ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ
ಶವರಿಮಲೆ : ಪ್ರತಿವರ್ಷದಂತೆ ಈ ಬಾರಿಯೂ ಶವರಿಮಲೆಯಲ್ಲಿ ಮಕರ ಜ್ಯೋತಿ ದರ್ಶನವನ್ನು ಪಡೆದ ಭಕ್ತರು ಪುನೀತರಾಗಿದ್ದಾರೆ. ಈ ಬಾರಿ ಮಕರ ಜ್ಯೋತಿ ಭಾನುವಾರ ಸಂಜೆ 6.44ರ ಸುಮಾರಿಗೆ ಕಾಣಿಸಿಕೊಂಡಿತು. ಈ ಅಮೃತ ಘಳಿಗೆಗಾಗಿ ಕಾದಿದ್ದ ಲಕ್ಷಾಂತರ ಭಕ್ತರು ಮಕರ ಜ್ಯೋತಿಯನ್ನು ಕಣ್ತುಂಬಿಕೊಂಡರು. ಈ ವಿಶೇಷವು ಪ್ರತಿ ವರ್ಷ ಜನವರಿ 14 ರ ಸಂಜೆ ಅಯ್ಯಪ್ಪ ಸ್ವಾಮಿಗೆ ಮಹಾಮಂಗಳಾರತಿ ಬಳಿಕ ಮಕರ ಜ್ಯೋತಿ ದರ್ಶನವಾಗುತ್ತದೆ. ಜ್ಯೋತಿ ಕಾಣಿಸಿಕೊಂಡ ತಕ್ಷಣ ನೆರೆದಿದ್ದ...







