26 ತಿಂಗಳುಗಳ ಬಳಿಕ ಶುರುವಾದ ಶಿರಾಡಿ ಘಾಟ್ ರಸ್ತೆ ಕಾಮಗಾರಿ – ಕಹಳೆ ನ್ಯೂಸ್
ಉಪ್ಪಿನಂಗಡಿ (ದಕ್ಷಿಣ ಕನ್ನಡ) : ಶಿರಾಡಿ ಘಾಟ್ ರಸ್ತೆಯ 2ನೇ ಹಂತದ ಕಾಂಕ್ರೀಟ್ ಕಾಮಗಾರಿ ಕಳೆದ 26 ತಿಂಗಳುಗಳಿಂದ ನೆನೆಗುದಿಗೆ ಬಿದ್ದಿತ್ತು. ಈಗ 2ನೇ ಹಂತದ ಕಾಮಗಾರಿ ಆರಂಭಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೆಂಪುಹೊಳೆಯಿಂದ ಅಡ್ಡಹೊಳೆ ತನಕ 12.38 ಕಿ.ಮೀ ಕಾಂಕ್ರೀಟ್ ರಸ್ತೆ ಕಾಮಗಾರಿ ಶುರುವಾಗಲಿದೆ. 63.10 ಕೋಟಿ ರೂ. ವೆಚ್ಚದ ಯೋಜನೆ ಪೂರ್ಣಗೊಳಿಸಲು ಜರ್ಮನಿಯಿಂದ ಹೊಸ ಯಂತ್ರ ತರಿಸಲಾಗಿದೆ. ಕಾಮಗಾರಿ ಆರಂಭಕ್ಕೆ ಲೋಕೋಪಯೋಗಿ ಇಲಾಖೆಯ ರಾಷ್ಟ್ರೀಯ ಹೆದ್ದಾರಿ ವಲಯ ಸಿದ್ಧತೆಗಳನ್ನು...







