ಎತ್ತಿನಹೊಳೆ ಯೋಜನೆ ; ಮೊದಲ ಹಂತದ ಕಾಮಗಾರಿ ಆರಂಭಕ್ಕೆ ಹಸಿರುನ್ಯಾಯಾಧೀಕರಣ ಗ್ರೀನ್ ಸಿಗ್ನಲ್ !
ಬೆಂಗಳೂರು/ಮಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿಗೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್ ಜಿಟಿ) ಶುಕ್ರವಾರ ಷರತ್ತುಬದ್ಧ ಅನುಮತಿಯನ್ನು ನೀಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ. ಎತ್ತಿನಹೊಳೆ ಯೋಜನೆ ಅನುಷ್ಠಾನದಿಂದ ಪರಿಸರಕ್ಕೆ ಹಾನಿಯಾಗುತ್ತದೆ ಎಂದು ದೂರಿ ಸಾಮಾಜಿಕ ಕಾರ್ಯಕರ್ತ ಕೆಎನ್ ಸೋಮಶೇಖರ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಎನ್ ಜಿಟಿ ತಿರಸ್ಕರಿಸಿದೆ. ಎತ್ತಿನಹೊಳೆ ವಿರುದ್ಧ ಸಲ್ಲಿಸಿರುವ ಇನ್ನೂ 2 ಅರ್ಜಿ ವಿಚಾರಣೆ ಬಾಕಿ ಇದೆ. 3 ಅರ್ಜಿಗಳಲ್ಲಿ ಒಂದು ಅರ್ಜಿ...







