Friday, March 13, 2026

ಸುದ್ದಿ

ಸುದ್ದಿ

ಪಿಲಿಕುಳ ಮೃಗಾಲಯದ ಪ್ರಾಣಿಗಳ ಅಸಹಜ ಸಾವಿಗೆ ಕಾರಣವಾಯ್ತಾ ‘ಸ್ಲೋ ಪಾಯಿಸನ್’!- ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡದ ಹೆಸರಾಂತ ಪಿಲಿಕುಳ ಮೃಗಾಲಯದಲ್ಲಿ ಪ್ರಾಣಿಗಳ ಅಸಹಜ ಸಾವುಗಳು ಇದೀಗ ಗಂಭೀರ ಅನುಮಾನಗಳಿಗೆ ಕಾರಣವಾಗಿವೆ. ಕಳೆದ ನಾಲ್ಕು ವರ್ಷಗಳಿಂದ ಸುಮಾರು 150ಕ್ಕೂ ಹೆಚ್ಚು ವನ್ಯಜೀವಿಗಳು ಸಾವನ್ನಪ್ಪಿರುವ ವಿಚಾರ ಬೆಳಕಿಗೆ ಬಂದಿದ್ದು, ಈ ಘಟನೆಗಳಿಗೆ ವಿಷಪೂರಿತ ಆಹಾರವೇ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಇತ್ತೀಚೆಗೆ ಸಾವನ್ನಪ್ಪಿದ ಜಿಂಕೆಯೊಂದರ ಮರಣೋತ್ತರ ವರದಿಯಲ್ಲಿ ಪ್ರಾಣಿಯ ದೇಹದಲ್ಲಿ ಹೈಡ್ರೋಸೈನೇಡ್ ಹಾಗೂ ನೈಟ್ರೇಟ್ ಅಂಶಗಳು ಪತ್ತೆಯಾಗಿರುವುದು ಬೆಚ್ಚಿಬೀಳಿಸುವ ಸಂಗತಿಯಾಗಿದೆ. ಮೃಗಾಲಯದ ನಿರ್ಲಕ್ಷ್ಯವೇ ಈ ಸ್ಥಿತಿಗೆ...
ಸುದ್ದಿ

ಕಾರಿನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಐವರು ಆರೋಪಿಗಳ ಬಂಧನ; 2 ಲಕ್ಷ ರೂ.ಗೂ ಅಧಿಕ ಮೌಲ್ಯದ ಡ್ರಗ್ಸ್ ಸೀಜ್- ಕಹಳೆ ನ್ಯೂಸ್

ಹಾಸನ : ನಗರದಲ್ಲಿ ಎಂಡಿಎಂಎ ಮಾದಕ ವಸ್ತುಗಳ ಮಾರಾಟ ಜಾಲವನ್ನು ಪೊಲೀಸರು ಭೇದಿಸಿದ್ದು, ಐವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚೆಕ್‌ಪೋಸ್ಟ್‌ ಬಳಿ ಕಾರಿನಲ್ಲಿ ಸುಮಾರು 40 ಗ್ರಾಂ ಎಂಡಿಎಂಎ ಪತ್ತೆಯಾಗಿದ್ದು, ಅದರ ಮೌಲ್ಯ ರೂ.2 ಲಕ್ಷಕ್ಕೂ ಅಧಿಕವೆಂದು ಅಂದಾಜಿಸಲಾಗಿದೆ. ಶಿವಮೊಗ್ಗ ಮೂಲದವರು ಅರೆಸ್ಟ್ ಖಚಿತ ಮಾಹಿತಿಯ ಮೇರೆಗೆ ಹಾಸನದ ರಾಜ್‌ಕುಮಾರ್ ನಗರ ಬಳಿಯ ಚೆಕ್‌ಪೋಸ್ಟ್‌ನಲ್ಲಿ ಸಂಚರಿಸುತ್ತಿದ್ದ ಎರ್ಟಿಗಾ ಕಾರನ್ನು ತಪಾಸಣೆ ನಡೆಸಿದ ವೇಳೆ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಬಂಧಿತರನ್ನು ಶಿವಮೊಗ್ಗ ಮೂಲದ ಫರ್ವೀಜ್...
ಸುದ್ದಿ

ಅಡಿಕೆ, ರಬ್ಬ‌ರ್, ಕಾಳುಮೆಣಸು ಧಾರಣೆ ಏರಿಕೆ: 500 ರೂ. ಗಡಿಯತ್ತ ಹೊಸ ಅಡಿಕೆ ಧಾರಣೆ- ಕಹಳೆ ನ್ಯೂಸ್

ಮಂಗಳೂರು: ಕಳೆದ ಕೆಲವು ದಿನಗಳಿಂದ ಮಾರುಕಟ್ಟೆಯಲ್ಲಿ ಕೃಷಿ ಉತ್ಪನ್ನಗಳ ಧಾರಣೆ ಏರುಮುಖದತ್ತ ಸಾಗಿದ್ದು ಹೊಸ ಅಡಿಕೆ ಧಾರಣೆ ಸದ್ಯದಲ್ಲೇ 500 ರೂ. ಗಡಿ ತಲುಪುವ ನಿರೀಕ್ಷೆ ಮೂಡಿಸಿದೆ.ಹೊಸ ಅಡಿಕೆ, ಸಿಂಗಲ್ ಚೋಲ್, ರಬ್ಬರ್, ಕಾಳುಮೆಣಸು ಧಾರಣೆಯಲ್ಲಿ ಏರಿಕೆ ಕಂಡು ಬಂದಿದ್ದು ಹೊಸ ವರ್ಷದಲ್ಲಿ ಇನ್ನಷ್ಟು ಹೆಚ್ಚಳದ ಸಾಧ್ಯತೆ ಕಂಡು ಬಂದಿದೆ. ಕ್ಯಾಂಸ್ಕೋ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಧಾರಣೆಯು 480 ರೂ.ಗೆ ತಲುಪಿದರೆ ಹೊರ ಮಾರುಕಟ್ಟೆಯಲ್ಲಿ 485 ರೂ. ತನಕವೂ ಇತ್ತು....
ಸುದ್ದಿ

ಮಂಗಳೂರು-ಬೆಂಗಳೂರು: ವಂದೇ ಭಾರತ್ ಬಂದರೂ ಎರಡೇ ತಾಸು ಉಳಿತಾಯ! ಘಟ್ಟ ಮಾರ್ಗ, ಏಕಪಥದಿಂದ ವೇಗಕ್ಕೆ ತೊಡಕು- ಕಹಳೆ ನ್ಯೂಸ್

ಮಂಗಳೂರು: ಪ್ರಸ್ತಾವಿತ ವಂದೇ ಭಾರತ್ ರೈಲಿನಿಂದ ಮಂಗಳೂರು - ಬೆಂಗಳೂರು ನಡುವಿನ ಪ್ರಯಾಣದ ಸಮಯ ಇತರ ಎಕ್ಸ್ ಪ್ರಸ್ ರೈಲುಗಳಿಗೆ ಹೋಲಿಸಿದರೆ 2ರಿಂದ 3 ತಾಸು ಮಾತ್ರ ಉಳಿತಾಯವಾಗಲಿದೆ. ಮಂಗಳೂರು-ಬೆಂಗಳೂರು ರೈಲು ಮಾರ್ಗದ ವಿದ್ಯುದೀಕರಣ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ವಂದೇ ಭಾರತ್ ಓಡಿಸಲು ರೈಲ್ವೇ ಇಲಾಖೆ ಉತ್ಸುಕತೆ ತೋರಿಸಿದೆ. ಆದರೆ ಈ ಮಾರ್ಗದ ಹಳಿಗಳ ಸಾಮರ್ಥ್ಯ ಮತ್ತು ಘಟ್ಟ ಪ್ರದೇಶದ ಭೌಗೋಳಿಕ ಸವಾಲುಗಳಿಂದಾಗಿ ಇಲ್ಲಿ ಓಡುವ ವಂದೇ ಭಾರತ್...
ಸುದ್ದಿ

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಬೆಂಗಳೂರು ನಗರದಿಂದ ಮಾದಕವಸ್ತು ಎಂಡಿಎಂಎ ಅನ್ನು ಖರೀದಿಸಿಕೊಂಡು ಮಾರಾಟ ಮಾಡಲು ಯತ್ನಿಸಿದ ಮೂವರ ಬಂಧನ- ಕಹಳೆ ನ್ಯೂಸ್

ಮಂಗಳೂರು ನಗರಕ್ಕೆ ಬೆಂಗಳೂರು ನಗರದಿಂದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ಅನ್ನು ಖರೀದಿಸಿಕೊಂಡು ಅದನ್ನು ಮಂಗಳೂರು ನಗರದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಬೂದು ಬಣ್ಣದ ಸ್ವೀಪ್ಟ್ ಕಾರಿನಲ್ಲಿ ಉಳ್ಳಾಲ ತಾಲೂಕಿನ ತಲಪಾಡಿಯ ಪರಿಸರದಲ್ಲಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಎಂಡಿಎಂಎ ಮಾದಕ ವಸ್ತುವನ್ನು ಹೊಂದಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಕಾರನ್ನು ಪತ್ತೆ ಹಚ್ಚಿ ಮೂವರ ಬಂಧನ ಮಾಡಿದ್ದಾರೆ ಮುಸ್ತಫಾ ಸೀದಿಯಬ್ಬ, ಮೈಯದ್ದಿ, ಮೊಹಮ್ಮದ್...
ಸುದ್ದಿ

ಕಂಡ್ಲೂರು ಸೇತುವೆಯ ಪುನರ್ ನಿರ್ಮಾಣ ಮತ್ತು ಪುನಶ್ವೇತನ ಕಾಮಗಾರಿಗಳ ಅನುಮೋದನೆಗೆ ಕುಂದಾಪುರ ಶಾಸಕ ಎ.ಕಿರಣ್ ಕೊಡ್ಗಿ ಹರ್ಷ- ಕಹಳೆ ನ್ಯೂಸ್

ಕುಂದಾಪುರ : ಕುಂದಾಪುರ ತಾಲೂಕಿನ ತೀರ್ಥಳ್ಳಿ ಕುಂದಾಪುರ ರಾಜ್ಯ ಹೆದ್ದಾರಿ 52ರ ಕಿಲೋ ಮೀಟರ್.79.00ರಲ್ಲಿ ಬಳ್ಕೂರು ಕಂಡ್ಲೂರು ಮಧ್ಯ ವರಾಹಿ ನದಿಗೆ ಅಡ್ಡಲಾಗಿ ಇರುವ ಸೇತುವೆಯ ಮರು ನಿರ್ಮಾಣದ ಬಗ್ಗೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ ಕಿರಣ್ ಕುಮಾರ್ ಕೊಡ್ಗಿಯವರು ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳೆ ಅವರನ್ನು ಭೇಟಿ ಮಾಡಿ ತೀರ್ಥಳ್ಳಿ ಕುಂದಾಪುರ ರಸ್ತೆಯ ರಾಜ್ಯ ಹೆದ್ದಾರಿ 52 ಆಗಿದ್ದು ಉಡುಪಿ ಜಿಲ್ಲೆಯಿಂದ ಶಿವಮೊಗ್ಗ ಜಿಲ್ಲೆಗೆ ಸಂಪರ್ಕ ಕಲ್ಪಿಸುವ...
ಸುದ್ದಿ

ಕಲ್ಲಡ್ಕದಲ್ಲಿ ಗೋಳ್ತಮಜಲ್ ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟ ರಿಜಿಸ್ಟರ್ ಇದರ ವತಿಯಿಂದ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ- ಕಹಳೆ ನ್ಯೂಸ್

ಬಂಟ್ವಾಳ ತಾಲೂಕಿನ ಗೋಳ್ತಮಜಲು ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ಫೆಬ್ರವರಿ 13 ಶುಕ್ರವಾರ ಗೋಳ್ತಮಜಲ್ ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟ ರಿಜಿಸ್ಟರ್ ಇದರ ಆಶಯದಲ್ಲಿ ವಿವಿಧ ಸಂಘಟನೆಗಳಾದ ಲಯನ್ಸ್ ಕ್ಲಬ್ ಅಮ್ಟೂರು, ಆಶೀರ್ವಾದ ಸಂಜೀವಿನಿ ಒಕ್ಕೂಟ (ರಿ) ಗೋಳ್ತಮಜಲು, ಪ್ರಾಥಮಿಕ ಆರೋಗ್ಯ ಕೇಂದ್ರ ಕಲ್ಲಡ್ಕ ಬಾಳ್ತಿಲ, ಆಯುಷ್ಮಾನ್ ಆರೋಗ್ಯ ಕೇಂದ್ರ ಗೋಳ್ತಮಜಲು, ಹಾಗೂ ವಿಜನ್ ಸ್ಪ್ರಿಂಗ್ ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ಶಿಬಿರ ಜರಗಿತು. ಶಿಬಿರದಲ್ಲಿ ರಕ್ತದ...
ಸುದ್ದಿ

ಜಗತ್ತು ನೋಡದ ಮಗುವಿನಿಂದ 5 ಮಕ್ಕಳಿಗೆ ಜೀವದಾನ : ಕೇರಳದಲ್ಲಿ ಅತೀ ಕಿರಿಯ ಅಂಗಾಂಗ ದಾನಿ- ಕಹಳೆ ನ್ಯೂಸ್

ತಿರುವನಂತಪುರಂ: ಪ್ರಪಂಚವೇ ನೋಡದ ಅಂಬೆಗಾಲಿಡುತ್ತಿದ್ದ ಪುಟ್ಟ ಕಂದಮ್ಮ 5 ಮಕ್ಕಳ ಜೀವ ಉಳಿಸಲು ಕಾರಣವಾದ ಅಪರೂಪದ ಘಟನೆ ಕೇರಳದಲ್ಲಿ ನಡೆದಿದೆ. ತಮ್ಮ ಏಕೈಕ ಪುತ್ರಿಯನ್ನ ಅಪಘಾತದಲ್ಲಿ ಕಳೆದುಕೊಂಡ ದಂಪತಿ, ಉಳಿದ ಮಕ್ಕಳ ಜೀವ ಉಳಿಸುವ ಗಟ್ಟಿ ಮನಸು ಮಾಡಿದ್ದಾರೆ. 5 ಮಕ್ಕಳ ಜೀವ ಉಳಿಸಲು ಕಾರಣರಾಗಿದ್ದಾರೆ ಕೇರಳ ದಂಪತಿ ಅರುಣ್ ಹಾಗೂ ಶೆರಿನ್. ಆ ಮೂಲಕ ಅಮರವಾಗಿದ್ದಾಳೆ ಮಗು ಅಲಿನ್ ಶೆರಿನ್ ಹೌದು. ಈ ಪ್ರಕರಣ ಈಗ ದೇಶದ ಗಮನ...
1 32 33 34 35 36 3,289
Page 34 of 3289