ಕಾಲಿನಿಂದ ತುಳಿದು, ಪಾಕ್ ಧ್ವಜ ಸುಟ್ಟು ಭಜರಂಗದಳ, ವಿಎಚ್ಪಿಯಿಂದ ಪ್ರತಿಭಟನೆ – ಮುರಳಿಕೃಷ್ಣ ಹಸಂತಡ್ಕ ಆಕ್ರೋಷ
ಪುತ್ತೂರು : ಗಲ್ಲು ಶಿಕ್ಷೆಗೆ ಒಳಗಾದ ಕುಲಭೂಷಣ್ ಜಾಧವ್ ಕುಟುಂಬಕ್ಕೆ ಅವಮಾನ ಮಾಡಿದ ಪಾಕ್ ಸರ್ಕಾರದ ವಿರುದ್ಧ ಭಜರಂಗದಳ ಮತ್ತು ವಿಶ್ವಹಿಂದೂ ಪರಿಷದ್ ಆಕ್ರೋಷ ವ್ಯಕ್ತ ಪಡಿಸಿದೆ. ನಗರದ ಬಸ್ ನಿಲ್ದಾಣದ ಬಳಿ ಸಂಘಟನೆಯ ಕಾರ್ಯರ್ತರು ಪ್ರತಿಭಟನೆ ನಡೆಸಿ ಪಾಕ್ ನಡೆಯನ್ನು ಖಂಡಿಸಿದರು. ಪ್ರತಿಭಟನೆಯ ವೇಳೆ ಪಾಕಿಸ್ತಾನ ಧ್ವಜದ ಮೇಲೆ ನಿಂತು ಬಳಿಕ ಧ್ವಜವನ್ನು ಸುಟ್ಟಿದ್ದಾರೆ. ಪಾಕಿಸ್ತಾನ ಸರ್ಕಾರದ ನಡೆ ಅತ್ಯಂತ ಖಂಡನೀಯವಾಗಿದ್ದು, ಈ ದೇಶದ ಪವಿತ್ರವಾಗಿರುವಂತಹ ತಾಳಿ...







