Saturday, March 14, 2026

ಸುದ್ದಿ

ಜಿಲ್ಲೆದಕ್ಷಿಣ ಕನ್ನಡಸುದ್ದಿ

ಧರ್ಮಸ್ಥಳ ಗ್ರಾಮ ಪಂಚಾಯತ್ ವಿವಿಧ ಸಂಘ-ಸಂಸ್ಥೆಗಳೊಂದಿಗೆ ಬೃಹತ್ ರಕ್ತದಾನ ಶಿಬಿರ – ಕಹಳೆ ನ್ಯೂಸ್

ಧರ್ಮಸ್ಥಳ  : ಗ್ರಾಮ ಪಂಚಾಯತ್ ಧರ್ಮಸ್ಥಳ ಆಶ್ರಯದಲ್ಲಿ ಹಾಗೂ ಕೆಎಂಸಿ ಆಸ್ಪತ್ರೆ ಮಂಗಳೂರು ರಕ್ತ ನಿಧಿ ವಿಭಾಗ, ಶ್ರೀ ಕ್ಷೇತ್ರ ಧರ್ಮಸ್ಥಳ ವಿವಿಧ ವಿಭಾಗಗಳು,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ( ರಿ ),ಕೃಷಿ ಪತ್ತಿನ ಸಹಕಾರಿ ಸಂಘ ಧರ್ಮಸ್ಥಳ, ಸೇವಾಭಾರತಿ(ರಿ). ಕನ್ಯಾಡಿ-II, ವೀರಕೇಸರಿ ಬೆಳ್ತಂಗಡಿ, ಆದಿ ದ್ರಾವಿಡ ಸಮಾಜ ಸೇವಾ ಸಂಘ ಧರ್ಮಸ್ಥಳ, ಶ್ರೀ ಚಾಮುಂಡೇಶ್ವರಿ ಭಜನಾ ಮಂಡಳಿ ಮುಳಿಕ್ಕಾರು, ಇವರ ಸಹಕಾರದೊಂದಿಗೆ ಬೃಹತ್ ರಕ್ತದಾನ ಶಿಬಿರವು ಫೆಬ್ರವರಿ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬೆಂಗಳೂರು : ಸ್ಕೂಟರ್‌ಗೆ ಶಾಲಾ ಬಸ್ ಡಿಕ್ಕಿಹೊಡೆದು ಇಬ್ಬರು ಮಕ್ಕಳ ದಾರುಣ ಸಾವು – ಕಹಳೆ ನ್ಯೂಸ್

ಬೆಂಗಳೂರು : ಅತಿವೇಗ ಹಾಗೂ ಅಜಾಗರೂಕತೆಯಿಂದ ಮುನ್ನುಗ್ಗಿದ ಶಾಲಾ ಬಸ್ಸೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಎರಡು ಪುಟ್ಟ ಮಕ್ಕಳು ಮೃತಪಟ್ಟಿರುವ ದಾರುಣ ಘಟನೆ ಹೆಣ್ಣೂರು ಸಂಚಾರಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿಂದು ಬೆಳಗ್ಗೆ ನಡೆದಿದೆ. ರಾಯಚೂರು ಮೂಲದ ನಾಗನಗೌಡ ಮಾಲಿಪಾಟೀಲ್‌ ಎಂಬುವವರು ಸಿಎಆರ್‌ ಹೆಡ್‌ಕಾನ್‌್ಸಟೆಬಲ್‌ ಆಗಿದ್ದು, ಅವರ ಮಗಳು ವರ್ಷಾ (2) ಹಾಗೂ ಅಣ್ಣನ ಮಗಳು ಭಾನು (4) ಮೃತಪಟ್ಟ ಕಂದಮಗಳು. ಇಂದು ಬೆಳಗ್ಗೆ ಹಾಲು ತರಲು ನಾಗನಗೌಡ ಅವರು...
ಸುದ್ದಿ

ಧರ್ಮಸ್ಥಳ ಗ್ರಾಮ ಪಂಚಾಯತ್ ವಿವಿಧ ಸಂಘ-ಸಂಸ್ಥೆಗಳೊಂದಿಗೆ ಬೃಹತ್ ರಕ್ತದಾನ ಶಿಬಿರ-ಕಹಳೆ ನ್ಯೂಸ್

ಗ್ರಾಮ ಪಂಚಾಯತ್ ಧರ್ಮಸ್ಥಳ ಆಶ್ರಯದಲ್ಲಿ ಹಾಗೂ ಕೆಎಂಸಿ ಆಸ್ಪತ್ರೆ ಮಂಗಳೂರು ರಕ್ತ ನಿಧಿ ವಿಭಾಗ, ಶ್ರೀ ಕ್ಷೇತ್ರ ಧರ್ಮಸ್ಥಳ ವಿವಿಧ ವಿಭಾಗಗಳು,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ( ರಿ ),ಕೃಷಿ ಪತ್ತಿನ ಸಹಕಾರಿ ಸಂಘ ಧರ್ಮಸ್ಥಳ, ಸೇವಾಭಾರತಿ(ರಿ). ಕನ್ಯಾಡಿ-II, ವೀರಕೇಸರಿ ಬೆಳ್ತಂಗಡಿ, ಆದಿ ದ್ರಾವಿಡ ಸಮಾಜ ಸೇವಾ ಸಂಘ ಧರ್ಮಸ್ಥಳ, ಶ್ರೀ ಚಾಮುಂಡೇಶ್ವರಿ ಭಜನಾ ಮಂಡಳಿ ಮುಳಿಕ್ಕಾರು, ಇವರ ಸಹಕಾರದೊಂದಿಗೆ ಬೃಹತ್ ರಕ್ತದಾನ ಶಿಬಿರವು ಫೆಬ್ರವರಿ 10 ರಂದು...
ಜಿಲ್ಲೆಸುದ್ದಿ

ನೇಣುಬಿಗಿದು SSLC ವಿದ್ಯಾರ್ಥಿ ಸೂಸೈಡ್ : ಪರೀಕ್ಷೆಗೆ ಹೆದರಿ ಆತ್ಮಹತ್ಯೆ ಶಂಕೆ -ಕಹಳೆ ನ್ಯೂಸ್

ಬೀದರ್: ನೇಣುಬಿಗಿದು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ನಾರಾಯಣಪುರ ಗ್ರಾಮದ ನವೋದಯ ವಸತಿ ಶಾಲೆಯಲ್ಲಿ ನಡೆದಿದೆ. ಮಂಠಾಳ ಗ್ರಾಮದ ಶರತ್ (16) ಮೃತ ವಿದ್ಯಾರ್ಥಿ. ನವೋದಯ ವಸತಿ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ ಎಂದು ತಿಳಿದುಬಂದಿದೆ. ಡೆತ್‌ನೋಟ್ ಬರೆದಿಟ್ಟು ಹಾಸ್ಟೆಲ್‌ನಲ್ಲೇ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪತ್ತೆಯಾದ ಡೆತ್‌ನೋಟ್‌ನಲ್ಲಿ ಮಮ್ಮಿ Sorry… ಅಪ್ಪ I Love You ಹಾಗೂ Keep Smile...
ಬೆಂಗಳೂರುರಾಜ್ಯಸುದ್ದಿ

ಕಾರಿನ EMI ಕಟ್ಟಲು ದೊಡ್ಡಮ್ಮ ಕೆಲಸ ಮಾಡ್ತಿದ್ದ ಮನೆಯಲ್ಲೇ ಕಳ್ಳತನ : ಆರೋಪಿ ಅರೆಸ್ಟ್- 241 ಗ್ರಾಂ ಚಿನ್ನ, 2.8 ಕೆ.ಜಿ ಬೆಳ್ಳಿ, 1.30 ಲಕ್ಷ ನಗದು ವಶಕ್ಕೆ-ಕಹಳೆ ನ್ಯೂಸ್

ಬೆಂಗಳೂರು: ಕಾರಿನ ಇಎಂಐ ಕಟ್ಟಲು ಹಣವಿಲ್ಲದೇ ದೊಡ್ಡಮ್ಮ ಕೆಲಸ ಮಾಡುತ್ತಿದ್ದ ಮನೆಯಲ್ಲೇ ಯುವಕನೋರ್ವ ಕಳ್ಳತನ ಮಾಡಿ ಪೊಲೀಸರ ಅತಿಥಿಯಾದ ಘಟನೆ ಬಸವನಗುಡಿಯಲ್ಲಿ ನಡೆದಿದೆ. ಉತ್ತರಹಳ್ಳಿ ನಿವಾಸಿ ಶರತ್ ಕುಮಾರ್ (31) ಬಂಧಿತ ಆರೋಪಿ. ಬಸವನಗುಡಿಯ ತ್ಯಾಗರಾಜನಗರದ ಮನೆಯೊಂದರಲ್ಲಿ ಆರೋಪಿ ದೊಡ್ಡಮ್ಮ 25 ವರ್ಷಗಳಿಂದ ಮನೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಆರೋಪಿಯ ದೊಡ್ಡಮ್ಮನಿಗೆ ಮನೆ ಮಾಲೀಕರು ಅದೇ ಮನೆಯಲ್ಲಿ ಉಳಿಯಲು ಅವಕಾಶ ಕೊಟ್ಟಿದ್ದರು. ಮನೆ ಮಾಲೀಕರು ಹೊರಗೆ ತೆರಳಿದ್ದ ವೇಳೆ ದೊಡ್ಡಮ್ಮನ ಗಮನಕ್ಕೆ...
ಬೆಂಗಳೂರುರಾಜ್ಯಸುದ್ದಿ

ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಚಿನ್ನ, ಹಣದ ಬ್ಯಾಗ್‌ ನಾಪತ್ತೆ ಕೇಸ್‌ : ತನಿಖೆಗೆ ಪರಂ ಆದೇಶ -ಕಹಳೆ ನ್ಯೂಸ್

ಬೆಂಗಳೂರು: ವಿಧಾನಸೌಧದಲ್ಲಿ ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಚಿನ್ನ, ಹಣದ ಬ್ಯಾಗ್‌ ನಾಪತ್ತೆ ಆರೋಪ ಪ್ರಕರಣದ ಬಗ್ಗೆ ಖುದ್ದು ಗೃಹ ಸಚಿವ ಪರಮೇಶ್ವರ್ ಆತಂಕ ವ್ಯಕ್ತಪಡಿಸಿದ್ರು.   ಬೆಂಗಳೂರಿನಲ್ಲಿ ಮಾತಾಡಿದ ಅವರು, ಈ ಪ್ರಕರಣದಲ್ಲಿ ಜಂಟಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ತನಿಖೆಗೆ ಆದೇಶ ಮಾಡಲಾಗಿದೆ ಎಂದು ತಿಳಿಸಿದರು. ವಿಧಾನಸೌಧದ ಗೇಟ್ ನಿಂದ ಆ ಬ್ಯಾಗ್ ಹೇಗೆ ಒಳಗೆ ಹೋಯ್ತು? ಯಾವ ಗೇಟ್ ನಿಂದ ಒಳಗೆ ಹೋಯ್ತು ಅನ್ನೋದು ಮುಖ್ಯ. ಒಬ್ಬ...
ಸುದ್ದಿ

ಪಾಕ್ ಪಂದ್ಯಕ್ಕೂ ಮುನ್ನವೇ ಟೀಂ ಇಂಡಿಯಾಗೆ ಆಘಾತ : ಅಭಿಷೇಕ್ ಶರ್ಮಾ ಆಸ್ಪತ್ರೆಗೆ ದಾಖಲು-ಕಹಳೆ ನ್ಯೂಸ್

ನವದೆಹಲಿ: ಟಿ20 ವಿಶ್ವಕಪ್ 2026  ರಲ್ಲಿ ಮೊದಲ ಪಂದ್ಯ ಗೆದ್ದು ಶುಭಾರಂಭ ಮಾಡಿರುವ ಟೀಂ ಇಂಡಿಯಾ ದೆಹಲಿಯಲ್ಲಿ ನಮೀಬಿಯಾ ವಿರುದ್ಧ 2ನೇ ಪಂದ್ಯಕ್ಕೆ ಸಜ್ಜಾಗುತ್ತಿದೆ. ಈ ಮಧ್ಯೆ ಟೀಂ ಇಂಡಿಯಾದ ಸ್ಫೋಟಕ ಬ್ಯಾಟರ್ ಅಭಿಷೇಕ್ ಶರ್ಮಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಭಿಷೇಕ್ ಶರ್ಮಾ ಹೊಟ್ಟೆಯ ಸೋಂಕಿನಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೀಗಾಗಿ ಗುರುವಾರ ದೆಹಲಿಯಲ್ಲಿ ನಡೆಯಲಿರುವ ನಮೀಬಿಯಾ ವಿರುದ್ಧದ ಪಂದ್ಯಕ್ಕೆ ಅವರು ಆಡುವುದು ಅನುಮಾನ ಎಂದು ವರದಿಗಳು ತಿಳಿಸಿವೆ. ನಮೀಬಿಯಾ ವಿರುದ್ಧದ...
ಸುದ್ದಿ

ಇನ್ಮುಂದೆ ʻಜನಗಣಮನʼಕ್ಕೂ ಮುನ್ನ ʻವಂದೇ ಮಾತರಂʼ ಕಡ್ಡಾಯ : ಕೇಂದ್ರದಿಂದ ಹೊಸ ಮಾರ್ಗಸೂಚಿ-ಕಹಳೆ ನ್ಯೂಸ್

ನವದೆಹಲಿ: ದೇಶದ ಸಾಂಸ್ಕೃತಿಕ ಮತ್ತು ದೇಶಭಕ್ತಿಯ ಸಂಕೇತವಾದ ‘ವಂದೇ ಮಾತರಂ’ ಗೀತೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯವು ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ರಾಷ್ಟ್ರಗೀತೆಗೂ ಮುನ್ನ ʻವಂದೇ ಮಾತರಂʼ ಗೀತೆಯನ್ನ ಹಾಡಬೇಕು ಅಥವಾ ನುಡಿಸಬೇಕು ಎಂದು ಕೇಂದ್ರ ಗೃಹ ಸಚಿವಾಲಯ ಹೊರಡಿಸಿದ ಹೊಸ ಮಾರ್ಗಸೂಚಿಯಲ್ಲಿ ತಿಳಿಸಿ ವಂದೇ ಮಾತರಂ ಗೀತೆಗೆ 150 ವರ್ಷ ತುಂಬಿದರ ಪ್ರಯುಕ್ತ ಗೌರವ ಸಲ್ಲಿಸಲು ಕೇಂದ್ರ ಸರ್ಕಾರ  ಈ ನಿರ್ಧಾರ ತೆಗೆದುಕೊಂಡಿದೆ. ಪದ್ಮ ಪ್ರಶಸ್ತಿಗಳಂತೆ ನಾಗರಿಕ ಪ್ರಶಸ್ತಿ...
1 38 39 40 41 42 3,290
Page 40 of 3290