ಕೇಪು ಕೋಳಿ ಅಂಕ ಮಾಡಿಸಿದ ಪ್ರಕರಣ; ಶಾಸಕ ಅಶೋಕ್ ಕುಮಾರ್ ರೈ ಮೇಲಿನ ಕೇಸಿಗೆ ಹೈಕೋರ್ಟು ತಡೆಯಾಜ್ಞೆ – ಕಹಳೆ ನ್ಯೂಸ್
ಪುತ್ತೂರು: ಕೆಲದಿನಗಳ ಹಿಂದೆ ಕೇಪು ಶ್ರೀ ದುರ್ಗಾಪರಮೇಶ್ವರಿ ( ಉಳ್ಳಾಲ್ತಿ ಅಮ್ಮನವರ) ವಾರ್ಷಿಕ ಜಾತ್ರೋತ್ಸವದಲ್ಲಿ ಕೋಳಿ ಅಂಕ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಶಾಸಕ ಅಶೋಕ್ ಸೇರಿದಂತೆ ಸುಮಾರು 20 ಮಂದಿಯ ವಿರುದ್ದ ವಿಟ್ಲ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟು ತಡೆಯಾಜ್ಞೆ ನೀಡಿ ಇಂದು ಆದೇಶ ನೀಡಿದೆ. ಸುಮಾರು 800 ವರ್ಷಗಳ ಐತಿಹ್ಯ ಇರುವ ಕೇಪು ಉಳ್ಳಾಲ್ತಿ ಅಮ್ಮನವರ ಜಾತ್ರೋತ್ಸವದ ಬಳಿಕ ಪ್ರತೀ ವರ್ಷ ಮೂರು ದಿನ ಜೂಜು ರಹಿತ ಕೋಳಿ...







