ಮಂಗಳೂರಿನ ಅದ್ವಿಕಾ ಶೆಟ್ಟಿಗೆ ರಾಜ್ಯ ಪ್ರಶಸ್ತಿಯ ಗರಿ | ಬೆಂಗಳೂರಿನಲ್ಲಿ ರಾಜ್ಯಪಾಲರಿಂದ ಪ್ರಶಸ್ತಿ ಪ್ರದಾನ.
ಮಂಗಳೂರು : ಝೀ ಟಿವಿ ಡ್ಯಾನ್ಸ್ ಇಂಡಿಯಾ ಡ್ಯಾನ್ಸ್, ಕಲರ್ಸ್ ಕನ್ನಡ ಡ್ಯಾನ್ಸಿಂಗ್ ಸ್ಟಾರ್ ಪ್ರತಿಭೆ ಮತ್ತು ತುಳುವ ಸಿರಿ ಪ್ರಶಸ್ತಿ ಪುರಸ್ಕೃತೆ ಮಂಗಳೂರಿನ ಅದ್ವಿಕಾ ಶೆಟ್ಟಿಯವರಿಗೆ ರಾಜ್ಯ ಪ್ರಶಸ್ತಿ ದೊರೆತಿದೆ. ಬೆಂಗಳೂರಿನ ಕಬ್ಬನ್ಪಾರ್ಕ್ನಲ್ಲಿರುವ ಜವಹರಲಾಲ್ ಬಾಲವನದಲ್ಲಿ ಸಂಸದ ಪಿ.ಸಿ ಮೋಹನ್ ಅವರು ಕಲಾಕ್ಷೇತ್ರದಲ್ಲಿ ಅದ್ವಿತೀಯ ಸಾಧನೆ ಮಾಡಿರುವ ಕರಾವಳಿಯ ಪುಟ್ಟ ಬಾಲೆ ಅದ್ವಿಕಾ ಶೆಟ್ಟಿಗೆ ರಾಜ್ಯ ಪ್ರಶಸ್ತಿಯನ್ನು ನೀಡಿ ಅಭಿನಂದಿಸಿದರು. ಈಕೆಯ ಅಪೂರ್ವ ಸಾಧನೆಯನ್ನು ಗುರುತಿಸಿ 2016 ರಲ್ಲಿ...







