ಮಂಗಳೂರಿನಲ್ಲಿ ಐಸಿಸ್ ಉಗ್ರರು? ಸಚಿವ ರೈ , ಕಾದರ್ ಕ್ಷೇತ್ರಗಳೇ ಇವರ ಅಡ್ಡೆ !
ಮಂಗಳೂರು : ಮಂಗಳೂರಿನ ಸೌತ್ ಕೆನರಾ ಸಲಫಿ ಸಂಘಟನೆಯ ಮುಖಂಡ ಇಸ್ಮಾಯಿಲ್ ಶಾಫಿ ಎಂಬುವರ ಬ್ಯಾರಿ ಭಾಷೆಯಲ್ಲಿದ್ದ ಆಡಿಯೋ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ಬಾರಿ ಚರ್ಚೆ, ವಿವಾದ ಸೃಷ್ಟಿಸಿದೆ. ಆಡಿಯೋದಲ್ಲಿ ಮಂಗಳೂರಿನ ಯುವಕರ ಗುಂಪೊಂದು ಸಿದ್ಧಾಂತವೊಂದರಿಂದ ಪ್ರಭಾವಿತರಾಗಿ ಈ ರೀತಿ ಸಂಘಟನೆ ಮಾಡುತ್ತಿದ್ದಾರೆ. ಐಸಿಸ್ ಮಾದರಿಯ ಕಪ್ಪು ಮತ್ತು ಕಂದು ಬಣ್ಣದ ಗೌನ್ ಹಾಕುತ್ತಿರುವ ಈ ಯುವಕರಲ್ಲಿ ಎಂಜಿನಿಯರ್ ಓದಿದ ಯುವಕರೂ ಇದ್ದಾರೆ ಎಂದು ಆಡಿಯೋದಲ್ಲಿ ಹೇಳಲಾಗಿದೆ. ಸಲಫೀ ದಮ್ಮಾಜ್...




