Saturday, June 20, 2026

ಸುದ್ದಿ

ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಫ್ರೀ ಫೈರ್ ಗೇಮ್‌ಗೆ ಅಡಿಕ್ಟ್ ಆಗಿದ್ದ ಬಾಲಕನ ಹತ್ಯೆ : ಮನನೊಂದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ – ಕಹಳೆ ನ್ಯೂಸ್

ಬೆಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಬಾರಹಳ್ಳಿಯ ವಿನಾಯಕ ಲೇಔಟ್ ನಡೆದಿದೆ. ಬಿಹಾರಕ್ಕೆ ಪ್ರವಾಸ ತೆರಳಿದ್ದ ವೇಳೆ ಆತ್ಮಹತ್ಯೆಗೆ ಕುಟುಂಬಸ್ಥರು ಶರಣಾಗಿದ್ದಾರೆ. 14 ವರ್ಷದ ಅಮೋಘ ಕೀರ್ತಿ ಕೊಲೆಯಾದ ಬಾಲಕ, ನಾಗಪ್ರಸಾದ್ (50) ಕೊಲೆ ಮಾಡಿದ ವ್ಯಕ್ತಿ. ಇದನ್ನೂ ಓದಿ: ರೀಲ್ಸ್ ಗೀಳು – ಕುತ್ತಿಗೆಗೆ ಹಾಕಿದ್ದ ಕುಣಿಕೆ ಬಿಗಿಯಾಗಿ ಮಹಿಳೆ ಸಾವು ಕೆಲ ತಿಂಗಳ ಹಿಂದೆ ಫ್ರೀ ಫೈರ್ ಗೇಮ್‌ಗೆ...
ರಾಜ್ಯಸುದ್ದಿ

ರೀಲ್ಸ್ ಮಾಡಲು ಹೋಗಿ ಕುತ್ತಿಗೆಗೆ ಹಾಕಿದ್ದ ಕುಣಿಕೆ ಬಿಗಿಯಾಗಿ ಮಹಿಳೆ ಸಾವು – ಕಹಳೆ ನ್ಯೂಸ್

ಲಕ್ನೋ: ರೀಲ್ಸ್ ಮಾಡಲು ಹೋಗಿ ಕುತ್ತಿಗೆಗೆ ಹಾಕಿದ್ದ ಕುಣಿಕೆ ಬಿಗಿಯಾಗಿ ಮಹಿಳೆ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಬಂಡಾ ಜಿಲ್ಲೆಯಲ್ಲಿ ನಡೆದಿದೆ. ಮೋಹಿನಿ (27) ಮೃತ ಮಹಿಳೆ. ಮೋಹಿನಿ ನೇಣು ಹಾಕಿಕೊಳ್ಳುವ ದೃಶ್ಯವೊಂದನ್ನು ರೀಲ್ಸ್ ಮಾಡುತ್ತಿದ್ದಳು. ಸ್ಟೂಲ್‌ನಲ್ಲಿ ನಿಂತು ಕುತ್ತಿಗೆಗೆ ನೇಣು ಹಾಕಿಕೊಂಡ ಸಂದರ್ಭ ಸ್ಟೂಲ್‌ನಿಂದ ಆಯತಪ್ಪಿ ಕುಣಿಕೆ ಬಿಗಿಯಾಗಿ ಮೋಹಿನಿ ಮೃತಪಟ್ಟಿದ್ದಾಳೆ. ಇದನ್ನೂ ಓದಿ: ದೇಶದಲ್ಲೇ ʻನಮ್ಮ ಮೆಟ್ರೋʼ ಬಲು ದುಬಾರಿ; ಟಿಕೆಟ್ ದರ ವಿಚಾರದಲ್ಲೂ ರಾಜ್ಯ-ಕೇಂದ್ರದ ಸಂಘರ್ಷ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಯಾವುದೇ ದರ ಏರಿಕೆ ಮಾಡಿದ್ರೂ ಜನ ಸಂತೋಷವಾಗಿ ಕೊಡ್ತಾರೆ ಅನ್ನೋದು ಸಿಎಂ ಭ್ರಮೆ: ಹೆಚ್‌ಡಿಕೆ ಕಿಡಿ – ಕಹಳೆ ನ್ಯೂಸ್

ಬೆಂಗಳೂರು: ಯಾವುದೇ ದರ ನಿಗದಿ ಮಾಡಿದ್ರು ಜನ ಸಂತೋಷವಾಗಿ ಕೊಡ್ತಾರೆ ಅನ್ನೋದು ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿಗಳ ಭ್ರಮೆ. ಈ ಬಗ್ಗೆ ಎಚ್ಚೆತ್ತುಕೊಂಡು ಜನರೇ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಅಸಮಾಧಾನ ಹೊರಹಾಕಿದ್ದಾರೆ. ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ದರ ಶೇ.5 ರಷ್ಟು ಏರಿಕೆ ಬಗ್ಗೆ ಮಾತನಾಡಿರುವ ಕೇಂದ್ರ ಸಚಿವರು, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಸರ್ಕಾರ ನಾವ್ ಸತ್ಯ ಹೇಳ್ತಿವಿ ಅಂತ...
ಜಿಲ್ಲೆಬಳ್ಳಾರಿಸುದ್ದಿ

ಅಕ್ರಮ ಯೂರಿಯಾ ಗೊಬ್ಬರ ಸ್ಟಾಕ್ ಇಟ್ಟಿದ್ದ ಗೋಡೌನ್‌ಗೆ ಅಧಿಕಾರಿಗಳ ದಾಳಿ :ಮಾಲೀಕ ವಶಕ್ಕೆ – ಕಹಳೆ ನ್ಯೂಸ್

ಬಳ್ಳಾರಿ: ಅಕ್ರಮವಾಗಿ ಯೂರಿಯಾ ಗೊಬ್ಬರ ಸ್ಟಾಕ್ ಇಟ್ಟಿದ್ದ ಗೋಡೌನ್ ಮೇಲೆ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ಬಳ್ಳಾರಿ ನಗರದ ಹೊರವಲಯದ ಇಂಡಸ್ಟ್ರಿಯಲ್ ಏರಿಯಾದಲ್ಲಿ ನಡೆದಿದೆ. ಸರ್ಕಾರದಿಂದ ಬಂದಿದ್ದ ಯೂರಿಯಾ ಗೊಬ್ಬರ ಸ್ಟಾಕ್ ಮಾಡಿ ಕಾಳ ಸಂತೆಯಲ್ಲಿ ಮಾರಾಟ ಮಾಡಲು ಹುನ್ನಾರ ನಡೆಸಿದ್ದರು ಎನ್ನಲಾಗಿದೆ. ಖಚಿತ ಮಾಹಿತಿ ಮೇರೆಗೆ ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಜಂಟಿ ದಾಳಿ ನಡೆಸಿದ್ದಾರೆ. ಇಂಡಸ್ಟ್ರಿಯಲ್ ಏರಿಯಾದ ಎಡ್ವಿನ್ ಎನ್ನುವ ವ್ಯಕ್ತಿಗೆ ಸೇರಿದ್ದ ಗೋಡೌನ್‌ನಲ್ಲಿ ಸುಮಾರು...
ಜಿಲ್ಲೆಬೆಳ್ತಂಗಡಿಸುದ್ದಿ

ಬೆಳ್ತಂಗಡಿ: ಗಡಾಯಿಕಲ್ಲು ಚಾರಣ ಪ್ರವೇಶ ತಾತ್ಕಾಲಿಕ ನಿಷೇಧ – ಕಹಳೆ ನ್ಯೂಸ್

ಬೆಳ್ತಂಗಡಿ :ಗಡಾಯಿಕಲ್ಲು ಚಾರಣ ಪ್ರವೇಶ ತಾತ್ಕಾಲಿಕ ನಿಷೇಧಿಸಿ ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದಿಂದ ಆದೇಶ ಹೊರಡಿಸಲಾಗಿದೆ. ಬೇಸಿಗೆಯಿಂದ ಕಾಡ್ತಿಚ್ಚು ಸಂಭವಿಸುವ ಸಾಧ್ಯತೆ ಇರುವ ಕಾರಣದಿಂದ ಮುಂಜಾಗ್ರತಾ ಕ್ರಮವಾಗಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಗಡಾಯಿಕಲ್ಲು (ಜಮಲಾಬಾದ್ ಗಡ) ಚಾರಣವನ್ನು ಸಾರ್ವಜನಿಕರಿಗೆ ಪ್ರವೇಶವನ್ನು ಫೆ.7ರಿಂದ ಮುಂದಿನ ಆದೇಶದವರೆಗೆ ತಾತ್ಕಾಲಿಕವಾಗಿ ನಿಷೇಧ ಮಾಡಿ ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದಿಂದ ಆದೇಶ ಹೊರಡಿಸಲಾಗಿದೆ....
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಜನರಿಗೆ ತೊಂದ್ರೆ ಕೊಡೋಕೆ ಬಿಡಲ್ಲ, ಮೆಟ್ರೋ ದರ ಪರಿಷ್ಕರಣೆ ಬಗ್ಗೆ ಮಾತಾಡ್ತೀನಿ: ಡಿಕೆಶಿ – ಕಹಳೆ ನ್ಯೂಸ್

ಮಂಗಳೂರು: ಜನರಿಗೆ ಯಾವುದೇ ಕಾರಣಕ್ಕೂ ತೊಂದರೆ ಕೊಡೋಕೆ ಬಿಡಲ್ಲ, ಮೆಟ್ರೋ ದರ ಪರಿಷ್ಕರಣೆ ಬಗ್ಗೆ ಮಾತನಾಡ್ತೀನಿ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರು ಮೆಟ್ರೋ ದರ ಪರಿಷ್ಕರಣೆ ವಿಚಾರವಾಗಿ ನಮ್ಮನ್ನ ಯಾರೂ ಸಂಪರ್ಕ ಮಾಡಿಲ್ಲ. ಮೆಟ್ರೋ ಚೇರ್ಮನ್ ಆಗಿ ಕೇಂದ್ರ ಸರ್ಕಾರದ ಚೇರ್ಮನ್ ಇದ್ದಾರೆ. ಇವತ್ತು ಅಥವಾ ನಾಳೆ ಅವರ ಜೊತೆ ಮಾತನಾಡುತ್ತೇನೆ. ಜನರಿಗೆ ತೊಂದರೆ ಕೊಡೋಕೆ ಬಿಡಲ್ಲ. ಮೆಟ್ರೋ ದರ ಪರಿಷ್ಕರಣೆ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ತಾಲೂಕಿನ ಕಣಿಯೂರು ಕಸಬಾ ಹಿರಿಯ ಪ್ರಾಥಮಿಕ ಶಾಲೆಗೆ ಬೋರ್ವೆಲ್ ವ್ಯವಸ್ಥೆ ಮಾಡಿಸಿದ ಶಾಸಕ ಹರೀಶ್ ಪೂಂಜಾ -ಕಹಳೆ ನ್ಯೂಸ್

ಬೆಳ್ತಂಗಡಿ ತಾಲೂಕಿನ ಕಣಿಯೂರು ಕಸಬಾ ಹಿರಿಯ ಪ್ರಾಥಮಿಕ ಶಾಲೆಯ ನೀರಿನ ಸಮಸ್ಯೆಯನ್ನು ಮನಗಂಡು ಶಾಲಾ ಮಕ್ಕಳಿಗೆ ಉಪಯೋಗವಾಗಲು ಬೋರ್ವೆಲ್ ವ್ಯವಸ್ಥೆ ಮಾಡಿಸಿದ ತಾಲೂಕಿನ ಜನಪ್ರಿಯ ಶಾಸಕರಾದ ಶ್ರೀ ಹರೀಶ್ ಪೂಂಜಾರವರಿಗೆ ವಿದ್ಯಾರ್ಥಿಗಳು, ಪೋಷಕರು, ವಿದ್ಯಾಭಿಮಾನಿಗಳು ಆ ಭಾಗದ ನಾಗರಿಕರು ಹೃದಯಸ್ಪರ್ಶಿ ಅಭಿನಂದನೆ ಸಲ್ಲಿಸಿದರು....
ಸುದ್ದಿಹೆಚ್ಚಿನ ಸುದ್ದಿ

ಭಾರತದ ಮೇಲಿನ 25% ಹೆಚ್ಚುವರಿ ಸುಂಕ ಕಡಿತ ಆದೇಶಕ್ಕೆ ಟ್ರಂಪ್‌ ಸಹಿ -ಕಹಳೆ ನ್ಯೂಸ್

ವಾಷಿಂಗ್ಟನ್‌: ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದ ಕೊನೆಗೂ ಸಕ್ಸಸ್‌ ಕಂಡಿದೆ. ರಷ್ಯಾ ತೈಲ ಖರೀದಿ ಹಿನ್ನೆಲೆ ಭಾರತದ ಆಮದು ಸರಕುಗಳ ಮೇಲೆ ವಿಧಿಸಲಾಗಿದ್ದ ಹೆಚ್ಚುವರಿ 25% ಸುಂಕ ಕಡಿತಗೊಳಿಸುವ ಆದೇಶಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಸಹಿ ಹಾಕಿದ್ದಾರೆ. ಹೌದು. ಅಮೆರಿಕ ಮತ್ತು ಭಾರತದ ನಡುವೆ 500 ಶತಕೋಟಿ ಡಾಲರ್‌ ಒಪ್ಪಂದವಾಗಿದ್ದು, ಈ ಹಿನ್ನೆಲೆ ಭಾರತದ ಮೇಲಿನ ಮೂಲ ಸುಂಕವನ್ನ 25% ನಿಂದ 15%ಗೆ ಇಳಿಕೆ ಮಾಡಲಾಗಿತ್ತು....
1 151 152 153 154 155 3,399
Page 153 of 3399