Saturday, June 20, 2026

ಸುದ್ದಿ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಮದ್ಯಪಾನ ಮಾಡಿ ಅಪಘಾತ ಸಾವು ಸಂಭವಿಸಿದರೆ ‘ಶಿಕ್ಷಾರ್ಹ ನರಹತ್ಯೆ’ ಕಾನೂನಿನಡಿ ಶಿಕ್ಷೆ : ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ -ಕಹಳೆ ನ್ಯೂಸ್

ಮದ್ಯಪಾನ ಮಾಡಿ ವಾಹನ ಚಲಾಯಿಸಿ ಅಪಘಾತಕ್ಕೀಡಾಗಿ ಇನ್ನೊಬ್ಬರ ಪ್ರಾಣಕ್ಕೆ ತೊಂದರೆ ಮಾಡುವ ಪ್ರಕರಣಗಳಲ್ಲಿ ಇನ್ನು ಮುಂದೆ ಶಿಕ್ಷಾರ್ಹ ನರಹತ್ಯೆ (Culpable homicide) ಕಾಯ್ದೆಯಡಿ 10 ವರ್ಷಗಳವರೆಗೆ ಜೈಲು ಶಿಕ್ಷೆಗೊಳಪಡಿಸುವ ನಿಟ್ಟಿನಲ್ಲಿ ಕಠಿಣ ಕ್ರಮ ವಹಿಸಲಾಗುವುದು ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ. ನಗರದ ಕುದ್ಮುಲ್‌ ರಂಗರಾವ್ ಪುರಭವನದಲ್ಲಿ ಮಂಗಳವಾರ ಕರ್ನಾಟಕ ರಾಜ್ಯ ಪೊಲೀಸ್‌ ನೇತೃತ್ವದಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು....
ದಕ್ಷಿಣ ಕನ್ನಡಪುತ್ತೂರುಮಂಗಳೂರುಮೂಡಬಿದಿರೆಸುದ್ದಿಸುಳ್ಯಹಾಸನ

ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ “ರಿಪಬ್ಲಿಕ್ ಸೇಲ್” ಕೊಡುಗೆಗೆ ಗ್ರಾಹಕರಿಂದ ಉತ್ತಮ ಸ್ಪಂದನೆ -ಕಹಳೆ ನ್ಯೂಸ್

ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯು ಪುತ್ತೂರು, ಮೂಡಬಿದ್ರೆ,ಸುಳ್ಯ, ಹಾಸನ ಮತ್ತು ಕುಶಾಲನಗರದಲ್ಲಿರುವ ತನ್ನ ಶಾಖೆಗಳಲ್ಲಿ ಗಣರಾಜ್ಯೋತ್ಸವ ಹಬ್ಬದ ಪ್ರಯುಕ್ತ "ರಿಪಬ್ಲಿಕ್ ಸೇಲ್" ಜನವರಿ 22ರಿಂದ 26ರವರೆಗೆ ಆಯೋಜಿಸಲಾಗಿದ್ದು ಇತ್ತೀಚಿನ ದಿನಗಳಲ್ಲಿ ಚಿನ್ನದ ಬೆಲೆಯು ಭಾರೀ ಏರಿಕೆ ಕಂಡಿದ್ದು ಜಿ ಎಲ್ ರಿಪಬ್ಲಿಕ್ ಸೇಲ್‌ನಿಂದಾಗಿ ಮೇಕಿಂಗ್ ಚಾರ್ಜಸ್‌ನ ಮೇಲೆ ವಿಶೇಷ ರಿಯಾಯಿತಿ ದರವು ಗ್ರಾಹಕರಿಗೆ ಹೆಚ್ಚಿನ ಲಾಭದಾಯಕವಾಗಿದೆ ಹಾಗೂ ಗ್ರಾಹಕರಿಂದ ಉತ್ತಮ ಸ್ಪಂದನೆ ದೊರಕಿದೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಕಂಬಳದಲ್ಲಿ ಕುಮಾರ್ ಪೆರ್ನಾಜೆಯವರ ಸಾಧನೆಗೆ ಸನ್ಮಾನ -ಕಹಳೆ ನ್ಯೂಸ್

ಪುತ್ತೂರು: ಸಾಂಸ್ಕೃತಿಕ ಶ್ರೀಮಂತಿಕೆಯ ಕರಾವಳಿಯ ಕ್ರೀಡೆ 33ನೇ ವರ್ಷದ ಹೊನಲು ಬೆಳಕಿನ ಕೋಟಿ ಚೆನ್ನಯ ಜೋಡುಕರೆ ಕಂಬಳವು ಪುತ್ತೂರು ಶ್ರೀ ಮಾಲಿಂಗೇಶ್ವರ ದೇವರ ದೇವಮಾರು ಗದ್ದೆಯಲ್ಲಿ ಜ. 24 ರಂದು ಹಲವು ವಿಶೇಷಗಳಲ್ಲಿ ಜಾಗತಿಕವಾಗಿ ಜೇನು ಗಡ್ಡ ದಾರಿ ಜೇನು ಕೃಷಿ ವಿಶಿಷ್ಟ ಬರಹ ಸಂಶೋಧನೆ ಬೋರ್ಡ ದ್ರಾವಣ ಟೆಕ್ನಿಕ್ ರಾಷ್ಟ್ರೀಯ ಪ್ರಶಸ್ತಿ ಹಲವು ಪ್ರಶಸ್ತಿ ಸನ್ಮಾನ ಸಾಧಕ ಕೋತಿ ಕೋವಿ ಪರಿಸರ ಉಳಿವಿಗಾಗಿ ಸಿಮೆಂಟ್ ಶೀಟಿನಲ್ಲಿ ಜೇನು ಪೆಟ್ಟಿಗೆ...
ಸುದ್ದಿ

ಪುತ್ತೂರಿನ ಮುತ್ತು Karopady Akshay Nayak ನಿರ್ದೇಶನದ “ಜೆವಣ್ ಹೆಸರಿನ ಕೊಂಕಣಿ ಚಿತ್ರ ಅಂತರರಾಷ್ಟ್ರೀಯ-ಚಿತ್ರೋತ್ಸವಕ್ಕೆ” – ಕಹಳೆ ನ್ಯೂಸ್

ಪುತ್ತೂರಿನ ಗೌರವಕ್ಕೊಂದು ಗರಿ ಮೂಡಿದ ಸುದ್ಧಿ ಬಂದಿದೆ. ಪುತ್ತೂರಿನ ಹುಡುಗ ಅಕ್ಷಯ್_ನಾಯಕ್ ಅವರು ರಚಿಸಿ, ನಿರ್ಮಿಸಿ, ನಿರ್ದೇಶಿಸಿರುವ ಕೊಂಕಣಿ ಚಿತ್ರ "ಜೆವಣ್" 17ನೇ ಬೆಂಗಳೂರು ಅಂತರರಾಷ್ಟೀಯ ಚಿತ್ರೋತ್ಸವದ ಅನ್ಸಂಗ್ ಇನ್ಕ್ರೆಡಿಬಲ್ ಇಂಡಿಯಾ_ಭಾರತೀಯ ಉಪಭಾಷೆ ವಿಭಾಗದಲ್ಲಿ ಪ್ರದರ್ಶನಗೊಳ್ಳಲು ಆಯ್ಕೆ ಆಗಿದ್ದು ಬೆಂಗಳೂರಿನ ಲುಲು ಮಾಲ್ ನಲ್ಲಿ ಪ್ರದರ್ಶನಗೊಳ್ಳಲಿದೆ. ಈಗಾಗಲೇ ಮಂಗಳೂರು,ಉಡುಪಿ,ಪುತ್ತೂರು, ಕುಂದಾಪುರ, ಹುಬ್ಬಳ್ಳಿ, ಬೆಂಗಳೂರು, ಮುಂಬೈ, ಶಿವಮೊಗ್ಗ ದಲ್ಲಿ ಪ್ರದರ್ಶನ ಕಂಡಿದ್ದು,ಕುವೈತ್, ಅರಿಝೋನಾ, ಮೆಲ್ಬೋರ್ನ್, ಕ್ಯಾಲಿಫೋರ್ನಿಯಾಗಳಲ್ಲೂ ಪ್ರದರ್ಶನ ಕಂಡು ವಿದೇಶದಲ್ಲಿರುವ ಪ್ರೇಕ್ಷಕರಿಗೂ...
ಅಂತಾರಾಷ್ಟ್ರೀಯದೆಹಲಿರಾಷ್ಟ್ರೀಯಸುದ್ದಿ

ಇಂದು ಐತಿಹಾಸಿಕ ಭಾರತ-ಯುರೋಪ್ ಒಕ್ಕೂಟ ಮುಕ್ತ ವ್ಯಾಪಾರ ಒಪ್ಪಂದ- ಕಹಳೆ ನ್ಯೂಸ್

ನವದೆಹಲಿ: ಭಾರತ ಮತ್ತು ಯುರೋಪಿಯನ್ ಒಕ್ಕೂಟ (EU) ಇಂದು ಐತಿಹಾಸಿಕ, ಮೆಗಾ ಮುಕ್ತ-ವ್ಯಾಪಾರ ಒಪ್ಪಂದವನ್ನು (FTA) ಘೋಷಿಸುವ ಸಾಧ್ಯತೆಯಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀತಿಗಳಿಂದ ಉಂಟಾದ ಅನಿಶ್ಚಿತತೆಗಳನ್ನು ನಿವಾರಿಸಲು ಎರಡೂ ಕಡೆಯವರು ಮಹತ್ವದ ಒಪ್ಪಂದಕ್ಕೆ ಬರುವ ನಿರೀಕ್ಷೆಯಿದೆ. ವಿವಿಧ ಕ್ಷೇತ್ರಗಳಲ್ಲಿ ಒಟ್ಟಾರೆ ದ್ವಿಪಕ್ಷೀಯ ಸಂಬಂಧಗಳನ್ನು ಗಟ್ಟಿಗೊಳಿಸುವಲ್ಲಿ FTA ಗುಣಾತ್ಮಕ ಬದಲಾವಣೆಯನ್ನು ತರುವ ನಿರೀಕ್ಷೆಯಿದೆ. ವ್ಯಾಪಾರ, ರಕ್ಷಣೆ ಮತ್ತು ಭದ್ರತೆ, ಹವಾಮಾನ ಬದಲಾವಣೆ, ನಿರ್ಣಾಯಕ ತಂತ್ರಜ್ಞಾನಗಳು ಮತ್ತು ನಿಯಮ ಆಧಾರಿತ ಜಾಗತಿಕ...
ಕ್ರೈಮ್ಬೆಂಗಳೂರುರಾಜ್ಯವಾಣಿಜ್ಯಸುದ್ದಿ

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ವಾಹನ ದರೋಡೆ : ಏಜೆನ್ಸಿ ಸಿಬ್ಬಂದಿಯಿಂದ 1.40 ಕೋಟಿ ಲೂಟಿ- ಕಹಳೆ ನ್ಯೂಸ್

ಬೆಂಗಳೂರು: ಸಿಎಂಎಸ್ ಕಂಪನಿಯ ಮಾಜಿ ಸಿಬ್ಬಂದಿ ಹಾಗೂ ಇತರರಿಂದ ನಡೆದಿದ್ದ ರಾಬರಿ  ಪ್ರಕರಣ ಮಾಸುವ ಮುನ್ನ ಮತ್ತೊಂದು ಪೇಮೆಂಟ್ ಸರ್ವಿಸ್ ಕಂಪನಿ ಸಿಬ್ಬಂದಿಯಿಂದ ಎಡವಟ್ಟು ನಡೆದಿರುವುದು ಬೆಳಕಿಗೆ ಬಂದಿದೆ. ಹಿಟಾಚಿ ಕಂಪನಿಯ ಸಿಬ್ಬಂದಿಗಳು ಎಟಿಎಂಗೆ (ATM) ತುಂಬಲು ತೆಗೆದುಕೊಂಡಿದ್ದ ಹಣದೊಂದಿಗೆ ಎಸ್ಕೇಪ್ ಆಗಿದ್ದಾರೆ. ನಾಲ್ಕು ಮಂದಿಯ ಒಂದು ಟೀಂ 50 ಲಕ್ಷ ರೂ. ಹಣ ತಗೆದುಕೊಂಡು ಹೋಗಿದ್ದರೆ ಮೂರು ಜನರ ಮತ್ತೊಂದು ತಂಡ 80 ಲಕ್ಷ ರೂ. ಹಣ ತಗೆದುಕೊಂಡು...
ಜಿಲ್ಲೆಮೈಸೂರುಸುದ್ದಿ

ಮೈಸೂರು ಬೈಕ್‌ಗೆ KSRTC ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು ; ಇಬ್ಬರಿಗೆ ಗಾಯ – ಕಹಳೆ ನ್ಯೂಸ್

ಮೈಸೂರು: ಬೈಕ್‌ಗೆ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ತಾಲೂಕಿನ ನಾಗಮಂಗಲ ಗ್ರಾಮದ ನಿವಾಸಿ ಜೀವನ್ ಪತ್ನಿ ಅಶ್ವಿನಿ (36) ಮೃತ ದುರ್ದೈವಿ. ಹಿಂಬದಿ ಸವಾರರಾಗಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಕೆಯ ಪತಿ ಹಾಗೂ ಮಗು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹುಣಸೂರು ತಾಲೂಕಿನ ಯಶೋಧರಪುರ ಗೇಟ್ ಬಳಿ ಘಟನೆ ನಡೆದಿದೆ. ಜೀವನ್ ಬೈಕಿನಲ್ಲಿ ಪತ್ನಿ ಹಾಗೂ ಮಗುವಿನೊಂದಿಗೆ ಹುಣಸೂರು ಕಡೆಗೆ ಬರುತ್ತಿದ್ದ...
ಸುದ್ದಿ

ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್ (ರಿ.) ಕಡೇಶಿವಾಲಯ ವಾರ್ಷಿಕ ಸಮಾರಂಭ ಹಾಗೂ ಪದಗ್ರಹಣ ಸಮಾರಂಭ- ಕಹಳೆ ನ್ಯೂಸ್

ಕಲ್ಲಡ್ಕ : ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್ (ರಿ.) ಕಡೇಶಿವಾಲಯ ಇದರ 9ನೇ ವರ್ಷದ ವಾರ್ಷಿಕ ಸಮಾರಂಭ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಫೆಬ್ರವರಿ 1 ಆದಿತ್ಯವಾರ ಪೆರ್ಲಾಪು ಪ್ರಾಥಮಿಕ ಶಾಲಾ ಆವರಣದಲ್ಲಿ ಜರಗಲಿರುವುದು. ಬೆಳಿಗ್ಗೆ ಗಂಟೆ 8:30 ರಿಂದ ಕುಣಿತ ಭಜನೆ ನಂತರ ಗುರು ಪೂಜಾ ಕಾರ್ಯಕ್ರಮ ಜರಗಳಿದ್ದು 10 ಗಂಟೆಗೆ ಸರಿಯಾಗಿ ಯುವ ವಕೀಲರಾದ ಮೋಹನ್ ಕುಮಾರ್ ನೆತ್ತರ ಕಡೇಶಿವಾಲಯ ರವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ...
1 164 165 166 167 168 3,399
Page 166 of 3399