್ಫಿಂಗ್ ಮಾಸ್ಟರ್ ಅರೆಸ್ಟ್!- ಕಹಳೆ ನ್ಯೂಸ್

ಮಂಗಳೂರು: ಬೆನ್ನ ಹಿಂದೆ ನಿಂತು ಬೆನ್ನೆಲುಬಾಗಬೇಕಿದ್ದ ಉದ್ಯೋಗಿಯೇ, ಬೆನ್ನಿಗೆ ಚೂರಿ ಹಾಕುವ 'ಬ್ರೂಟಸ್' ಆಗಿ ಬದಲಾದ ಕಥೆಯಿದು. ಅಂದಹಾಗೆ, ಈ ಕತೆಯ ವಿಲನ್ ಹೆಸರು ಅಭಿಷೇಕ್ ಸುರೇಂದ್ರ ಪೂಜಾರಿ. ಮೂಲತಹ ಉಡುಪಿಯ ಕಾಪು ನಿವಾಸಿ, ಮಂಗಳೂರಿನ ಪ್ರತಿಷ್ಠಿತ ಸಂಸ್ಥೆಯೊಂದರಲ್ಲಿ ಅನ್ನ ಹಾಕಿ ಆಶ್ರಯ ಕೊಟ್ಟ ಮಾಲೀಕರಿಗೇ ಹಾಕಿದ ಸ್ಕೆಚ್ ಕೇಳಿದರೆ ನೀವೂ ಬೆಚ್ಚಿಬೀಳ್ತಿರಿ! ಎರಡು ವರ್ಷಗಳ ಹಿಂದೆ ಕಥೆ ಶುರುವಾಗುತ್ತದೆ. ಮಂಗಳೂರಿನ ಆ ಶಿಕ್ಷಣ ಸಂಸ್ಥೆಯ ಮಾಲೀಕರಿಗೆ ಅಭಿಷೇಕ್ ಒಂದು...
ಸುದ್ದಿ

ಜಾರ್ಖಂಡ್‌ನಲ್ಲಿ ಏರ್ ಅಂಬುಲೆನ್ಸ್ ಪತನ : ವಿಮಾನದಲ್ಲಿ ಬ್ಲ್ಯಾಕ್‌ಬಾಕ್ಸ್‌ ಇಲ್ಲ, ಹವಾಮಾನ ರೇಡಾರ್ ಪರಿಶೀಲನೆ – ಕಹಳೆ ನ್ಯೂಸ್

ರಾಂಚಿ: ಜಾರ್ಖಂಡ್‌ನ ರಾಂಚಿಯ ಛತ್ರಾ ಜಿಲ್ಲೆಯಲ್ಲಿ ಪತನಗೊಂಡಿದ್ದ ಏರ್ ಅಂಬುಲೆನ್ಸ್‌ನಲ್ಲಿ ಬ್ಲ್ಯಾಕ್‌ಬಾಕ್ಸ್‌ ಇಲ್ಲ. ಹೀಗಾಗಿ ವಿಮಾನ ಪತನದ ವೇಳೆ ಹವಾಮಾನ ರೇಡಾರ್ ಹೇಗಿತ್ತು ಎಂದು ತನಿಖಾಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ವರದಿಗಳ ಪ್ರಕಾರ, ಸೋಮವಾರ (ಫೆ.23) ರಾತ್ರಿ ಜಾರ್ಖಂಡ್‌ನಲ್ಲಿ ಅಪಘಾತಕ್ಕೀಡಾದ ಏರ್ ಅಂಬುಲೆನ್ಸ್‌ನಲ್ಲಿ ಬ್ಲ್ಯಾಕ್‌ಬಾಕ್ಸ್‌ ಇಲ್ಲ. ಇದು ಅಪಘಾತದ ಹಿಂದಿನ ಕಾರಣ ಪತ್ತೆಹಚ್ಚಲು ಪ್ರಮುಖ ಸವಾಲಾಗಿ ಪರಿಣಮಿಸಲಿದೆ. ಇನ್ನೂ ವಿಮಾನದಲ್ಲಿನ ಹವಾಮಾನ ರೇಡಾರ್ ಮುರಿದಿದ್ದ ಕಾರಣ ವಿಮಾನ ಯೋಜಿತ ದಿಕ್ಕಿನೆಡೆಗೆ ಹೋಗಲು...
ಸುದ್ದಿ

ಬಂಟ್ವಾಳ ತಾಲೂಕು ಜನಜಾಗ್ರತಿ ವೇದಿಕೆ ಪದಾಧಿಕಾರಿಗಳ ಸಭೆ, ನೂತನ ಅಧ್ಯಕ್ಷರ ಆಯ್ಕೆ- ಕಹಳೆ ನ್ಯೂಸ್

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಂಗ ಸಂಸ್ಥೆಯಾದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ)ಬಂಟ್ವಾಳ ತಾಲೂಕು ಇದರ ತಾಲೂಕು ವೇದಿಕೆ ಪದಾಧಿಕಾರಿಗಳ ಸಭೆಯು ವಿಟ್ಲ ಯೋಜನ ಕಚೇರಿ ಸಭಾಂಗಣದಲ್ಲಿ ತಾಲೂಕು ಅಧ್ಯಕ್ಷರಾದ ರೋನಾಲ್ಡ್ ಡಿಸೋಜ ರವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆಯಿತು. ಸಭೆಯನ್ನು ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆ ಯ ವಿಟ್ಲ ವಲಯ ಅಧ್ಯಕ್ಷರಾದ ಕೃಷ್ಣಯ್ಯ ಬಲ್ಲಾಳ್ ಉದ್ಘಾಟಿಸಿದರು. ಬಂಟ್ವಾಳ ಯೋಜನಾಧಿಕಾರಿ ಜಯಾನಂದ ಪಿ.‌ವಾರ್ಷಿಕ ವರದಿ ವಾಚಿಸಿದರು....
ಸುದ್ದಿ

ಎಂಜಿನ್ ವೈಫಲ್ಯದಿಂದಾಗಿ ಲೇಹ್‌ಗೆ ಹೊರಟಿದ್ದ ಸ್ಪೈಸ್‌ಜೆಟ್ ವಿಮಾನ ದೆಹಲಿಗೆ ವಾಪಸ್- ಕಹಳೆ ನ್ಯೂಸ್

ನವದೆಹಲಿ: ದೆಹಲಿಯಿಂದ ಲೇಹ್‌ಗೆ ಹೊರಟಿದ್ದ ಸ್ಪೈಸ್‌ಜೆಟ್  ವಿಮಾನದ ಎಂಜಿನ್‌ವೊಂದು ವೈಫಲ್ಯವಾದ ಕಾರಣ ದೆಹಲಿ ವಿಮಾನ ನಿಲ್ದಾಣಕ್ಕೆ ಮರಳಿದೆ. SG121 ವಿಮಾನವು ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟಿತ್ತು. 150 ಪ್ರಯಾಣಿಕರನ್ನು ಹೊತ್ತ ಸ್ಪೈಸ್‌ಜೆಟ್ ವಿಮಾನವು ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಸಿಬ್ಬಂದಿಗೆ ಒಂದು ಎಂಜಿನ್‌ನಲ್ಲಿ ತಾಂತ್ರಿಕ ಸಮಸ್ಯೆ ಕಂಡುಬಂದಿತ್ತು. ಮುನ್ನೆಚ್ಚರಿಕೆಯಾಗಿ ಪೈಲಟ್ ವಿಮಾನವನ್ನು ದೆಹಲಿಗೆ ಹಿಂತಿರುಗಲು ನಿರ್ಧರಿಸಿದರು. ಲ್ಯಾಡಿಂಗ್ ವೇಳೆ ವಿಮಾನ ನಿಲ್ದಾಣದಲ್ಲಿ ತುರ್ತು...
ಸುದ್ದಿ

ಕುಂದಾಪುರ :ವಿದ್ಯಾರಣ್ಯ ಶಾಲೆ, ಸುಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಚಿಂತನಾ ದಿನ ಹಾಗೂ ಸಂಸ್ಥಾಪಕರ ದಿನಾಚರಣೆ- ಕಹಳೆ ನ್ಯೂಸ್

ಕುಂದಾಪುರ: ಕುಂದಾಪುರ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಪ್ರವರ್ತಿತ ಯಡಾಡಿ- ಮತ್ಯಾಡಿಯ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಮತ್ತು ಸುಜ್ಞಾನ ಪದವಿಪೂರ್ವ ಕಾಲೇಜಿನಲ್ಲಿ ಭಾರತ್ ಸ್ಕೌಟ್ ಅಂಡ್ ಗೈಡ್ಸ್ ವಿಶ್ವ ಚಿಂತನಾ ದಿನ ಹಾಗೂ ಸಂಸ್ಥಾಪಕರ ದಿನಾಚರಣೆ ಫೆಬ್ರವರಿ 22ರಂದು ವಿದ್ಯಾರಣ್ಯ ಶಾಲಾ ವಠಾರದ ಸುಂದರ ಪರಿಸರ ತಾಣದಲ್ಲಿ ಕಾರ್ಯಕ್ರಮ ನಡೆಯಿತು. ಭಾರತ್ ಸ್ಕೌಟ್ ಅಂಡ್ ಗೈಡ್ಸ್ ಉಡುಪಿ ಜಿಲ್ಲಾ ಮುಖ್ಯ ಆಯುಕ್ತರಾದ ಇಂದ್ರಾಳಿ ಜಯಕರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.ನಂತರ ಮಾತನಾಡಿದ...
1 125 126 127 128 129 3,396
Page 127 of 3396