Saturday, March 14, 2026

ಸುದ್ದಿ

ಜಿಲ್ಲೆಬೆಳಗಾವಿಸುದ್ದಿ

ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆ ಕೇಸ್‌ ; 12 ಮಂದಿಗೆ 5 ವರ್ಷ ಕಠಿಣ ಶಿಕ್ಷೆ – ಕಹಳೆ ನ್ಯೂಸ್

ಬೆಳಗಾವಿ: ವಂಟಮೂರಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ 12 ಜನ ಅಪರಾಧಿಗಳಿಗೆ ಐದು ವರ್ಷ ಕಠಿಣ ಶಿಕ್ಷೆ ಪ್ರಕಟವಾಗಿದೆ. ಬೆಳಗಾವಿ ಹೆಚ್ಚುವರಿ 10ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾ.ಎಚ್.ಎಸ್.ಮಂಜುನಾಥ ಅವರು ಅಪರಾಧಿಗಳಿಗೆ ಆಯಾ ಸೆಕ್ಷನ್ ಅಡಿ ಶಿಕ್ಷೆ ಮತ್ತು ದಂಡ ವಿಧಿಸಿದರು. ಬಸಪ್ಪ, ರಾಜು, ಕೆಂಪಣ್ಣ, ಪಾರ್ವತಿ, ಯಲ್ಲವ್ವ, ಲಕ್ಕಪ್ಪ, ಗಂಗವ್ವ, ಸಂಗೀತಾ, ಸಂತೋಷ, ಶೋಭಾ, ಲಕ್ಕವ್ವ, ಶಿವಪ್ಪ ವನ್ನೂರಿಗೆ ಶಿಕ್ಷೆ ವಿಧಿಸಲಾಗಿದೆ. ಕೋರ್ಟ್‌...
ಸುದ್ದಿ

ಬೆಳ್ತಂಗಡಿ: “ಶಾಸಕರು ದಲಿತರ ಮನೆಗೆ ಹೋಗಿ ಊಟ ಮಾಡಿದ್ರೆ ಸಂವಿಧಾನ ವಿರೋಧಿನಾ? ರಕ್ಷಿತ್ ಶಿವರಾಂ ವಿರುದ್ಧ ಬೆಳ್ತಂಗಡಿ ದಲಿತ ಸಮುದಾಯದ ಆಕ್ರೋಶ!-ಕಹಳೆ ನ್ಯೂಸ್

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಈಗ 'ಸಾಮರಸ್ಯ'ದ ಹೆಸರಿನಲ್ಲಿ ದೊಡ್ಡ ರಾಜಕೀಯ ಸಮರವೇ ಶುರುವಾಗಿದೆ. ಶಾಸಕ ಹರೀಶ್ ಪೂಂಜಾ ಅವರ 'ಸಾಮರಸ್ಯ ಸಂಕ್ರಾಂತಿ' ಅಭಿಯಾನಕ್ಕೆ ಈಗ ಕಾಂಗ್ರೆಸ್ ನಾಯಕ ರಕ್ಷಿತ್ ಶಿವರಾಮ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆದರೆ ಈ ಆಕ್ಷೇಪಕ್ಕೆ ಸ್ವತಃ ದಲಿತ ಸಮುದಾಯದ ಮುಖಂಡರೇ ತಿರುಗೇಟು ನೀಡಿದ್ದಾರೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ (RSS) ನೂರನೇ ವರ್ಷಾಚರಣೆಯ ಹಿನ್ನೆಲೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ತಾಲೂಕಿನಾದ್ಯಂತ 'ಸಾಮರಸ್ಯ ಸಂಕ್ರಾಂತಿ' ಹಮ್ಮಿಕೊಂಡಿದ್ದರು....
ಜಿಲ್ಲೆದೆಹಲಿರಾಜ್ಯಸುದ್ದಿ

ಬೆಂಗಳೂರು ಮತ್ತು ಪುಣೆ ಮಧ್ಯೆ ಹೈಸ್ಪೀಡ್ ರೈಲು ಕಾರಿಡಾರ್‌ಗೆ ಕೇಂದ್ರದಿಂದ ಸಕರಾತ್ಮಕ ಸ್ಪಂದನೆ – ಕಹಳೆ ನ್ಯೂಸ್

ನವದೆಹಲಿ: ಇತ್ತಿಚೀನ ಕೇಂದ್ರ ಬಜೆಟ್‌ನಲ್ಲಿ ದೇಶದಲ್ಲಿ ಒಟ್ಟು ಏಳು ಹೈಸ್ಪೀಡ್ ರೈಲು ಕಾರಿಡಾರ್ ಅನ್ನು ಕೇಂದ್ರ ಸರ್ಕಾರ ಘೋಷಿಸಿತ್ತು. ಇದರ ಬೆನ್ನಲ್ಲೇ ಬೆಂಗಳೂರು ಮತ್ತು ಪುಣೆ ನಡುವೆ ಮತ್ತೊಂದು ಹೈಸ್ಪೀಡ್ ರೈಲು ಕಾರಿಡಾರ್ ನಿರ್ಮಾಣ ಮಾಡುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮನವಿ ಮಾಡಿದ್ದಾರೆ. ಸಂಸತ್ ಭವನದಲ್ಲಿ ಇಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿದ ಜೋಶಿ ಅವರು, ಬೆಂಗಳೂರು-ಪುಣೆ ಮಧ್ಯೆ ಹೈಸ್ಪೀಡ್ ರೈಲು ಕಾರಿಡಾರ್...
ಸುದ್ದಿ

ಎಮ್ಮೆಕೆರೆ ಸ್ಮಾರ್ಟ್ ಸಿಟಿ ಈಜುಕೊಳ ಕಾಮಗಾರಿ: ನ್ಯಾಯಾಂಗ ತನಿಖೆಗೆ ಅಮ್ ಆದ್ಮಪಕ್ಷದ ಒತ್ತಾಯ-ಕಹಳೆ ನ್ಯೂಸ್

ಸ್ಮಾರ್ಟ್ ಸಿಟಿ ಯೋಜನೆ ಯಡಿ ಎಮ್ಮೆಕೆರೆ ಈಜುಕೊಳವನ್ನು ರೂ. 24.94 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಎಎಪಿ ಮಂಗಳೂರು ಸಂಶೋಧನಾ ತಂಡವು ಈ ಈಜು ಕೊಳದ ನಿರ್ಮಾಣದ ಸಮಯ ದಲ್ಲಿ ಅತಿಯಾಗಿ ಹೆಚ್ಚಿದ ವೆಚ್ಚಗಳ ಬಗ್ಗೆ ಮತ್ತು ನಿಯಮಗಳ ಪಾಲನೆಯ ನ್ಯೂನತೆಗಳು ಮತ್ತು ಈಜುಕೊಳದ ರಚನೆ ಯನ್ನು ನೆಲಮಟ್ಟ ದಿಂದ ಎತ್ತರಿಸಲಾಗಿದ್ದು, ಇದಕ್ಕೆ ಪೈಲಿಂಗ್ ಅಗತ್ಯವಿರುತ್ತದೆ, ಇದು 4 ರಿಂದ 6 ಕೋಟಿ ಹೆಚ್ಚುವರಿ ವೆಚ್ಚಕ್ಕೆ ಕಾರಣವಾಗುತ್ತದೆ. ಪೈಲಿಂಗ್ ವೆಚ್ಚವನ್ನು ಪ್ರತಿ...
ಸುದ್ದಿ

ಕಂಬಳಕ್ಕೂ ತಟ್ಟಿದ ಚಿನ್ನದ ದರ ಏರಿಕೆಯ ಹೊಡೆತ..!

ಮಂಗಳೂರು: ತುಳುನಾಡಿನ ಸಂಸ್ಕೃತಿಯನ್ನು ಜಗತ್ತಿನಾದ್ಯಂತ ಗುರುತಿಸುವಂತಹ ಕಂಬಳಕ್ಕೂ ಇದೀಗ ಚಿನ್ನದ ದರ ಏರಿಕೆಯ ನೇರ ಪರಿಣಾಮ ತಟ್ಟಿದೆ. ಇತ್ತೀಚಿನ ದಿನಗಳಲ್ಲಿ ಚಿನ್ನದ ಬೆಲೆ ನಾಗಾಲೋಟದಂತೆ ಏರಿಕೆಯಾಗುತ್ತಿದ್ದು, ಇದರ ಹೊರೆ ಕಂಬಳ ಕೂಟಗಳ ಮೇಲೂ ಹೆಚ್ಚಾಗಿದೆ. ಸದ್ಯ ಚಿನ್ನದ ದರ ಇಳಿಕೆಯ ಯಾವುದೇ ಲಕ್ಷಣಗಳು ಕಾಣಿಸದೇ ಇರುವ ಹಿನ್ನೆಲೆಯಲ್ಲಿ, ಭವಿಷ್ಯದಲ್ಲಿ ಇನ್ನಷ್ಟು ಏರಿಕೆ ಸಂಭವಿಸುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗುತ್ತಿದೆ. ಇದರ ಪರಿಣಾಮವಾಗಿ ಕಂಬಳ ಸಂಘಟಕರಿಗೆ ಬಹುಮಾನವಾಗಿ ನೀಡಬೇಕಾದ ಚಿನ್ನದ ವೆಚ್ಚ...
ಸುದ್ದಿ

7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್-ಕಹಳೆ ನ್ಯೂಸ್

ಮಂಗಳೂರು :ವಂಚನೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಳೆದ ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಕೇರಳದ ಕೊಲ್ಲಂ ನಿವಾಸಿ ಜಯಚಂದ್ರ (66) ಎಂದು ಗುರುತಿಸಲಾಗಿದೆ. ಆರೋಪಿ ಜಯಚಂದ್ರ ವಿರುದ್ಧ 2019ರಲ್ಲಿ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿತ್ತು. ಅಂದಿನಿಂದ ಆತ ನಾಪತ್ತೆಯಾಗಿದ್ದನು. ನ್ಯಾಯಾಲಯದ ವಿಚಾರಣೆಗೆ ಹಾಜರಾಗದ ಕಾರಣ ಆತನ ವಿರುದ್ಧ ವಾರಂಟ್ ಜಾರಿಯಾಗಿತ್ತು. ಆತ ಪತ್ತೆಯಾಗದ ಹಿನ್ನೆಲೆಯಲ್ಲಿ...
ಸುದ್ದಿ

14 ವರ್ಷದಿಂದ ತಲೆಮೆರೆಸಿಕೊಂಡಿದ್ದ ಆರೋಪಿ ಬಂಧನ-ಕಹಳೆ ನ್ಯೂಸ್

ಮಂಗಳೂರು: ಕಳೆದ 14 ವರ್ಷದಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ ಮುಕ್ಕಚೇರಿ ಉಳ್ಳಾಲದ ಮಹಮ್ಮದ್‌ ಸಂಶೀರ್‌ ಎಂದು ಗುರುತಿಸಲಾಗಿದೆ. ಉಳ್ಳಾಲ ಠಾಣಾ ಮೊ.ನಂ 312/2011 ಕಲಂ 8(c) (ii) r/w 20(b) NDPS ACT ಹಾಗೂ ಮಾನ್ಯ JMFC II ನೇ ನ್ಯಾಯಾಲಯದ CC ನಂ 1757/13 ಪ್ರಕರಣದಲ್ಲಿ ಆರೋಪಿ ತಲೆ ಮರೆಸಿಕೊಂಡಿದ್ದ. ಆರೋಪಿಯನ್ನು ಪೊಲೀಸರು ಅಪಾರ್ಟ್ಮೆಂಟ್ ರೂಮ್ ನಂ 07 ತೋಯಿಬ್ ಮಸೀದಿ ಎದುರುಗಡೆ, ಮುಕ್ಕಚೇರಿ ಉಳ್ಳಾಲದ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಅಂತರಾಷ್ಟ್ರೀಯ ಮಟ್ಟದಲ್ಲಿ ಪತ್ರಿಕೋದ್ಯಮ ವಿದ್ಯಾರ್ಥಿಗಳ ಪ್ರಬಂಧ ಮಂಡನೆ-ಕಹಳೆ ನ್ಯೂಸ್

ಪುತ್ತೂರು: ಇತ್ತೀಚೆಗೆ ಬೆಂಗಳೂರಿನ ಸೈಂಟ್ ಜೋಸೆಫ್ ಕಾಲೇಜು ಇಲ್ಲಿ ನಡೆದಿರುವ ಅಂತರಾಷ್ಟ್ರೀಯ ಮಟ್ಟದ ಮಾಧ್ಯಮ ಸಮ್ಮೆಳನದಲ್ಲಿ ಇಲ್ಲಿನ ವಿವೇಕಾನಂದ ಕಲಾ, ವಿಜ್ಞಾನ ಹಾಗೂ ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯದ ತೃತೀಯ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳಾದ ನಿಭಾ ಡಿ (ತೃತೀಯ ಜೆಇ), ದೀಕ್ಷಾ ಯು.ಜೆ (ತೃತೀಯ ಜೆಇ), ರಿತೇಶ್ ಅಮ್ಮುಂಜ (ತೃತೀಯ ಜೆಪಿ) ಹಾಗೂ ತ್ರಿಷಾ ಜಿ.ಆರ್ (ತೃತೀಯ ಜೆಇ) ಇವರು ಪಾಪ್ಯುಲಿಸಂ ಮೀಡಿಯಾ: ಪವರ್, ಫ್ಲಾಟ್ ಫಾರಂ ವಾಯ್ಸಸ್ ಇನ್ ಎ...
1 47 48 49 50 51 3,291
Page 49 of 3291