ಯುದ್ಧದಿಂದ ಜನರ ಮೇಲಾಗುವ ಪರಿಣಾಮ ತಪ್ಪಿಸಲು ಕ್ರಮ ಕೈಗೊಳ್ಳಿ : ಸಂಪುಟ ಸಚಿವರಿಗೆ ಮೋದಿ ಕರೆ -ಕಹಳೆ ನ್ಯೂಸ್
ನವದೆಹಲಿ: ಇರಾನ್ ಮತ್ತು ಅಮೆರಿಕ ನಡುವಿನ ಉದ್ವಿಗ್ನತೆಯ ಪರಿಣಾಮ ಜನರ ಮೇಲೆ ಹೆಚ್ಚು ಆಗದಂತೆ ಕ್ರಮ ಕೈಗೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ (PM Modi) ಸಂಪುಟ ಸಚಿವರಿಗೆ ಕರೆ ನೀಡಿದ್ದಾರೆ. 5 ರಾಷ್ಟçಗಳ ಪ್ರವಾಸ ಮುಗಿಸಿ ಭಾರತಕ್ಕೆ ಹಿಂದಿರುಗಿದ ಬೆನ್ನಲ್ಲೇ ಗುರುವಾರ ಸಂಜೆ ಸೇವಾ ತೀರ್ಥದಲ್ಲಿ ತಮ್ಮ ಮಂತ್ರಿ ಮಂಡಲದ ಎಲ್ಲಾ ಸಚಿವರೊಂದಿಗೆ ಸುದೀರ್ಘ ಸಭೆ ನಡೆಸಿದರು. ಈ ಸಭೆಯಲ್ಲಿ ಮಧ್ಯಪ್ರಾಚ್ಯದ ಬಿಕ್ಕಟ್ಟಿನಿಂದ ಜನಸಮೂಹದ ಮೇಲೆ ಬೀರುತ್ತಿರುವ ಸಂಭಾವ್ಯ ಪರಿಣಾಮ...







