Friday, June 19, 2026

ಸುದ್ದಿ

ಸುದ್ದಿ

ಬೆಳ್ತಂಗಡಿ : ಚಿನ್ನದ ಸರ ತೊಳೆದು ಕೊಡುವುದಾಗಿ ನಂಬಿಸಿ, ರಾಸಾಯನಿಕದ ಮೂಲಕ ಕರಗಿಸಿ ವಂಚನೆ

ಬೆಳ್ತಂಗಡಿ : ಕಾಶಿಪಟ್ಣ ಗ್ರಾಮದ ಪಣಿಲಾಜೆಯಲ್ಲಿ ವೃದ್ಧೆಯೊಬ್ಬರು ಮನೆಯಲ್ಲಿದ್ದ ಸಂದರ್ಭದಲ್ಲಿ ಚಿನ್ನವನ್ನು ತೊಳೆದು ಕೊಡುವುದಾಗಿ ಅವರ ಎರಡು ಮುಕ್ಕಾಲು ಪವನ್ ಚಿನ್ನದ ಸರವನ್ನು ರಾಸಾಯನಿಕದ ಮೂಲಕ ಕರಗಿಸಿ ಚಿನ್ನವನ್ನು ವಂಚಿಸಿದ ಘಟನೆ ಸಂಭವಿಸಿದೆ. ಘಟನೆಯ ಕುರಿತು ಪಣಿಲಾಜೆ ನಿವಾಸಿ 90ರ ಹರೆಯದ ರುಕ್ಮಿಣಿ ಶೆಟ್ಟಿಗಾರ್ ಅವರು ದೂರು ನೀಡಿದ್ದು, ಅವರು ಫೆ. 10ರಂದು ಬೆಳಗ್ಗೆ 11.15ರ ಸುಮಾರಿಗೆ ಮನೆಯಲ್ಲಿ ಒಬ್ಬರೇ ಇದ್ದ ಸಂದರ್ಭ ಅಲ್ಲಿಗೆ ಬಂದ ಅಪರಿಚಿತ ವ್ಯಕ್ತಿಯೋರ್ವ ಚಿನ್ನಾಭರಣ ತೊಳೆದು...
ಸುದ್ದಿ

ಉಪ್ಪಿನಂಗಡಿ : ಪಿಕಪ್ ಪಲ್ಟಿಯಾಗಿ ಚಾಲಕ ಮೃತ್ಯು- ಕಹಳೆ ನ್ಯೂಸ್

ಉಪ್ಪಿನಂಗಡಿ : ತೆಕ್ಕಾರು ಗ್ರಾಮದ ಕನರಾಜೆ ಎಂಬಲ್ಲಿ ಪಿಕಪ್ ವಾಹನವೊಂದು ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ  ನಡೆದಿದೆ. ಪಿಕಪ್ ವಾಹನದಲ್ಲಿ ಸೆಂಟ್ರಿಂಗ್ ಕೆಲಸದ ಸಾಮಗ್ರಿಗಳನ್ನು ಸಾಗಿಸಲಾಗುತ್ತಿತ್ತು. ಈ ಸಂದರ್ಭ ಮೇಲ್ಭಾಗದ ರಸ್ತೆ ಯಿಂದ ವಾಹನ ಕೆಳಭಾಗದ ರಸ್ತೆಗೆ ಪಲ್ಟಿಯಾಗಿ ವಾಹನದಲ್ಲಿದ್ದ ಅಳಕ್ಕೆ ನಿವಾಸಿ ಹರಿಶ್ಚಂದ್ರ ಎಂಬವರ ಮಗ ಹೇಮಚಂದ್ರ (32) ಎಂಬವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಹಾಗೂ ಪಿಕಪ್‍ನಲ್ಲಿದ್ದ ಉಮ್ಮರಬ್ಬ (51) ಎಂಬವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆಯ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಫೆ.15ರಂದು ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ ಶಿವಾರ್ಪಣಂ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ ತಾಲೂಕಿನ ಕರೋಪಾಡಿಯ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಫೆ.15ರಂದು ಮಹಾಶಿವರಾತ್ರಿ ಉತ್ಸವ ಶಿವಾರ್ಪಣಂ ಕಾರ್ಯಕ್ರಮವು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಮಂಗಳೂರು ಗುರುಪುರ ಶ್ರೀವಜ್ರದೇಹಿ ಮಠದ ಪರಮಪೂಜ್ಯ ಶ್ರೀ ಶ್ರೀ ರಾಜಶೇಖರಾನಂದ ಸ್ವಾಮೀಜಿಯವರು ದಿವ್ಯ ಸಾನ್ನಿಧ್ಯವನ್ನು ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಖ್ಯಾತ ಹಿರಿಯ ವಕೀಲರಾದ ಶ್ರೀ ಶ್ಯಾಮಸುಂದರ್ ಎಂ. ಎಸ್., ಯಕ್ಷಧ್ರುವ ಪಟ್ಲ ಫೌಂಡೇಶನ್ ನ ಸ್ಥಾಪಕಾಧ್ಯಕ್ಷರು ಹಾಗೂ ಪದ್ಯಾಣ ಬ್ರಹ್ಮಕಲಶೋತ್ಸವ ಸ್ವಾಗತ ಸಮಿತಿಯ...
ಸುದ್ದಿ

ಅಮೆರಿಕ ಈಗ ವಿಶ್ವದ ನಂ.1 ಇಂಧನ ಉತ್ಪಾದಕ ರಾಷ್ಟ್ರ: ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್: ಅಮೆರಿಕ ಈ ವಿಶ್ವದ ನಂ.1 ಇಂಧನ ಉತ್ಪಾದಕ  ರಾಷ್ಟ್ರವಾಗಿದೆ ಎಂದು ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌  ಹೇಳಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಟ್ರಂಪ್‌, ನಾವು ವಿಶ್ವದಲ್ಲೇ ಬೃಹತ್‌ ಇಂಧನ ರಫ್ತುದಾರರಾಗುತ್ತಿದ್ದೇವೆ. ಕಳೆದ ಕೆಲವು ತಿಂಗಳುಗಳಲ್ಲಿ ಜಪಾನ್ , ದಕ್ಷಿಣ ಕೊರಿಯಾ, ಭಾರತ ಸೇರಿದಂತೆ ಇತರೆ ದೇಶಗಳೊಂದಿಗಿನ ಇತ್ತೀಚಿನ ವ್ಯಾಪಾರ ಒಪ್ಪಂದಗಳು ಅಮೆರಿಕದ ಕಲ್ಲಿದ್ದಲು ರಫ್ತಿನಲ್ಲಿ ಗಣನೀಯ ಹೆಚ್ಚಳಕ್ಕೆ ಇದು ಕಾರಣವಾಗಿವೆ. ಅಲ್ಲದೇ ಇತರರೊಂದಿಗೂ ಐತಿಹಾಸಿಕ ವ್ಯಾಪಾರ ಒಪ್ಪಂದಗಳನ್ನ ಮಾಡಿಕೊಂಡಿದ್ದೇವೆ ಎಂದು ವಿವರಿಸಿದ್ದಾರೆ....
ಸುದ್ದಿ

ಬೇಸಿಗೆ ಮುನ್ನವೇ ಹಾರಂಗಿ ಡ್ಯಾಂನಲ್ಲಿ ನೀರಿನ ಮಟ್ಟ ಇಳಿಕೆ :ಜನ ಸೇರಿ ಜಾನುವಾರುಗಳಿಗೂ ನೀರಿನ ಸಮಸ್ಯೆ-ಕಹಳೆ ನ್ಯೂಸ್

ವಿಜಯಪುರ/ಕೊಡಗು: ಕೃಷ್ಣಾ ಎಡದಂಡೆ ಕಾಲುವೆಯ  ಅಪ್ಪರ್ ಕೃಷ್ಣಾ ಪ್ರೊಜೆಕ್ಟ್ ಯೋಜನೆಯ ಕಾಲುವೆ ಒಡೆದು ಅವಾಂತರ ಸೃಷ್ಟಿಸಿದೆ. 40 ಎಕರೆಗೂ ಅಧಿಕ ಜಮೀನು ಜಲಾವೃತವಾಗಿ ಬೆಳೆ ನಾಶವಾಗಿದೆ. ಇತ್ತ ಕೊಡಗು ಜಿಲ್ಲೆಯಲ್ಲಿರುವ ಏಕೈಕ ಹಾರಂಗಿ ಜಲಾಶಯ ಮಳೆಗಾಲದಲ್ಲಿ ತುಂಬಿ ನದಿ ಪಾತ್ರದ ಜನರಲ್ಲಿ ಆತಂಕ ಸೃಷ್ಟಿಸಿತ್ತು. ಹಾಗೆ ಅಬ್ಬರಿಸಿದ ಹಾರಂಗಿ ಡ್ಯಾಂನಲ್ಲಿ ಇದೀಗ ನೀರಿನ ಮಟ್ಟ ಗಣನೀಯವಾಗಿ ಇಳಿಮುಖವಾಗಿದೆ. ಕೊಡಗು  ಜಿಲ್ಲೆಯಲ್ಲಿ ಮಳೆಗಾಲ ಬಂದರೆ ಸಾಕು 4-5 ತಿಂಗಳು ಮಳೆ ಆರ್ಭಟವೇ...
ಧಾರವಾಡಬೆಂಗಳೂರುರಾಜ್ಯಶಿವಮೊಗ್ಗಸುದ್ದಿ

ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ : ಬೆಂಗಳೂರು ಸೇರಿ 4 ಜಿಲ್ಲೆಗಳಲ್ಲಿ ದಾಳಿ -ಕಹಳೆ ನ್ಯೂಸ್

ಬೆಂಗಳೂರು/ಮೈಸೂರು/ದಾವಣಗೆರೆ: ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ  ಬಿಸಿ ಮುಟ್ಟಿಸಿದೆ. ಬೆಂಗಳೂರು, ಮೈಸೂರು , ದಾವಣಗೆರೆ ಜಿಲ್ಲೆಗಳಲ್ಲಿ ಹಲವು ಕಡೆ ಏಕಕಾಲಕ್ಕೆ ದಾಳಿ ನಡೆದಿದೆ. PWD ಚೀಫ್‌ ಇಂಜಿನಿಯರ್‌ ಪುರುಷೋತ್ತಮ ದಾಸ್‌ ಎಂಬುವವರಿಗೆ ಸೇರಿದ 11 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ  ನಡೆಸಿದ್ದಾರೆ. ಮೈಸೂರಿನಲ್ಲಿ 5 ಕಡೆ, ಬೆಂಗಳೂರಿನಲ್ಲಿ 6 ಕಡೆ ದಾಳಿ ನಡೆಸಿದ್ದು, ಮಹತ್ವದ ದಾಖಲೆಗಳ ಹುಡುಕಾಟ ನಡೆಸಿದ್ದಾರೆ. ದಾವಣಗೆರೆ, ಶಿವಮೊಗ್ಗದಲ್ಲೂ ದಾಳಿ ಬೆಸ್ಕಾಂ ಇಂಜಿನಿಯರ್‌ ಆರ್.ಹೆಚ್ ಅರ್ಜುನ್‌ ಅವರ...
ಜಿಲ್ಲೆದಕ್ಷಿಣ ಕನ್ನಡಸುದ್ದಿ

ಧರ್ಮಸ್ಥಳ ಗ್ರಾಮ ಪಂಚಾಯತ್ ವಿವಿಧ ಸಂಘ-ಸಂಸ್ಥೆಗಳೊಂದಿಗೆ ಬೃಹತ್ ರಕ್ತದಾನ ಶಿಬಿರ – ಕಹಳೆ ನ್ಯೂಸ್

ಧರ್ಮಸ್ಥಳ  : ಗ್ರಾಮ ಪಂಚಾಯತ್ ಧರ್ಮಸ್ಥಳ ಆಶ್ರಯದಲ್ಲಿ ಹಾಗೂ ಕೆಎಂಸಿ ಆಸ್ಪತ್ರೆ ಮಂಗಳೂರು ರಕ್ತ ನಿಧಿ ವಿಭಾಗ, ಶ್ರೀ ಕ್ಷೇತ್ರ ಧರ್ಮಸ್ಥಳ ವಿವಿಧ ವಿಭಾಗಗಳು,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ( ರಿ ),ಕೃಷಿ ಪತ್ತಿನ ಸಹಕಾರಿ ಸಂಘ ಧರ್ಮಸ್ಥಳ, ಸೇವಾಭಾರತಿ(ರಿ). ಕನ್ಯಾಡಿ-II, ವೀರಕೇಸರಿ ಬೆಳ್ತಂಗಡಿ, ಆದಿ ದ್ರಾವಿಡ ಸಮಾಜ ಸೇವಾ ಸಂಘ ಧರ್ಮಸ್ಥಳ, ಶ್ರೀ ಚಾಮುಂಡೇಶ್ವರಿ ಭಜನಾ ಮಂಡಳಿ ಮುಳಿಕ್ಕಾರು, ಇವರ ಸಹಕಾರದೊಂದಿಗೆ ಬೃಹತ್ ರಕ್ತದಾನ ಶಿಬಿರವು ಫೆಬ್ರವರಿ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬೆಂಗಳೂರು : ಸ್ಕೂಟರ್‌ಗೆ ಶಾಲಾ ಬಸ್ ಡಿಕ್ಕಿಹೊಡೆದು ಇಬ್ಬರು ಮಕ್ಕಳ ದಾರುಣ ಸಾವು – ಕಹಳೆ ನ್ಯೂಸ್

ಬೆಂಗಳೂರು : ಅತಿವೇಗ ಹಾಗೂ ಅಜಾಗರೂಕತೆಯಿಂದ ಮುನ್ನುಗ್ಗಿದ ಶಾಲಾ ಬಸ್ಸೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಎರಡು ಪುಟ್ಟ ಮಕ್ಕಳು ಮೃತಪಟ್ಟಿರುವ ದಾರುಣ ಘಟನೆ ಹೆಣ್ಣೂರು ಸಂಚಾರಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿಂದು ಬೆಳಗ್ಗೆ ನಡೆದಿದೆ. ರಾಯಚೂರು ಮೂಲದ ನಾಗನಗೌಡ ಮಾಲಿಪಾಟೀಲ್‌ ಎಂಬುವವರು ಸಿಎಆರ್‌ ಹೆಡ್‌ಕಾನ್‌್ಸಟೆಬಲ್‌ ಆಗಿದ್ದು, ಅವರ ಮಗಳು ವರ್ಷಾ (2) ಹಾಗೂ ಅಣ್ಣನ ಮಗಳು ಭಾನು (4) ಮೃತಪಟ್ಟ ಕಂದಮಗಳು. ಇಂದು ಬೆಳಗ್ಗೆ ಹಾಲು ತರಲು ನಾಗನಗೌಡ ಅವರು...
1 146 147 148 149 150 3,399
Page 148 of 3399