Sunday, June 14, 2026

ಸುದ್ದಿ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ ಬಂಟ್ವಾಳ ಘಟಕದ ಗುರುತತ್ವವಾಹಿನಿ ಮಾಲಿಕೆ 69 : ಅಸ್ಪೃಶ್ಯತೆ, ಅಂಧಶ್ರದ್ಧೆಯ ವಿರುದ್ಧದ ತ್ರಿವಿಧ ಕ್ರಾಂತಿ ಇಂದಿಗೂ ಪ್ರಸ್ತುತ: ದಿನೇಶ್ ಸುವರ್ಣ ರಾಯಿ-ಕಹಳೆ ನ್ಯೂಸ್

ಕಲ್ಲಡ್ಕ: “ವಿದ್ಯೆಯಿಂದ ಸ್ವತಂತ್ರರಾಗಿ, ಸಂಘಟನೆಯಿಂದ ಬಲಿಷ್ಠರಾಗಿ” ಎಂಬ ಸಂದೇಶದ ಮೂಲಕ ಸಂಸ್ಕಾರಯುತ ಶಿಕ್ಷಣ ಹಾಗೂ ಸಂಘಟಿತ ಸಮಾಜ ನಿರ್ಮಾಣಕ್ಕೆ ಒತ್ತು ನೀಡಿದ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಗಳು ಇಂದಿಗೂ ಸಮಾಜಕ್ಕೆ ಅತ್ಯಂತ ಪ್ರಸ್ತುತವಾಗಿವೆ ಎಂದು ಯುವವಾಹಿನಿ ಮಾಜಿ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಅಭಿಪ್ರಾಯಪಟ್ಟರು. ಅವರು ಮೇ 28 ಗುರುವಾರ ಕಲ್ಲಡ್ಕ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಚಂದ್ರಶೇಖರ್ ಸಾಲಿಯಾನ್ ಅವರ ಪೂರ್ಲಿಪಾಡಿಯ ಸಮೃದ್ಧಿ ನಿವಾಸದಲ್ಲಿ ಯುವವಾಹಿನಿ ಬಂಟ್ವಾಳ...
ಸುದ್ದಿ

ಇನ್ನೂ ಕೇರಳಕ್ಕೆ ಎಂಟ್ರಿ ಕೊಡದ ಮುಂಗಾರು ಮಳೆ -ಕಹಳೆ ನ್ಯೂಸ್

ಮಂಗಳೂರು : ಮೇ ತಿಂಗಳ ಕೊನೆಯವಾರದಲ್ಲಿ ಕೇರಳಕ್ಕೆ ಪ್ರವೇಶಿಸಬೇಕಿದ್ದ ಮುಂಗಾರು ಮಳೆ ಈ ಬಾರಿ ಇನ್ನೂ ಎಂಟ್ರಿ ಕೊಟ್ಟಿಲ್ಲ. ಈಗಾಗಲೇ ಎಲ್ ನಿನೋ ಪ್ರಭಾವದಿಂದ ಈ ಬಾರಿ ಮುಂಗಾರು ಮಳೆಯಲ್ಲಿ ಅಭಾವ ಉಂಟಾಗಲಿದೆ ಎಂದು ಹವಮಾನ ಇಲಾಖೆ ಈಗಾಗಲೇ ಮುನ್ಸೂಚನೆ ನೀಡಿದೆ. ಅದರ ನಡುವೆ ಇನ್ನೂ ಮುಂಗಾರು ಮಳೆ ಎಂಟ್ರಿಕೊಡದೇ ಇರುವುದು ಕೃಷಿಕರಿಗೆ ಸಮಸ್ಯೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆಯ ಇತ್ತೀಚಿನ ಮಾಹಿತಿಯ ಪ್ರಕಾರ, ಮಾನ್ಸೂನ್ ಮಾರುತಗಳು ಅರಬ್ಬಿ ಸಮುದ್ರ, ಲಕ್ಷದ್ವೀಪ...
ಸುದ್ದಿ

ಕಟಪಾಡಿಯಲ್ಲಿ ಎಸ್ ವಿ ಎಸ್ ಶಾಲಾ ಸಭಾಂಗಣ ದಲ್ಲಿ 50 ಮಂದಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸನ್ಮಾನ& ವಿದ್ಯಾರ್ಥಿ ವೇತನ ವಿತರಣೆ-ಕಹಳೆ ನ್ಯೂಸ್

ಸಂಸ್ಕೃತಿ ಮತ್ತು ಸಮಾಧಾನ ದ ಜಗತ್ತಿನ ಒಂದೆ ದೇಶ ಭಾರತ ನಾನು 18 ದೇಶ ತಿರುಗಿ ಅನುಭವ ದಿಂದ ಹೇಳುತ್ತೇನೆ, ಹೆತ್ತವರು ತಮ್ಮ ಮಕ್ಕಳಿಗೆ ಕೇವಲ ಪದವಿ ನೀಡಿದರೆ ಸಾಲದು. ಜೀವನ ಮೌಲ್ಯಗಳನ್ನು, ನಾಡಿನ ಸಂಸ್ಕೃತಿ, ಸಂಸ್ಕಾರ ರಾಷ್ಟ್ರಪ್ರೇಮ ಕಲಿಸಬೇಕು. ಸಮಾಜವನ್ನು ಎದುರಿಸುವ ಕಲೆ ಕಲಿಸಬೇಕು ವಿದ್ಯಾರ್ಥಿಗಳನ್ನು ಸಮಾಜಕ್ಕೆ ಹೊರೆಯಾಗದೆ ವರವಾಗುವಂತೆ ಬೆಳೆಸಬೇಕು ಎಂದು ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ ತಿಳಿಸಿದ್ದಾರೆ. ಎಸ್.ವಿ.ಎಸ್ ವಿದ್ಯಾವರ್ಧಕ ಸಂಘ (ರಿ.) ಕಟಪಾಡಿ,...
ದೆಹಲಿರಾಜ್ಯಸುದ್ದಿ

ನಿರ್ಮಾಣ ಹಂತದ ಸೇತುವೆ ಕುಸಿದು 6 ಕಾರ್ಮಿಕರು ಸಾವು : ಹಲವರು ಅವಶೇಷಗಳ ಅಡಿಯಲ್ಲಿ ಲಾಕ್‌ -ಕಹಳೆ ನ್ಯೂಸ್

ಲಕ್ನೋ: ಚಂಡಮಾರುತಕ್ಕೆ ಸಿಕ್ಕಿ ಬೆಟ್ಟಾ ನದಿಯ ಮೇಲೆ‌ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು  6 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ  ಹಮೀರ್‌ಪುರದಲ್ಲಿ ನಡೆದಿದೆ. ಸಾರ್ವಜನಿಕರ ಸಂಚಾರಕ್ಕೆ ಅನುಕೂಲವಾಗಲೆಂದು ನಿರ್ಮಿಸಿದ್ದ ಸೇತುವೆಯೇ (Bridge) ಈಗ ಜನರ ಜೀವಕ್ಕೆ ಸಂಚಕಾರ ತಂದಿದೆ. ಘಟನೆಯಲ್ಲಿ ಈವರೆಗೆ 6 ಕಾರ್ಮಿಕರು ಸಾವನ್ನಪ್ಪಿದ್ದು, ಇನ್ನೂ ಅನೇಕರು ಅವಶೇಷಗಳ ಅಡಿಯಲ್ಲೇ ಸಿಲುಕಿರುವ ಶಂಕೆ ಇದೆ. ಹೀಗಾಗಿ ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ....
ಸುದ್ದಿ

ನಿರ್ಮಾಣ ಹಂತದ ಸೇತುವೆ ಕುಸಿದು 6 ಕಾರ್ಮಿಕರು ಸಾವು : ಹಲವರು ಅವಶೇಷಗಳ ಅಡಿಯಲ್ಲಿ ಲಾಕ್‌-ಕಹಳೆ ನ್ಯೂಸ್

ಲಕ್ನೋ: ಚಂಡಮಾರುತಕ್ಕೆ ಸಿಕ್ಕಿ ಬೆಟ್ಟಾ ನದಿಯ ಮೇಲೆ‌ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು  6 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ  ಹಮೀರ್‌ಪುರದಲ್ಲಿ ನಡೆದಿದೆ. ಸಾರ್ವಜನಿಕರ ಸಂಚಾರಕ್ಕೆ ಅನುಕೂಲವಾಗಲೆಂದು ನಿರ್ಮಿಸಿದ್ದ ಸೇತುವೆಯೇ ಈಗ ಜನರ ಜೀವಕ್ಕೆ ಸಂಚಕಾರ ತಂದಿದೆ. ಘಟನೆಯಲ್ಲಿ ಈವರೆಗೆ 6 ಕಾರ್ಮಿಕರು ಸಾವನ್ನಪ್ಪಿದ್ದು, ಇನ್ನೂ ಅನೇಕರು ಅವಶೇಷಗಳ ಅಡಿಯಲ್ಲೇ ಸಿಲುಕಿರುವ ಶಂಕೆ ಇದೆ. ಹೀಗಾಗಿ ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಸ್ಥಳೀಯ...
ಬೆಂಗಳೂರುರಾಜ್ಯಸುದ್ದಿ

ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಗೆಹ್ಲೋಟ್-ಕಹಳೆ ನ್ಯೂಸ್

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌  ಅವರು ಇಂದು (ಮೇ 29) ಅಂಗೀಕರಿಸಿದ್ದಾರೆ. ಸಂವಿಧಾನಬದ್ಧವಾಗಿ ರಾಜೀನಾಮೆ ಪತ್ರವನ್ನು ಅಂಗೀಕರಿಸಿದ್ದಾರೆ. ಈ ಬಗ್ಗೆ ಲೋಕಭವನದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.  ಆದಾಗ್ಯೂ ಹೊಸ ಸರ್ಕಾರ ರಚನೆಯಾಗುವವರೆಗೆ ಇನ್ನೂ 2-3 ದಿನಗಳ ಕಾಲ ಸಿದ್ದರಾಮಯ್ಯ ಅವರು ಹಂಗಾಮಿ ಸಿಎಂ ಆಗಿ ಮುಂದುವರಿಯಲಿದ್ದಾರೆ. ರಾಜ್ಯಪಾಲರು ರಾಜಧಾನಿಯಲ್ಲಿ ಇಲ್ಲದ ಕಾರಣ, ಅವರ ಅನುಪಸ್ಥಿತಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಗುರುವಾರ...
ಸುದ್ದಿ

ಮಂಗಳೂರು : ತಲೆಮರೆಸಿಕೊಂಡಿದ್ದ ಆರೋಪಿ ಬಂಧನ-ಕಹಳೆ ನ್ಯೂಸ್

ಹಲವಾರು ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ದಕ್ಷಿಣ ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಬೆಳ್ತಂಗಡಿಯ ಅಜಿಲಮೊಗರು ಮಾವಿನಕಟ್ಟೆ ನಿವಾಸಿ ಮಹಮದ್ ಅಶ್ರಫ್ ಅಲಿಯಾಸ್ ಅಜ್ಜು ಅಲಿಯಾಸ್ ಸಮೀರ್ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಬುಧವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಔಪಚಾರಿಕವಾಗಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಅಶ್ರಫ್ ವಿರುದ್ಧ ಪಾಂಡೇಶ್ವರ, ಸುರತ್ಕಲ್, ಬಂಟ್ವಾಳ, ಉಪ್ಪಿನಂಗಡಿ ಮತ್ತು ಪುತ್ತೂರು ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಕಳ್ಳತನ, ದರೋಡೆ ಮತ್ತು...
ಬೆಂಗಳೂರುರಾಜ್ಯಸುದ್ದಿ

ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ: ಸಿದ್ದರಾಮಯ್ಯ ಸ್ಪಷ್ಟನೆ -ಕಹಳೆ ನ್ಯೂಸ್

ಬೆಂಗಳೂರು: ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಹೈಕಮಾಂಡ್ ರಾಜ್ಯಸಭೆಗೆ ಹೋಗಿ ಅಂತ ನನಗೆ ಹೇಳಿದ್ರು. ನಾನು ಬಹಳ ವಿನಮ್ರವಾಗಿ ಆಗಲ್ಲ ಅಂತ ಹೇಳಿದೆ. ರಾಷ್ಟ್ರ ರಾಜಕಾರಣದಲ್ಲಿ ನನಗೆ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಇರುತ್ತೇನೆ ಅಂತ ಹೇಳಿದ್ದೇನೆಂದು ತಿಳಿಸಿದರು. ರಾಜ್ಯದ ಜನ ನನ್ನನ್ನು ಐದು ವರ್ಷಗಳ...
1 19 20 21 22 23 3,391
Page 21 of 3391