Friday, March 13, 2026

ಸುದ್ದಿ

ಸುದ್ದಿ

ನಾಳೆಯಿಂದ KSRTC ಬಸ್‌ಗಳಲ್ಲಿ ಸಾಗಿಸುವ ಲಗೇಜ್ ದರ ಹೆಚ್ಚಳ- ಕಹಳೆ ನ್ಯೂಸ್

ಬೆಂಗಳೂರು: ನಾಳೆಯಿಂದ ಕೆಎಸ್‌ಆರ್‌ಟಿಸಿ  ಬಸ್‌ಗಳಲ್ಲಿ ಪ್ರಯಾಣಿಕ ರಹಿತವಾಗಿ ಸಾಗಿಸುವ ಲಗೇಜ್ ದರ ಹೆಚ್ಚಳವಾಗಲಿದ್ದು, ನೂತನ ಪರಿಷ್ಕ್ರತ ದರ ಜಾರಿಯಾಗಲಿದೆ. ಈ ಬಗ್ಗೆ ಕೆಎಸ್‌ಆರ್‌ಟಿಸಿ ಎಂಡಿ ಅಕ್ರಂ ಪಾಷಾರಿಂದ ಮಾಹಿತಿ ನೀಡಿದ್ದು, ನಾಳೆಯಿಂದ (ಫೆ.16) ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಪ್ರಯಾಣಿಕ ರಹಿತವಾಗಿ ಸಾಗಿಸುವ ಲಗೇಜ್‌ಗೆ ನೂತನ ಪರಿಷ್ಕ್ರತ ದರ ಜಾರಿಗೆಯಾಗಲಿದೆ ಎಂದು ಆದೇಶ ಹೊರಡಿಸಿದ್ದಾರೆ. ಡಿಸೇಲ್, ಸಿಬ್ಬಂದಿ ಹಾಗೂ ಇತರೆ ಖರ್ಚುಗಳ ಹಿನ್ನೆಲೆ ಲಗೇಜ್ ದರ ಏರಿಕೆ ಮಾಡಲಾಗಿದೆ. ಈ ಮೊದಲು 2021ರಲ್ಲಿ...
ಸುದ್ದಿ

400 ಕೋಟಿ ದರೋಡೆ ಕೇಸ್ : FIR ದಾಖಲಿಸುವಂತೆ ಬೆಳಗಾವಿ ಎಸ್.ಪಿ ಗೆ ದೂರುದಾರ ಸಂದೀಪ್ ಪಾಟೀಲ್ ಪತ್ರ

ಬೆಳಗಾವಿ : ಕರ್ನಾಟಕ ಗೋವಾ ಗಡಿಯಲ್ಲಿ 400 ಕೋಟಿ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೂರುದಾರ ಸಂದೀಪ್ ಬೆಳಗಾವಿ ಎಸ್ ಪಿ ಗೆ ಪತ್ರ ಬರೆದಿದ್ದು, FIR ದಾಖಳಿಸುವಂತೆ ಪತ್ರ ಬರೆದಿದ್ದಾನೆ. ಬೆಳಗಾವಿ ಎಸ್ಪಿ ಕೆ.ರಾಮರಾಜನಿಗೆ ದೂರು ದಾರಿ ಸಂದೀಪ್ ಪಾಟೀಲ್ ಪತ್ರ ಬರೆದಿದ್ದಾನೆ. ಮಹಾರಾಷ್ಟ್ರ ಎಸ್‌ಐಟಿ ಪೊಲೀಸ್ರಿಂದ ಪಾರದರ್ಶಕ ತನಿಖೆ ಆಗುತ್ತಿಲ್ಲ ಘಟನೆ ಸಂಭಂದ ಆಡಿಯೋ ದಾಖಲೆಗಳು ನನ್ನ ಬಳಿ ಇವೆ ಅವುಗಳ ಆಧಾರದ ಮೇಲೆ FIR ದಾಖಲಿಸುವಂತೆ ಸಂದೀಪ್...
ಸುದ್ದಿ

ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ- ಕಹಳೆ ನ್ಯೂಸ್

ಉಡುಪಿ: ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಹಾಗೂ ಪ್ರಗತಿ ಶೆಟ್ಟಿ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ  ಭೇಟಿ ನೀಡಿ, ದೇವಿಯ ದರ್ಶನ ಪಡೆದಿದ್ದಾರೆ. ರಿಷಬ್ ಶೆಟ್ಟಿ, ಪತ್ನಿ ಪ್ರಗತಿ ಶೆಟ್ಟಿ ಹಾಗೂ ಮಗಳೊಂದಿಗೆ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ತಾಯಿಗೆ ಹಲವು ಪೂಜೆ ಕಾರ್ಯಗಳನ್ನು ನೆರವೇರಿಸಿದ್ದಾರೆ. ಜೊತೆಗೆ ರಿಷಬ್ ಶೆಟ್ಟಿ ದೇವಿಯ ರಥವನ್ನು ಎಳೆದಿದ್ದಾರೆ. ಸದ್ಯ ತವರಿನಲ್ಲಿ ನೆಲೆಸಿರುವ ರಿಷಬ್ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ದೇವಿಯ ದರ್ಶನ...
ಸುದ್ದಿ

ಗರ್ಭಿಣಿ ಫೋಟೋ ಶೂಟ್ ವೇಳೆ ನೀರಿನ ತೊಟ್ಟಿಗೆ ಬಿದ್ದು ಮೊದಲ ಮಗು ಸಾವು

ಬೆಂಗಳೂರು: ಗರ್ಭಿಣಿ ಫೋಟೋ ಶೂಟ್ ವೇಳೆ ಆಟವಾಡುತ್ತಿದ್ದ ಮೊದಲ ಮಗು ನೀರಿನ ತೊಟ್ಟಿಗೆ ಬಿದ್ದು ಸಾವನ್ನಪ್ಪಿದ ಘಟನೆ ನೆಲಮಂಗಲದ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗಿಡ್ಡೇನಹಳ್ಳಿಯಲ್ಲಿ ನಡೆದಿದೆ.ಎಂಟು ತಿಂಗಳ ಗರ್ಭಿಣಿ ಫೋಟೋ ಶೂಟ್ ಮಾಡುವ ವೇಳೆ ಘಟನೆ ನಡೆದಿದೆ. ಆಟವಾಡುತ್ತಿದ್ದ ಮೂರು ವರ್ಷದ ಮಗು ಲಕ್ಷ್ಮಿರ್ ನೀರಿನ ತೊಟ್ಟಿಗೆ ಬಿದ್ದು ಮೃತಪಟ್ಟಿದೆ. ದಂಪತಿ ಫೋಟೋಶೂಟ್ ಮಾಡಿಸುತ್ತಿದ್ದ ವೇಳೆ ಮಗು ಸಮೀಪದಲ್ಲೇ ಆಟವಾಡಿಕೊಂಡಿತ್ತು. ಆದರೆ, ಆಕಸ್ಮಿಕವಾಗಿ ನೀರಿನ ತೊಟ್ಟಿಗೆ ಬಿದ್ದು ಮೃತಪಟ್ಟಿದೆ...
ಸುದ್ದಿ

ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ : ಗಂಡನ ಪ್ರಣಯದಾಟ ಬಿಚ್ಚಿಟ್ಟ ಪತ್ನಿ- ಕಹಳೆ ನ್ಯೂಸ್

ಮಂಗಳೂರು: ಮ್ಯಾಟ್ರಿಮೋನಿಯಲ್ಲಿ ಪರಿಚಯ ಮಾಡಿಕೊಂಡು ಮದ್ವೆಯಾಗಿ ನಂಬಿಸಿ ಹಣ ವಂಚಿಸಿದ್ದ ಪ್ರಕರಣ ಮಾಸುವ ಮುನ್ನವೇ ಮತ್ತೊಬ್ಬ ʻಮಂಗಳೂರು ಮನ್ಮಥʼನ ಪ್ರಕರಣ ಬೆಳಕಿಗೆ ಬಂದಿದೆ. ಈತ ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ ಹಾಕುತ್ತಿದ್ದ ಅನ್ನೋದು ಗೊತ್ತಾಗಿದೆ. ಗಂಡನ ಪ್ರೀತಿ, ಪ್ರೇಮ, ಪ್ರಣಯದಾಟವನ್ನ ಸ್ವತಃ ಪತ್ನಿಯೇ ಬಟಾಬಯಲು ಮಾಡಿದ್ದು, ಬಜೆಪೆ ನಿವಾಸಿ ಮನೀಶ್ ವಿರುದ್ಧ ಪತ್ನಿ ಪ್ರೀತಿ ಮಂಗಳೂರು ಮಹಿಳಾ ಪೊಲೀಸ್‌ ಠಾಣೆಗೆ  ದೂರು ನೀಡಿದ್ದಾರೆ. ಪ್ರೀತಿಯನ್ನ ಪ್ರೀತಿಸಿ ಮದ್ವೆಯಾಗಿದ್ದು ಹೇಗೆ?...
ಸುದ್ದಿ

ಬಸ್ – ಕಾರಿನ ನಡುವೆ ಭೀಕರ ಅಪಘಾತ : ಐವರು ದುರ್ಮರಣ- ಕಹಳೆ ನ್ಯೂಸ್

ಬೆಂಗಳೂರು :  ನಗರ ಹೊರವಲಯದ ನೆಲಮಂಗಲ ಜಿಂದಾಲ್ ಸಮೀಪ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ದುರಂತದಲ್ಲಿ ಐವರು ಮೃತಪಟ್ಟಿದ್ದಾರೆ. ತುಮಕೂರು ದಿಕ್ಕಿನಿಂದ ಬೆಂಗಳೂರಿನತ್ತ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ಮಧ್ಯ ವಿಭಜಕವನ್ನು ದಾಟಿ ಎದುರು ದಿಕ್ಕಿನಲ್ಲಿ ಸಂಚರಿಸುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ಗೆ ಡಿಕ್ಕಿಯಾಗಿದೆ ಎಂದು ತಿಳಿದುಬಂದಿದೆ. ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಬಸ್‌ನ ಮುಂಭಾಗಕ್ಕೂ ಭಾರೀ...
ಸುದ್ದಿ

ಸರ್ಕಾರಿ ಬಸ್ ಬ್ರೇಕ್ ಫೇಲ್ ಆಗಿ ಸರಣಿ ಅಪಘಾತ : 2 ಬಸ್, ಆಟೋ ಜಖಂ- ಕಹಳೆ ನ್ಯೂಸ್

ಮೈಸೂರು: ಸರ್ಕಾರಿ ಬಸ್ ಬ್ರೇಕ್ ಫೇಲ್ ಆಗಿ ಸರಣಿ ಅಪಘಾತ ಸಂಭವಿಸಿದ ಘಟನೆ ಮೈಸೂರಿನ ನಗರ ಸಾರಿಗೆ ಬಸ್ ನಿಲ್ದಾಣದ ಮುಂಭಾಗ ನಡೆದಿದೆ. ನಗರ ಸಾರಿಗೆ ಬಸ್‌ಗಳು ಹಾಗೂ ಆಟೋ ನಡುವೆ ಸರಣಿ ಅಪಘಾತ ನಡೆದಿದ್ದು, ಅಪಘಾತದಲ್ಲಿ ಎರಡು ಬಸ್ ಹಾಗೂ ಒಂದು ಆಟೋ ಜಖಂಗೊಂಡಿದೆ. ಬ್ರೇಕ್ ಫೇಲ್ ಆದ ಪರಿಣಾಮ ಒಂದು ಬಸ್ ಇನ್ನೊಂದು ಬಸ್‌ಗೆ ಗುದ್ದಿದೆ. ನಂತರ ಮುಂದೆ ಹೋಗುತ್ತಿದ್ದ ಆಟೋಗೆ ನಗರ ಸಾರಿಗೆ ಬಸ್ ಡಿಕ್ಕಿ...
ಸುದ್ದಿ

ಕ್ಯಾಲಿಫೋರ್ನಿಯಾದಲ್ಲಿ ಕನ್ನಡಿಗ ವಿದ್ಯಾರ್ಥಿ ಶವವಾಗಿ ಪತ್ತೆ : ಪೋಷಕರಿಂದ ತುರ್ತು ವೀಸಾಗೆ ಅರ್ಜಿ- ಕಹಳೆ ನ್ಯೂಸ್

ಕ್ಯಾಲಿಫೋರ್ನಿಯಾ: ಉನ್ನತ ವ್ಯಾಸಂಗಕ್ಕೆ ಅಮೆರಿಕಗೆ  ತೆರಳಿದ್ದ ಕನ್ನಡಿಗ ವಿದ್ಯಾರ್ಥಿ ಕ್ಯಾಲಿಫೋರ್ನಿಯಾದಲ್ಲಿ ಶವವಾಗಿ ಪತ್ತೆಯಾದ ಪ್ರಕರಣ ಸಂಬಂಧ ವಿದ್ಯಾರ್ಥಿ ಸಾಕೇತ್ ಪೋಷಕರು ಅಮೆರಿಕಗೆ ತೆರಳುವ ಸಲುವಾಗಿ ತುರ್ತು ವೀಸಾಗೆ  ಅರ್ಜಿ ಸಲ್ಲಿಸಿದ್ದಾರೆ. ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಕಳೆದ ಆರು ದಿನಗಳಿಂದ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ  ಶವವಾಗಿ ಪತ್ತೆಯಾಗಿದ್ದಾನೆ. ಕರ್ನಾಟಕ ಮೂಲದ 22 ವರ್ಷದ ಸಾಕೇತ್ ಶ್ರೀನಿವಾಸಯ್ಯ, ಮದ್ರಾಸ್ ಐಐಟಿಯಲ್ಲಿ ಪದವಿ ಪಡೆದಿದ್ದ. ಬರ್ಕ್ಲಿಯ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ರಾಸಾಯನಿಕ ಮತ್ತು ಜೈವಿಕ...
1 30 31 32 33 34 3,289
Page 32 of 3289