Saturday, April 25, 2026

ಸುದ್ದಿ

ದೆಹಲಿಸುದ್ದಿ

ಕೈಗಾರಿಕಾ ವಲಯಕ್ಕೆ ಎಲ್‌ಪಿಜಿ ಪೂರೈಕೆ ಹೆಚ್ಚಳ : ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ -ಕಹಳೆ ನ್ಯೂಸ್

ನವದೆಹಲಿ: ಇರಾನ್  ಮತ್ತು ಇಸ್ರೇಲ್  ಅಮೆರಿಕ ರಾಷ್ಟ್ರಗಳ ನಡುವಿನ ಯುದ್ಧದ  ಹಿನ್ನೆಲೆಯಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಅನಿಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಬಿಕ್ಕಟ್ಟನ್ನು ಸಮರ್ಥವಾಗಿ ಎದುರಿಸಲು ಭಾರತದ ಪೆಟ್ರೋಲಿಯಂ ಸಚಿವಾಲಯ ಒಂದು ಪ್ರಮುಖ ಕ್ರಮ ಕೈಗೊಂಡಿದೆ. ದೇಶದ ಆಯ್ದ ಕೈಗಾರಿಕಾ ಕ್ಷೇತ್ರಗಳಿಗೆ ಈವರೆಗೆ ನೀಡಲಾಗುತ್ತಿದ್ದ ಎಲ್‌ಪಿಜಿ ಹಂಚಿಕೆಯನ್ನು ಈಗ ಶೇಕಡಾ 70ಕ್ಕೆ ಏರಿಕೆ ಮಾಡಲು ನಿರ್ಧರಿಸಲಾಗಿದೆ. ಈ ಯುದ್ಧದ ಅಡ್ಡಪರಿಣಾಮದಿಂದಾಗಿ ಉದ್ಯಮಗಳು ಸ್ಥಗಿತಗೊಳ್ಳಬಾರದು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರಗಳಿಗೆ ಈ...
ಬೆಂಗಳೂರುರಾಜ್ಯಸುದ್ದಿ

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಮಧ್ಯಾಹ್ನ 3ಕ್ಕೆ ವೆಬ್‌ಸೈಟ್‌ನಲ್ಲಿ ರಿಸಲ್ಟ್ ಲಭ್ಯ -ಕಹಳೆ ನ್ಯೂಸ್

ಬೆಂಗಳೂರು: ನಾಳೆ ಏ.9 ದ್ವಿತೀಯ ಪಿಯುಸಿ ಪರೀಕ್ಷೆ 1ರ ಫಲಿತಾಂಶ ಪ್ರಕಟವಾಗಲಿದ್ದು, ಮಧ್ಯಾಹ್ನ 3ಕ್ಕೆ ವೆಬ್‌ಸೈಟ್‌ನಲ್ಲಿ ರಿಸಲ್ಟ್ ಲಭ್ಯವಾಗಲಿದೆ. ಈ ಮೊದಲು ಸುದ್ದಿಗೋಷ್ಠಿ ನಡೆಸಿ ಬಳಿಕ ಫಲಿತಾಂಶ ಪ್ರಕಟವಾಗುತ್ತಿತ್ತು. ಆದರೆ ಈ ಬಾರಿ ಮೊದಲು ವೈಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಬಳಿಕ ಸುದ್ದಿಗೋಷ್ಠಿ ನಡೆಯಲಿದೆ. ಚುನಾವಣೆ ನೀತಿ ಸಂಹಿತೆ ಹಿನ್ನೆಲೆ ಸಚಿವ ಮಧು ಬಂಗಾರಪ್ಪ ಅವರು ಸಂಜೆ 6:15ಕ್ಕೆ ಫಲಿತಾಂಶದ ಬಗ್ಗೆ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಇಲಾಖೆ ವೆಬ್‌ಸೈಟ್  ಫಲಿತಾಂಶ ಲಭ್ಯವಾಗಲಿದೆ ಜೊತೆಗೆ ...
ದಕ್ಷಿಣ ಕನ್ನಡಸುದ್ದಿ

ಏ.9ರಿಂದ 12ರವರೆಗೆ ಹನುಮಗಿರಿ ಬ್ರಹ್ಮಕಲಶೋತ್ಸವ ; ಸುದ್ದಿಗೋಷ್ಠಿಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಹೇಳಿದ್ದೇನು..!? – ಕಹಳೆ ನ್ಯೂಸ್

ಪುತ್ತೂರು: ಹನುಮಗಿರಿಯ ಕೋದಂಡ ರಾಮ- ಪಂಚಮುಖಿ ಆಂಜನೇಯ ಕ್ಷೇತ್ರದಲ್ಲಿ ಏ.9ರಿಂದ 12ರವರೆಗೆ ಬ್ರಹ್ಮಕಲಶೋತ್ಸವ ನಡೆಯಲಿದ್ದು, ಹೊಸ ಕಲ್ಪನೆಯಡಿ ಸಮಾಜಕ್ಕೆ ಸಂದೇಶ ಸಾರುವ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಹೇಳಿದರು. ಹನುಮಗಿರಿ ಕ್ಷೇತ್ರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ಹೊಸ ಗೋಪುರ ರಚನೆ, ಪಂಚಮುಖಿ ಆಂಜನೇಯ ಮತ್ತು ಕೋದಂಡರಾಮ ದೇವರ ಪೀಠಗಳಿಗೆ ಹಿತ್ತಾಳೆಯ ಕವಚ, ಸುಂದರ ವನ ನಿರ್ಮಾಣ ಮಾಡಲಾಗಿದೆ. ವಿಶಾಲವಾದ ಯಾಗ...
ಜಿಲ್ಲೆಸುದ್ದಿಹಾಸನ

ಕೇರಳಕ್ಕೆ ಮತ ಚಲಾಯಿಸಲು ಹೊರಟಿದ್ದಾಗ ಕಾರು ಅಪಘಾತ : ವ್ಯಕ್ತಿಯ ಸ್ಥಿತಿ ಗಂಭೀರ -ಕಹಳೆ ನ್ಯೂಸ್

ಹಾಸನ: ಏ.9 ರಂದು ಕೇರಳದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ   ಮತ ಚಲಾಯಿಸಲು ತೆರಳುತ್ತಿದ್ದಾಗ ಕಾರು ಅಪಘಾತವಾಗಿ  ಕಾರಿನಲ್ಲಿದ್ದ ವ್ಯಕ್ತಿ ಗಂಭಿರವಾಗಿ ಗಾಯಗೊಂಡ ಘಟನೆ ಸಕಲೇಶಪುರದ  ಮಳಲಿ ಬೈಪಾಸ್ ಬಳಿ ನಡೆದಿದೆ. ಗಾಯಾಳುವನ್ನು ಅಬ್ದುಲ್ ಖಾದರ್ ಎಂದು ಗುರುತಿಸಲಾಗಿದೆ. ಹೈದರಾಬಾದ್‌ನಲ್ಲಿ ಕೆಲಸ ಮಾಡುತ್ತಿದ್ದ ಖಾದರ್ ಮತ ಚಲಾಯಿಸಲು ಕಾರಿನಲ್ಲಿ ಕೇರಳಕ್ಕೆ ತೆರಳುತ್ತಿದ್ದರು. ಈ ವೇಳೆ ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿಯಾಗಿ, ರಸ್ತೆಯಿಂದ ಕೆಳಗೆ ಹಾರಿ, ಸುಮಾರು 25 ಅಡಿ ದೂರದಲ್ಲಿ...
ಬೆಂಗಳೂರುರಾಜ್ಯಸುದ್ದಿ

ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳು ಅರೆಸ್ಟ್‌ : 10.5 ಲಕ್ಷ ಮೌಲ್ಯದ ಗಾಂಜಾ ಸೀಜ್‌ -ಕಹಳೆ ನ್ಯೂಸ್

ಬೆಂಗಳೂರು: ಯಲಹಂಕ  ಉಪನಗರದ ಬಾಯ್ಸ್ ಹಾಸ್ಟೆಲ್ ಒಂದರ ಹಿಂಭಾಗ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಯಲಹಂಕ ಉಪನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮುಹಮ್ಮದ್ ನಿಶಾದ್ ಹಾಗೂ ಆದೇಶ್‌ ಎಂದು ಗುರುತಿಸಲಾಗಿದೆ. ಬಂಧಿತರಿಂದ 10.5 ಲಕ್ಷದ ರೂ. ಮೌಲ್ಯದ 21 ಕೆಜಿ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ಇಬ್ಬರೂ ಹಾಸ್ಟೆಲ್‌ ಹಿಂಭಾಗದಲ್ಲಿ ಕಾಲೇಜು ವಿದ್ಯಾರ್ಥಿಗಳನ್ನೇ ಟಾರ್ಗೆಟ್‌ ಮಾಡಿ, ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದರು. ಹೊರ ರಾಜ್ಯಗಳಿಂದ ಕಡಿಮೆ...
ಜಿಲ್ಲೆಶಿವಮೊಗ್ಗಸುದ್ದಿ

ತೀರ್ಥಹಳ್ಳಿ | ತುಂಗಾ ನದಿಯಲ್ಲಿ ಮುಳುಗಿ ಯುವಕ ದುರ್ಮರಣ -ಕಹಳೆ ನ್ಯೂಸ್

ಶಿವಮೊಗ್ಗ: ತುಂಗಾ ನದಿಯಲ್ಲಿ  ಹೋಗಿ ಕಣ್ಮರೆಯಾಗಿದ್ದ ಯುವಕನ ಶವ ಪತ್ತೆಯಾಗಿದೆ. ಮುಳುಗು ತಜ್ಞ ಈಶ್ವರ್ ಮಲ್ಪೆ ಯುವಕನ ಶವಕ್ಕಾಗಿ ನದಿಯಲ್ಲಿ ಹುಡುಕಾಟ ನಡೆಸಿದ್ದರು. ನದಿಗೆ ಇಳಿದಿದ್ದ ಕೆಲವೇ ಅಡಿಯ ವ್ಯಾಪ್ತಿಯಲ್ಲಿ ಶವ ಪತ್ತೆಯಾಗಿದೆ. ಮೃತನನ್ನು ತೀರ್ಥಹಳ್ಳಿ ತಾಲೂಕಿನ ಸೀಬಿನಕೆರೆ ನಿವಾಸಿ ಅಕ್ಷಯ್ (26) ಎಂದು ಗುರುತಿಸಲಾಗಿದೆ. ಏ.7ರ ಸಂಜೆ ಕಲ್ಲು ಬಂಡೆ ಮೇಲೆ ಮೊಬೈಲ್, ಚಪ್ಪಲಿ, ಬಟ್ಟೆಯನ್ನು ಇಟ್ಟು ಈಜಲು ಹೋಗಿ ಕಣ್ಮರೆಯಾಗಿದ್ದ. ಯುವಕನ ಶವವನ್ನು ತೀರ್ಥಹಳ್ಳಿ ಆಸ್ಪತ್ರೆಗೆ ರವಾನೆ...
ಜಿಲ್ಲೆಸುದ್ದಿ

ಪ್ರೇಯಸಿ ಆತ್ಮಹತ್ಯೆ : ಮನನೊಂದು ಪ್ರಿಯಕರನೂ ನೇಣಿಗೆ ಶರಣು – ಕಹಳೆ ನ್ಯೂಸ್

ಬಾಗಲಕೋಟೆ: ಪ್ರೇಯಸಿ (Lover) ಆತ್ಮಹತ್ಯೆ ಮಾಡಿಕೊಂಡ ಸುದ್ದಿ ತಿಳಿದು ಪ್ರಿಯಕರನೂ ನೇಣಿಗೆ ಶರಣಾಗಿರುವ ಘಟನೆ ಬಾಗಲಕೋಟೆ (Bagalkote) ಜಿಲ್ಲೆ ರಬಕವಿಬನಹಟ್ಟಿಯ ಅಸ್ಕಿ (Aski ) ಗ್ರಾಮ ಹಾಗೂ ಬನಹಟ್ಟಿ (Banahatti) ನಗರದಲ್ಲಿ ನಡೆದಿದೆ. ಪವಿತ್ರಾ ಒಂಟಿ (19), ಕಾರ್ತಿಕ್ ನಾಯಕ್(19) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಪವಿತ್ರಾ ಬನಹಟ್ಟಿಯ ಕೆಹೆಚ್‌ಡಿಸಿ ಕಾಲೋನಿ ನಿವಾಸಿಯಾಗಿದ್ದಳು. ಕಾರ್ತಿಕ್ ಅಸ್ಕಿ ಗ್ರಾಮದ ಹುಡುಗ. ಮಂಗಳವಾರ ಇವರಿಬ್ಬರ ಮಧ್ಯೆ ವೈಮನಸ್ಸಿನಿಂದ ಜಗಳ ನಡೆದಿತ್ತು. ಇದಾದ ಬಳಿಕ ಮನನೊಂದು...
ಬೆಂಗಳೂರುರಾಜ್ಯಸುದ್ದಿ

ಇರಾನ್, ಇಸ್ರೇಲ್ ಕದನ ವಿರಾಮ ಬೆನ್ನಲ್ಲೇ ಚಿನ್ನ, ಬೆಳ್ಳಿ ಬೆಲೆ ಭಾರೀ ಏರಿಕೆ -ಕಹಳೆ ನ್ಯೂಸ್

ಬೆಂಗಳೂರು: ಸತತ ಮೂರು ವಾರಗಳ ನಂತರ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ  ಭಾರೀ ಏರಿಕೆ ಕಂಡಿದೆ. ಇರಾನ್ - ಅಮೆರಿಕ, ಇಸ್ರೇಲ್ ನಡುವಿನ ಯುದ್ಧವು ತಾರ್ಕಿಕ ಅಂತ್ಯ ಕಾಣುವ ಲಕ್ಷಣ ಕಾಣಿಸುತ್ತಿದೆ. ಯುದ್ಧಕ್ಕೆ 2 ಕದನ ವಿರಾಮ ಘೋಷಣೆ ಮಾಡುತ್ತಿದ್ದಂತೆಯೇ ಕಚ್ಚಾ ತೈಲದ ಬೆಲೆ ಭರ್ಜರಿ ಕುಸಿತ ಕಂಡಿದೆ. ಅಲ್ಲದೆ ಚಿನ್ನ ಮತ್ತು ಬೆಳ್ಳಿ ಬೆಲೆ ಹೆಚ್ಚಳವಾಗಿದೆ. ಇಂದು ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಾಗಿದೆ? ಎಂಬ ಬಗ್ಗೆ ಇಲ್ಲಿ...
1 15 16 17 18 19 3,335
Page 17 of 3335