ಫಲಿತಾಂಶದ ಬಳಿಕ ಪಶ್ಚಿಮ ಬಂಗಾಳದಲ್ಲಿ ವಿಜಯೋತ್ಸವ ಬ್ಯಾನ್! -ಕಹಳೆ ನ್ಯೂಸ್
ಕೋಲ್ಕತ್ತಾ: ಪಶ್ಚಿಮ ಬಂಗಾಳದಾದ್ಯಂತ ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ವಿಜಯೋತ್ಸವ ಆಚರಣೆಯ ರ‍್ಯಾಲಿ (Victory Rallies) ನಡೆಸುವುದನ್ನು ಆಯೋಗ ನಿಷೇಧಿಸಿದೆ. ವಿಶೇಷ ವೀಕ್ಷಕ ಸುಬ್ರತಾ ಗುಪ್ತಾ ಅವರು ಈ ನಿರ್ಬಂಧವನ್ನು ದೃಢಪಡಿಸಿದ್ದು, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಎಲ್ಲಿಯೂ ಯಾವುದೇ ವಿಜಯೋತ್ಸವ ಆಚರಣೆಳಿಗೆ ಅವಕಾಶ ನೀಡಲಾಗುವುದಿಲ್ಲ. ಸೂಕ್ಷ್ಮ ಎಣಿಕೆ ಪ್ರಕ್ರಿಯೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಈ...






