Sunday, June 14, 2026

ಸುದ್ದಿ

ಸುದ್ದಿ

ವಿಮಾನ ನಿಲ್ದಾಣದಲ್ಲಿ ದಿಢೀರ್‌ ಕುಸಿದುಬಿದ್ದ ವಿಮಾನದ ಮುಂಭಾಗ : ತಪ್ಪಿತು ದೊಡ್ಡ ದುರಂತ – ಕಹಳೆ ನ್ಯೂಸ್

ಬರ್ಲಿನ್‌: ಲುಫ್ಥಾನ್ಸಾ ಸಂಸ್ಥೆಯ ಬೋಯಿಂಗ್ 787-9 ಡ್ರೀಮ್‌ಲೈನರ್ ವಿಮಾನದ ಮುಂಭಾಗದ ಲ್ಯಾಂಡಿಂಗ್ ಗೇರ್ (ನೋಸ್ ಗೇರ್) ಇದ್ದಕ್ಕಿದ್ದಂತೆ ಕುಸಿದುಬಿದ್ದ ಘಟನೆ ಜರ್ಮನಿಯ  ಫ್ರಾಂಕ್‌ಫರ್ಟ್ ವಿಮಾನ ನಿಲ್ದಾಣದಲ್ಲಿ  ನಡೆದಿದೆ. ವಿಮಾನ ನಿಲ್ದಾಣದ ಗೇಟ್ A15 ರಲ್ಲಿ ಗುರುವಾರ ಜರ್ಮನಿ ಕಾಲಮಾನ  ಮಧ್ಯಾಹ್ನ 12:45 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಘಟನೆ ನಡೆದಾಗ ಪ್ರಯಾಣಿಕರು ಇನ್ನೂ ವಿಮಾನವನ್ನು ಹತ್ತಿರಲಿಲ್ಲ. ಆದರೆ ವಿಮಾನದ ಒಳಗಿದ್ದ ಇಬ್ಬರು ಕ್ಯಾಬಿನ್ ಸಿಬ್ಬಂದಿ ಮತ್ತು ಇಬ್ಬರು ಗ್ರೌಂಡ್...
ಬೆಂಗಳೂರುರಾಜ್ಯಸುದ್ದಿ

ಬೇರೆ ಎಲ್ಲದಕ್ಕೂ ಬೆಂಗಳೂರಿಗೆ ನಾನು ಬೇಕು, ಖಾತೆ ಕೊಡೋಕೆ ಏನ್ ಕಷ್ಟ?: ಡಿಕೆಶಿ ಎದುರೇ ರಾಮಲಿಂಗಾರೆಡ್ಡಿ ಆಕ್ರೋಶ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆಯಾದ ಬೆನ್ನಲ್ಲೇ ತೀವ್ರ ಅಸಮಾಧಾನ ಸ್ಫೋಟಗೊಂಡಿದ್ದು, ಹಿರಿಯ ನಾಯಕ ಹಾಗೂ ಸಚಿವ ರಾಮಲಿಂಗಾರೆಡ್ಡಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ ಮಾಹಿತಿ ಲಭ್ಯವಾಗಿದೆ. ತಮಗೆ ಜಲಸಂಪನ್ಮೂಲ ಖಾತೆ ನೀಡಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಅವರು, ಬೆಂಗಳೂರು ಅಭಿವೃದ್ಧಿ ಖಾತೆ ನೀಡದಿದ್ದರೆ ಬೆಳಿಗ್ಗೆಯೇ ರಾಜೀನಾಮೆ ಪತ್ರ ಕಳುಹಿಸುವುದಾಗಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರಿಗೆ ನೇರ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರು ಅಭಿವೃದ್ಧಿ ಖಾತೆಗೆ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಜೂನ್ 7ರಂದು ಸಾಮೂಹಿಕ ಸರಸ್ವತೀ ವಂದನೆ ಮತ್ತು ವಿದ್ಯಾ ಸಂಕಲ್ಪ -ಕಹಳೆ ನ್ಯೂಸ್

ಪುತ್ತೂರು : ದೇವಾಲಯ ಸಂವರ್ಧನಾ ಸಮಿತಿ ಕರ್ನಾಟಕ ಹಾಗೂ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಇವರ ಜಂಟಿ ಆಶ್ರಯದಲ್ಲಿ, ವಿದ್ಯಾರ್ಥಿಗಳಲ್ಲಿ ವಿದ್ಯೆ, ಸಂಸ್ಕಾರ ಮತ್ತು ಏಕಾಗ್ರತೆಯನ್ನು ಬೆಳೆಸುವ ಉದ್ದೇಶದಿಂದ ಜೂನ್ 7ರಂದು ಬೆಳಿಗ್ಗೆ 9 ರಿಂದ 11 ಗಂಟೆಯವರೆಗೆ ಸಾಮೂಹಿಕ “ಸರಸ್ವತೀ ವಂದನೆ” ಮತ್ತು “ವಿದ್ಯಾ ಸಂಕಲ್ಪ” ಕಾರ್ಯಕ್ರಮವು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಶ್ರೀ ಮುಂಡ್ಯತ್ತಾಯ ದೈವಸ್ಥಾನ ಪಾಂಗಳಾಯಿ, ಮುಳಿಯ ದೇವರಕಟ್ಟೆ, ಕೋರ್ಟ್ ರಸ್ತೆ, ಅಟಲ್...
ಬೆಂಗಳೂರುರಾಜ್ಯಸುದ್ದಿ

ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ -ಕಹಳೆ ನ್ಯೂಸ್

ಬೆಂಗಳೂರು: ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್  ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಧನ್ಯವಾದ ಸಲ್ಲಿಸಿದ್ದಾರೆ. ಇಂದು (ಜೂ.4) ಭೇಟಿ ಮಾಡಿದ ಅವರು ಸಚಿವ ಸಂಪುಟದಲ್ಲಿ 3 ವರ್ಷಗಳ ಕಾಲ ಸಚಿವೆಯಾಗಿ ರಾಜ್ಯದ ಸೇವೆ ಮಾಡಲು ಅವಕಾಶ ಕಲ್ಪಿಸಿಕೊಟ್ಟಿದ್ದಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.  ಶೋಷಿತರ, ಹಿಂದುಳಿದವರ ಹಾಗೂ ಬಡವರ ಧ್ವನಿಯಾಗಿ ನಿಂತು, ಜನಪರ ಆಡಳಿತ ನೀಡಿದ ಹೆಗ್ಗಳಿಕೆ ತಮ್ಮದು. ನಿಮ್ಮ ದೂರದೃಷ್ಟಿಯ ಯೋಜನೆಗಳು, ಸಾಮಾಜಿಕ ನ್ಯಾಯದ ಬದ್ಧತೆ ಮತ್ತು...
ಜಿಲ್ಲೆಸುದ್ದಿ

ಕಾರಿನೊಳಗೆ ಉಸಿರುಗಟ್ಟಿ 3 ವರ್ಷದ ಮಗು ಸಾವು -ಕಹಳೆ ನ್ಯೂಸ್

ಕಲಬುರಗಿ: ಕಾರಿನಲ್ಲಿ  ಉಸಿರುಗಟ್ಟಿ ಮೂರು ವರ್ಷದ ಮಗು ಸಾವನಪ್ಪಿರುವ ಘಟನೆ, ಕಲಬುರಗಿ  ಜಿಲ್ಲೆಯ ಶಹಾಬಾದ್  ತಾಲೂಕಿನ ತೊನಸನಹಳ್ಳಿ (ಎಸ್) ಗ್ರಾಮದಲ್ಲಿ ನಡೆದಿದೆ. ಕೊಟ್ಟುರೇಶ್ವರ ಎಂಬವರ ಮೂರು ವರ್ಷದ ಮಗು ಬಸವಪ್ರಭು ಮೃತ ದುರ್ದೈವಿ. ಮಗುವನ್ನ ಕರೆದುಕೊಂಡು ಶಾಲೆಗೆ ಕಾರಿನಲ್ಲಿ ಹೋಗಿದ್ದ ಪೋಷಕರು ಶಾಲೆ ಬಳಿ ಕಾರು ಪಾರ್ಕ್ ಮಾಡಿ ಲಾಕ್ ಮಾಡದೇ ಹೊಗಿದ್ದರು. ಈ ವೇಳೆ ಮಗು ಆಟವಾಡುತ್ತಾ ಕಾರಿನೊಳಗೆ ಹೋಗಿದೆ. ಈ ವೇಳೆ ಕಾರಿನ ಎಲ್ಲಾ ಡೋರ್‌ಗಳು ಲಾಕ್...
ಜಿಲ್ಲೆಸುದ್ದಿ

ಭಾರೀ ಮಳೆಗೆ ನೆಲಕ್ಕೆ ಬಿದ್ದ ವಿದ್ಯುತ್‌ ತಂತಿಯಿಂದ ಶಾಕ್‌ : 8 ವರ್ಷದ ಬಾಲಕ ಸಾವು -ಕಹಳೆ ನ್ಯೂಸ್

ಬೀದರ್: ಧಾರಾಕಾರ ಮಳೆಗೆ ನೆಲಕ್ಕೆ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ 8 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಹುಲಸೂರು ಪಟ್ಟಣದಲ್ಲಿ ನಡೆದಿದೆ. 8 ವರ್ಷದ ಅಲಿ ಮೊಮಿನ್ ಮೃತ ದುರ್ವೈವಿ. ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗಿದೆ. ಪರಿಣಾಮ ವಿದ್ಯುತ್‌ ಕಂಬದಿಂದ ಮನೆಗೆ ನೀಡಲಾಗಿದ್ದ ಸಂಪರ್ಕ ಕಟ್‌ ಆಗಿ ವೈಯರ್‌ ನೆಲಕ್ಕೆ ಬಿದ್ದಿದೆ. ಆಟವಾಡುತ್ತಿದ್ದ ಬಾಲಕ ಕೈಯಿಂದ ವೈಯರ್‌ ಹಿಡಿದುಕೊಂಡಿದ್ದು, ಕರೆಂಟ್‌ ಶಾಕ್‌ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕೂಡಲೇ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಕಳೆಂಜ–ಶಿಶಿಲ ಗ್ರಾಮದ ಸರ್ವೇ ನಂ.309ರ ಕೃಷಿ ಭೂಮಿ ಸಮಸ್ಯೆ: ಜಿಲ್ಲಾಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿಗಳೊಂದಿಗೆ ಶಾಸಕ ಹರೀಶ್ ಪೂಂಜ ಚರ್ಚೆ –  ಕಹಳೆ ನ್ಯೂಸ್

ಬೆಳ್ತಂಗಡಿ : ಕಳೆಂಜ ಹಾಗೂ ಶಿಶಿಲ ಗ್ರಾಮದ ಸರ್ವೇ ನಂ.309ರ ವ್ಯಾಪ್ತಿಯ ಕೃಷಿ ಭೂಮಿಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆಯಿಂದ ಉಂಟಾಗಿರುವ ಸಮಸ್ಯೆಗಳು ಹಾಗೂ ಕಾನೂನು ತೊಡಕುಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಇಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು (DFO), ಮಂಗಳೂರು ವಿಭಾಗ ಅವರನ್ನು ಶಿಶಿಲ ಗ್ರಾಮಸ್ಥರೊಂದಿಗೆ ಭೇಟಿ ಮಾಡಿ ಚರ್ಚೆ ನಡೆಸಲಾಯಿತು ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ. ಈ ಭಾಗದ ರೈತರು ಹಾಗೂ ಗ್ರಾಮಸ್ಥರು ಹಲವು...
ಬೆಂಗಳೂರುರಾಜ್ಯಸುದ್ದಿ

ಸಿಎಂ ಆದ ಮೊದಲ ದಿನವೇ ಸಚಿವರಿಗೆ ಡಿಕೆ ಎಚ್ಚರಿಕೆ -ಕಹಳೆ ನ್ಯೂಸ್

ಬೆಂಗಳೂರು: ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಮೊದಲ ದಿನವೇ ಡಿ.ಕೆ. ಶಿವಕುಮಾರ್  ಅವರು ತಮ್ಮ ಸಂಪುಟದ ಸಹೋದ್ಯೋಗಿಗಳಿಗೆ ಮತ್ತು ಪಕ್ಷದ ನಾಯಕರಿಗೆ ಅತ್ಯಂತ ಕಠಿಣ ಸಂದೇಶ ರವಾನಿಸಿದ್ದಾರೆ. ಆಡಳಿತ ಮತ್ತು ಪಕ್ಷದ ಸಂಘಟನೆಯಲ್ಲಿ ಯಾವುದೇ ರೀತಿಯ ಮೈಗಳ್ಳತನವನ್ನು ಸಹಿಸುವುದಿಲ್ಲ ಎಂದು ಎಚ್ಚರಿಸಿದ್ದಾರೆ. ಮುಖ್ಯಮಂತ್ರಿಯಾದ ಬೆನ್ನಲ್ಲೇ ಸಚಿವರ ಸಭೆ ನಡೆಸಿದ ಡಿ.ಕೆ. ಶಿವಕುಮಾರ್, “ನಾನು ಯಾವ ಮಂತ್ರಿಗಳನ್ನೂ ಸುಮ್ಮನೆ ಬಿಡುವುದಿಲ್ಲ. ಎಲ್ಲರೂ 24/7 ರೀತಿ ಸಕ್ರಿಯವಾಗಿ ಕೆಲಸ ಮಾಡಬೇಕು” ಎಂದು ಖಡಕ್ ಆಗಿ...
1 11 12 13 14 15 3,391
Page 13 of 3391