Tuesday, June 16, 2026

ಸುದ್ದಿ

ಜಿಲ್ಲೆಬೆಳಗಾವಿಸುದ್ದಿ

ಬೆಳಗಾವಿಯಲ್ಲಿ ಕಂಟ್ರಿ ಪಿಸ್ತೂಲ್ ತಯಾರಿಸುತ್ತಿದ್ದ 13 ಜನ ಅರೆಸ್ಟ್ – ಕಹಳೆ ನ್ಯೂಸ್

ಬೆಳಗಾವಿ: ಗಡಿಜಿಲ್ಲೆಯಲ್ಲಿ ಕಂಟ್ರಿ ಪಿಸ್ತೂಲ್ ತಯಾರಿಸುತ್ತಿದ್ದ 13 ಆರೋಪಿಗಳ ಗ್ಯಾಂಗ್‌ವೊಂದನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆರೋಪಿಗಳಾದ ಮಾರುತಿ ಸುತಾರ, ಸೋಮನಾಥ ಚೌಗಲೆ, ಸಂತೋಷ ನಾಯಕ, ಮಾರುತಿ ಗುಡದ್ಯಾಗೋಳ, ಬಾಳು ನಾಯಕ, ಲಕ್ಷ್ಮಣ ಗುಜನಾಳ, ಬಸವರಾಜ ಸಾಲೋಟಗಿ, ಬಸವಂತ ಯರಮಾಳಕರ, ಲಕ್ಷ್ಮಣ ಗುರವ, ಮರಿಯಪ್ಪ ನಾಯಕ, ವಿಶ್ವನಾಥ ದೇಸಾಯಿ ಬಂಧಿತರು. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ನಡೆದಿದ್ದ ಕೊಲೆ ಕೇಸ್‌ನ ತನಿಖೆ ನಡೆಸುತ್ತಿದ್ದ ವೇಳೆ ಪೊಲೀಸರಿಗೆ ಕಂಟ್ರಿ ಪಿಸ್ತೂಲ್‌ನಿಂದ ಕೊಲೆ ಮಾಡಿರುವುದು...
ರಾಜ್ಯಸುದ್ದಿ

ಕರಾವಳಿಯಲ್ಲಿ ಜೂ.3 ರಿಂದ 5ರ ವರೆಗೆ ಭಾರೀ ಮಳೆ ಮುನ್ಸೂಚನೆ : ಯೆಲ್ಲೋ ಅಲರ್ಟ್‌ ಘೋಷಣೆ – ಕಹಳೆ ನ್ಯೂಸ್

ಕಾರವಾರ: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೂ.3 ರಿಂದ ಜೂ.5ರ ವರೆಗೆ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಜೂ.1 ರಿಂದ 4ರ ವರೆಗೆ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರಿ ಮಳೆಯಾಗುವ  ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ಮಾಹಿತಿ ನೀಡಿದೆ. ಇಂದಿನಿಂದ (ಜೂ.2) ಜೂ.4 ರ ವರೆಗೆ ಅಲ್ಲಲ್ಲಿ ಅಲ್ಪ ಹಾಗೂ ಮಧ್ಯಮ ಗಾಳಿ ಸಹಿತ ಮಳೆಯಾಗಲಿದೆ. ಜೂ.5 ರಂದು ಜಿಲ್ಲೆಯ ಬಹುತೇಕ ಭಾಗದಲ್ಲಿ ಮಳೆಯಾಗುವ ಸೂಚನೆ ನೀಡಲಾಗಿದೆ. ಜಲಸಾಹಸ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

91 ಶಾಲೆ, 137ಅಂಗನವಾಡಿಗಳ ದುರಸ್ತಿಗೆ ಅನುಮೋದನೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. -ಕಹಳೆ ನ್ಯೂಸ್

ಮಂಗಳೂರು : ಶಾಲೆ ಮತ್ತು ಅಂಗನವಾಡಿ ದುರಸ್ತಿ ಕಾರ್ಯ ಅನುದಾನದ ಕೊರತೆ ಹಾಗೂ ಇತರ ಕಾರಣಗಳಿಂದ ತುರ್ತಾಗಿ ನಡೆಸಲು ಸಾಧ್ಯವಾಗಿರಲಿಲ್ಲ. ಈ ಬಾರಿ ಈಗಾಗಲೇ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮೂಲಕ 91 ಶಾಲೆ ಗಳು, 137 ಅಂಗನವಾಡಿಗಳ ದುರಸ್ತಿಗೆ ಅನುಮೋದನೆ ನೀಡಲಾಗಿದೆ. ಅಂಗನವಾಡಿಗಳಿಗೆ 2.5 ಕೋಟಿ ರೂ. ಹಾಗೂ ಶಾಲೆಗಳನ್ನು 1.5 ಕೋಟಿ ರೂ. ವೆಚ್ಚದಲ್ಲಿ ತುರ್ತಾಗಿ ದುರಸ್ತಿಗ ಅನುಮೋದನೆ ನೀಡಲಾಗಿದೆ. ಇದಲ್ಲದೆ, ಈ ಬಾರಿ ಮಳೆಗಾಲದಲ್ಲಿ ಯಾವುದೇ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಪ್ರಾಕೃತಿಕ ವಿಕೋಪ ಪರಿಸ್ಥಿತಿ ಎದುರಿಸಲು ಸಿದ್ಧತೆ: ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್‌.ವಿ. – ಕಹಳೆ ನ್ಯೂಸ್

ಮಂಗಳೂರು : ಮುಂಗಾರು ಈಗಾಗಲೇ ಕೇರಳಕ್ಕೆ ಪ್ರವೇಶಿಸಿದ್ದು ಜೂ. 4ರಿಂದ ಕರಾವಳಿಗೂ ಪ್ರವೇಶ ವಾಗುವ ಸಾಧ್ಯತೆ ಇರುವುದರಿಂದ ಕೃತಕ ನೆರೆ, ಪ್ರವಾಹ ಸೇರಿದಂತೆ ಪ್ರಾಕೃತಿಕ ವಿಕೋಪದ ಪರಿಸ್ಥಿತಿಗಳನ್ನು ಎದುರಿಸಲು ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸಿದೆ ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದರು. ಪಡೀಲ್‌ನ ಪ್ರಜಾಸೌಧದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, ದ.ಕ. ಜಿಲ್ಲೆಯಲ್ಲಿ ಒಟ್ಟು 115 ಕಾಳಜಿ ಕೇಂದ್ರಗಳನ್ನು ಗುರುತಿಸಲಾಗಿದೆ. ತಹಶೀಲ್ದಾರ್ ಹಂತದಲ್ಲಿ ವಿವಿಧ ತಾಲೂಕುಗಳಲ್ಲಿ ತುರ್ತು ಪರಿಹಾರ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳ 2026-27 ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ -ಕಹಳೆ ನ್ಯೂಸ್

ಪಟ್ಟೆ ಬಡಗನ್ನೂರು: "ಶಿಕ್ಷಣದಿಂದ ವಿದ್ಯಾರ್ಥಿಗಳು ಸಂಸ್ಕಾರವಂತರಾಗಬೇಕು, ಸತ್ಪ್ರಜೆಗಳಾಗಬೇಕು. ಶೈಕ್ಷಣಿಕವಾದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ವಿದ್ಯಾರ್ಥಿಗಳು ಅತ್ಯುತ್ತಮ ಸಾಧಕಾ ರಗಬೇಕೆಂದು"ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಶ್ರೀ ಗೋಪಾಲಕೃಷ್ಣ ಭಟ್ ಶಾಲಾ ಪ್ರಾರಂಭೋತ್ಸವವನ್ನು ದೀಪ ಬೆಳಗಿಸಿ, ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಜೂನ್ ಒಂದರಂದು ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳಲ್ಲಿ ನೂತನವಾಗಿ ದಾಖಲೆಗೊಂಡ ಹಾಗೂ ಇತರ ವಿದ್ಯಾರ್ಥಿಗಳನ್ನು ಶಾಲಾ ಪ್ರವೇಶದ್ವಾರದಿಂದ ಬ್ಯಾಂಡ್ ಸೆಟ್ ನೊಂದಿಗೆ ಕರೆತರಲಾಯಿತು. ಎಲ್ಲಾ ವಿದ್ಯಾರ್ಥಿಗಳಿಗೆ ಆರತಿ...
ಕೇರಳಕ್ರೈಮ್ಸುದ್ದಿ

ಕೇರಳದಲ್ಲಿ ಕರುಳು ಹಿಂಡುವ ಘಟನೆ: ಒಂದೂವರೆ ವರ್ಷದ ಕಂದಮ್ಮನನ್ನು ಚಿತ್ರಹಿಂಸೆ ನೀಡಿ ಕೊಲೆ ಮಾಡಿ ಪಾಪಿ ತಾಯಿ ಮತ್ತು ಪ್ರೇಮಿ -ಕಹಳೆ ನ್ಯೂಸ್

ತಿರುವನಂತಪುರಂ/ನೆಡುಮಂಗಾಡ್ ಜೂನ್ 01: ಕೇರಳದಲ್ಲಿ ಮಾನವೀಯತೆಯೇ ತಲೆತಗ್ಗಿಸುವಂತಹ ಅತ್ಯಂತ ಭೀಕರ ಮತ್ತು ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಕೇವಲ ಒಂದೂವರೆ ವರ್ಷದ ಅರ್ಷಿದ್ ಎಂಬ ಪುಟ್ಟ ಮಗುವಿನ ದುರಂತ ಸಾವು, ದೀರ್ಘಕಾಲದ ಚಿತ್ರಹಿಂಸೆ ಹಾಗೂ ತಪ್ಪಿದ ಕೌಟುಂಬಿಕ ಎಚ್ಚರಿಕೆಗಳ ಕರಾಳ ಕಥೆಯನ್ನು ಬಿಚ್ಚಿಟ್ಟಿದೆ. ಮಗುವನ್ನು ಕೊಲೆ ಮಾಡಿದ ಆರೋಪದ ಮೇಲೆ ತಾಯಿ ಅಖಿಲಾ (24 ವರ್ಷ) ಮತ್ತು ಆಕೆಯ ಲಿವ್-ಇನ್ ಸಂಗಾತಿ ಅಶ್ಕರ್ (31 ವರ್ಷ) ಎಂಬುವವರನ್ನು ನೆಡುಮಂಗಾಡ್ ಪೊಲೀಸರು...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರು – ಮಂಗಳೂರು ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ರದ್ದು -ಕಹಳೆ ನ್ಯೂಸ್

ಜೂನ್ 3ರಂದು ನಿಗದಿಯಾಗಿದ್ದ ಬಹು ನಿರೀಕ್ಷಿತ ಬೆಂಗಳೂರು – ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಪ್ರಾಯೋಗಿಕ (ಟ್ರಯಲ್) ಸಂಚಾರವನ್ನು ದಕ್ಷಿಣ ಪಶ್ಚಿಮ ರೈಲ್ವೆ ಇಲಾಖೆ ದಿಢೀರನೆ ರದ್ದುಗೊಳಿಸಿದೆ.ಸ್ಥಳೀಯ ವಾಣಿಜ್ಯ ಡೈರೆಕ್ಟರಿ ಈ ಕುರಿತು ದಕ್ಷಿಣ ಪಶ್ಚಿಮ ರೈಲ್ವೆಯ ಮುಖ್ಯ ಪ್ರಯಾಣಿಕ ಸಂಚಾರ ವ್ಯವಸ್ಥಾಪಕರ (CPTM) ಕಚೇರಿಯಿಂದ ಅಧಿಕೃತ ಆದೇಶ ಹೊರಡಿಸಲಾಗಿದ್ದು, ಸಂಬಂಧಪಟ್ಟ ಎಲ್ಲ ವಿಭಾಗಗಳಿಗೆ ಮಾಹಿತಿ ರವಾನಿಸಲಾಗಿದೆ. ಇದರಿಂದಾಗಿ ಟ್ರಯಲ್ ರನ್‌ಗೆ ಸಂಬಂಧಿಸಿದಂತೆ ನಿಗದಿಪಡಿಸಲಾಗಿದ್ದ ಎಲ್ಲ ಕಾರ್ಯಾಚರಣೆಗಳು ಮತ್ತು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಭದಲ್ಲಿ 2026-27 ನೇ ಸಾಲಿನ ಶಾಲಾ ಪ್ರಾರಂಭೋತ್ಸವ -ಕಹಳೆ ನ್ಯೂಸ್

ಕಲ್ಲಡ್ಕ,: ರಜಾ ಅವಧಿ ಕಳೆದು ಶಾಲೆಯು ತೆರೆದಿದೆ, ಹಬ್ಬದ ವಾತಾವರಣ ಮೂಡಿದೆ ಶಿಕ್ಷಣದ ಕ್ರಾಂತಿಯಿಂದ ಸರಕಾರಿ ಮತ್ತು ಖಾಸಗಿ ಶಾಲೆಗಳ ನಡುವಿನ ಪೈಪೋಟಿಯು ಏರ್ಪಟ್ಟಿದೆ, ಸರ್ಕಾರಿ ಶಾಲೆಗಳು ಬಹಳ ಉತ್ತಮ ಗುಣಮಟ್ಟವನ್ನು ಹೊಂದಿದ್ದು ಸಮಾಜದ ಎಲ್ಲಾ ವರ್ಗದ ಮಕ್ಕಳಿಗೂ ಸಮಾನ ಶಿಕ್ಷಣದ ಅವಕಾಶವನ್ನು ಒದಗಿಸುತ್ತಿವೆ ಉಚಿತವಾದ ಶಿಕ್ಷಣ ಮತ್ತು ದಾಸೋಹ ಕಾರ್ಯಕ್ರಮದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಹಾಯವಾಗುತ್ತದೆ, ಸರ್ಕಾರಿ ಶಾಲೆಗಳಲ್ಲಿ ಪಠ್ಯದ ಜೊತೆಗೆ ಮೌಲ್ಯ ಶಿಕ್ಷಣ ಕ್ರೀಡೆ ಸಾಂಸ್ಕೃತಿಕ...
1 17 18 19 20 21 3,394
Page 19 of 3394