ಸನ್ನಿ ನೈಟ್’ಗೆ ಯಾರೂ ಅನುಮತಿ ಕೋರಿಲ್ಲ | ಅನುಮತಿ ಕೇಳಿದರೂ ಕೊಡಲ್ಲ
Highlights ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆ ಕಾಪಾಡುವುದು ನಮ್ಮ ಕರ್ತವ್ಯ. ಟೈಮ್ಸ್ ಕ್ರಿಯೇಷನ್ ಕಂಪನಿಯವರು ಕಾರ್ಯಕ್ರಮಕ್ಕೆ ಅನುಮತಿ ಕೇಳಿಲ್ಲ. ಸಂಸ್ಥೆಯವರೇ ಟಿಕೆಟ್ ಹಂಚಿಕೊಂಡಿದ್ದಾರೆ. ಒಂದು ವೇಳೆ ಸಂಸ್ಥೆಯವರು ಕಾರ್ಯಕ್ರಮಕ್ಕೆ ಅನುಮತಿ ಕೇಳಿದರೂ ಅನುಮತಿ ನೀಡುವುದಿಲ್ಲ ಎಂದರು. ಬೆಂಗಳೂರು : ಹೊಸ ವರ್ಷಾಚರಣೆ ಪ್ರಯುಕ್ತ ನಗರದಲ್ಲಿ ನೀಲಿ ಚಿತ್ರ ತಾರೆ ಸನ್ನಿ ಲಿಯೋನ್'ರ ‘ಸನ್ನಿ ನೈಟ್ ಇನ್ ಬೆಂಗಳೂರು’ ಕಾರ್ಯಕ್ರಮ ಆಯೋಜಿಸಲು ಅನುಮತಿ ಕೋರಿ ನಮ್ಮನ್ನು ಯಾರು ಸಂಪರ್ಕಿಸಿಲ್ಲ...







