Friday, June 19, 2026

ಸುದ್ದಿ

ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಮೋದಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್ ಪತ್ತೆ : ಬೆಂಗಳೂರು ಪೊಲೀಸರಿಂದ ತೀವ್ರ ತನಿಖೆ -ಕಹಳೆ ನ್ಯೂಸ್

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಸಂಚರಿಸುವ ಮಾರ್ಗಮಧ್ಯೆ ಸ್ಫೋಟಕ ವಸ್ತುವಾದ ಜಿಲೆಟಿನ್ ಕಡ್ಡಿಗಳು  ಪತ್ತೆಯಾಗಿದ್ದು, ಭದ್ರತಾ ವಲಯದಲ್ಲಿ ಆತಂಕ ಮೂಡಿಸಿದೆ. ಕಗ್ಗಲೀಪುರ ಬಳಿಯ ರವಿಶಂಕರ್  ಗುರೂಜಿ ಆಶ್ರಮದಿಂದ ಸುಮಾರು 3 ಕಿ.ಮೀ ದೂರದಲ್ಲಿರುವ ತಾತಗುಣಿ ಸಮೀಪದ ಬ್ರಿಡ್ಜ್ ಪಕ್ಕದ ಕಾಂಪೌಂಡ್ ಬಳಿ ಕಲ್ಲು ಕ್ವಾರಿಗಳಿಗೆ ಬಳಸುವ ಎರಡು ಜಿಲೆಟಿನ್ ಕಡ್ಡಿ ಪತ್ತೆಯಾಗಿದೆ. ಪತ್ತೆಯಾಗಿರುವ ಜಿಲೆಟಿನ್ ಕಡ್ಡಿಗಳು ‘ಲೈವ್’ (ಸಕ್ರಿಯ) ಸ್ಥಿತಿಯಲ್ಲಿ ಇರಲಿಲ್ಲ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಇದು ನಿರಾಳತೆಯನ್ನು...
ಸುದ್ದಿ

ತಮಿಳುನಾಡಿನಲ್ಲಿ ‘ದಳಪತಿ’ ಯುಗಾರಂಭ : ಸಿಎಂ ಆಗಿ ವಿಜಯ್ ಪ್ರಮಾಣವಚನ -ಕಹಳೆ ನ್ಯೂಸ್

ಚೆನ್ನೈ: ತಮಿಳುನಾಡಿನ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿರುವ ನಟ ವಿಜಯ್  ನೇತೃತ್ವದ ತಮಿಳಗ ವೆಟ್ರಿ ಕಳಗಂ  ಸರ್ಕಾರ ಇಂದು ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಿದೆ. ಚೆನ್ನೈನ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆದ ಅದ್ಧೂರಿ ಸಮಾರಂಭದಲ್ಲಿ ವಿಜಯ್ ಅವರು ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ  ಪ್ರಮಾಣವಚನ  ಸ್ವೀಕರಿಸಿದರು. ಸದ್ಯ ವಿಜಯ್‌ ಅವರು ತಮ್ಮ ಸಂಪುಟದಲ್ಲಿ 9 ಮಂದಿ ಶಾಸಕರಿಗೆ ಮಂತ್ರಿಗಿರಿ ನೀಡಿದ್ದಾರೆ. ಟಿವಿಕೆಗೆ ಬೆಂಬಲ ನೀಡಿದ ಕಾಂಗ್ರೆಸ್ ಪಕ್ಷದ ಇಬ್ಬರು...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಕೇರಳದಲ್ಲಿ 3 ಸ್ಥಾನ ಗೆದ್ದಿದ್ದೇವೆ, ಮುಂದೆ ಅಲ್ಲಿಯೂ ಸರ್ಕಾರ ರಚನೆ ಮಾಡುತ್ತೇವೆ: ಮೋದಿ -ಕಹಳೆ ನ್ಯೂಸ್

ಬೆಂಗಳೂರು: ಕೇರಳದಲ್ಲಿ  ಈ ಬಾರಿ 3 ಸ್ಥಾನ ಗೆದ್ದಿದ್ದೇವೆ. ಮುಂದೆ ಅಲ್ಲಿಯೂ ಸರ್ಕಾರ ರಚನೆ ಮಾಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣದ ಪಾರ್ಕಿಂಗ್ ಪ್ರದೇಶದಲ್ಲಿ ಬಿಜೆಪಿಯಿಂದ  ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಎಲ್ಲರಿಗೂ ನಮಸ್ಕಾರಗಳು ಎಂದು ಕನ್ನಡದಲ್ಲಿ ಭಾಷಣ ಆರಂಭಿಸಿದರು. ವಿಮಾನ ನಿಲ್ದಾಣದಲ್ಲಿ ಇಂತಹ ಕಾರ್ಯಕ್ರಮ ಇದೇ ಮೊದಲು. ಬೆಂಗಳೂರಿನ (Bengaluru) ನೆಲದಲ್ಲಿ ಕೇಸರಿ ರಾರಾಜಿಸುತ್ತಿದೆ. ಬಂಗಾಳದ...
ಜಿಲ್ಲೆದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಎನ್.ಎಂ.ಸಿ ವಿದ್ಯಾರ್ಥಿಗಳ ಸಾಧನೆ: ಅಂತರ್‌ಕಾಲೇಜು ವೇಟ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಪ್ರಶಸ್ತಿ -ಕಹಳೆ ನ್ಯೂಸ್

ಮೂಡಬಿದ್ರೆಯ ಅಳ್ವಾಸ್ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಮಂಗಳೂರು ವಿಶ್ವವಿದ್ಯಾಲಯದ ಅಂತರ್‌ಕಾಲೇಜು ವೇಟ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ. ತೃತೀಯ ಬಿ.ಕಾಂ ವಿದ್ಯಾರ್ಥಿ ಅಭಿನಂದನ್ ಬಿ.ಎಸ್. ಅವರು 79 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದರೆ, ದ್ವಿತೀಯ ಬಿ.ಕಾಂ ವಿದ್ಯಾರ್ಥಿನಿ ಶ್ರೀಶ್ಮಾ ಅವರು 47 ಕೆಜಿ ವಿಭಾಗದಲ್ಲಿ ಕಂಚಿನ ಪದಕ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಈ ಸಾಧನೆಗೆ ಮಾಜಿ ರಾಷ್ಟ್ರೀಯ ಚಾಂಪಿಯನ್ ತರಬೇತುದಾರ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬೊಳ್ಳಾಡಿ ಕುಟುಂಬಸ್ಥರಿಂದ ಒಂದು ಲೋಡು ಕಟ್ಟಿಗೆ ಕೊಡುಗೆ – ಕಹಳೆ ನ್ಯೂಸ್

ಪುತ್ತೂರು  : ಬಡಗನ್ನೂರು ಒಳಮೊಗ್ರು ಗ್ರಾಮದ ಬೊಳ್ಳಾಡಿ ಕುಟುಂಬಸ್ಥರ ವತಿಯಿಂದ ಪುತ್ತೂರು ಮಹಾತೋಭಾರ ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ಸಾರ್ವಜನಿಕ ಅನ್ನದಾನ ವ್ಯವಸ್ಥೆಗಾಗಿ ಒಂದು ಲೋಡು ಕಟ್ಟಿಗೆಯನ್ನು ಕೊಡುಗೆಯಾಗಿ ನೀಡಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ರವರು ಬೊಳ್ಳಾಡಿ ಕುಟುಂಬದ ಹಿರಿಯ ಸದಸ್ಯ ಮೋಹನ್ ಕುಮಾರ್ ಬೊಳ್ಳಾಡಿವರಿಗೆ ಶಾಲು ಹಾಕಿ ಶ್ರೀ ಮಹಾಲಿಂಗಶ್ವರ ದೇವರ ಪ್ರಸಾದ ನೀಡಿ ಸತ್ಕರಿಸಿ ಶುಭ ಹಾರೈಸಿದರು. ವ್ಯವಸ್ಥಾಪನಾ ಸಮಿತಿಯ ಸದಸ್ಯ ಸುಭಾಷ್...
ಜಿಲ್ಲೆಸುದ್ದಿ

ಕೆರೆಯಲ್ಲಿ ಈಜಲು ಹೋದ ಅಣ್ಣ-ತಮ್ಮ ನೀರುಪಾಲು -ಕಹಳೆ ನ್ಯೂಸ್

ಕೋಲಾರ: ಕೆರೆಯಲ್ಲಿ  ಈಜಲು  ಹೋದ ಅಣ್ಣ-ತಮ್ಮ ಇಬ್ಬರೂ ನೀರುಪಾಲಾಗಿರುವ ಘಟನೆ ಕೋಲಾರದಲ್ಲಿ  ನಡೆದಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಲಕ್ಷ್ಮಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಚ್ಚರಮಾಕಲಹಳ್ಳಿ ಬಳಿ ಈ ದುರ್ಘಟನೆ ಸಂಭವಿಸಿದೆ. ಮಾಹಿತಿಯ ಪ್ರಕಾರ, ಗಾರೆ ಕೆಲಸಕ್ಕೆಂದು ಪಚ್ಚರಮಾಕಲಹಳ್ಳಿಗೆ ತೆರಳಿದ್ದ ಯುವಕರು ಮಧ್ಯಾಹ್ನದ ತೀವ್ರ ಬಿಸಿಲಿನ ತಾಪಮಾನದಿಂದಾಗಿ ಸಮೀಪದ ಕೆರೆಯಲ್ಲಿ ಈಜಲು ಇಳಿದಿದ್ದಾರೆ. ಈ ವೇಳೆ ನೀರಿನ ಆಳ ಅಂದಾಜಿಸಲು ಸಾಧ್ಯವಾಗದೆ ಇಬ್ಬರೂ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಇನ್ನೂ ಮೃತಪಟ್ಟ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆ 2025- 26 ನೇ ಸಾಲಿನ 10ನೇ ತರಗತಿ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ -ಕಹಳೆ ನ್ಯೂಸ್

ಪುತ್ತೂರು : "ನಾನು ಪಾಸು ಆಗುವುದರಿಂದ ನೂರು ಶೇಕಡಾ ಫಲಿತಾಂಶ ಬರಲು ಸಾಧ್ಯವಿಲ್ಲ ನಾವು ಪಾಸು ಆಗೋದರ ಮೂಲಕ ನೂರು ಶೇಕಡಾ ಫಲಿತಾಂಶ ಬರಲು ಸಾಧ್ಯ ಒಗ್ಗಟ್ಟಿನಿಂದ ದೃಢಸಂಕಲ್ಪದಿಂದ ಚಿಂತನೆ ಮಾಡಿದಾಗ ಶೇಕಡಾ 100 ಫಲಿತಾಂಶ ಬರಲು ಸಾಧ್ಯವಾಗುತ್ತದೆ. ಉತ್ತಮ ದಾರಿಯನ್ನು ಆಯ್ಕೆ ಮಾಡಿ ಉಜ್ಜಲ ಭವಿಷ್ಯ ನಿಮ್ಮದಾಗಲಿ" ಎಂದು ಪಟ್ಟೆ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಶ್ರೀಮಾನ್ ಗೋಪಾಲಕೃಷ್ಣಭಟ್ ಅವರು 2025 -26 ನೇ ಸಾಲಿನಲ್ಲಿ ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳಲ್ಲಿ...
ಜಿಲ್ಲೆಸುದ್ದಿ

ಪರಪ್ಪನ ಅಗ್ರಹಾರ ಜೈಲಿನ ಕೈದಿಗಳಿಗೂ ಬಂತು ಬಯೋಮೆಟ್ರಿಕ್ : ಕಾರಾಗೃಹ ಇಲಾಖೆಯಿಂದ 2.25 ಕೋಟಿ ರೂ. ಖರ್ಚು -ಕಹಳೆ ನ್ಯೂಸ್

ಆನೇಕಲ್: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಮೇಲೆ ನಿಗಾವಹಿಸಲು ಕಾರಾಗೃಹ ಇಲಾಖೆ 2.25 ಕೋಟಿ ರೂ. ಖರ್ಚು ಮಾಡಿ, ಬಯೋಮೆಟ್ರಿಕ್ ವ್ಯವಸ್ಥೆಯನ್ನು ಅಳವಡಿಸಿದೆ. ಈ ಹಿಂದೆ ಎಐ ಕ್ಯಾಮರಾ ಬಳಕೆ ಮಾಡಿ ಕೈದಿಗಳ ಮೇಲೆ ನಿಗಾವಹಿಸಿತ್ತು. ಈ ಮೂಲಕ ಸಂದರ್ಶಕರನ್ನು ಭೇಟಿಯಾಗಲು ಡಿಜಿಟಲ್ ಟೋಕನ್ ವ್ಯವಸ್ಥೆ ಹಾಗೂ ಡಿಜಿಟಲ್ ಟ್ರ‍್ಯಾಕಿಂಗ್‌ನ್ನು ಜಾರಿಗೊಳಿಸಿತ್ತು. ಇದೀಗ ಒಂದು ಹೆಜ್ಜೆ ಮುಂದೆ ಇಟ್ಟು ಜೈಲಿನಲ್ಲಿ ನಡೆಯುವ ಅಕ್ರಮ ತಡೆಯಲು ಬಯೋಮೆಟ್ರಿಕ್ ಅಳವಡಿಕೆ ಮಾಡಿದೆ. ಇತ್ತೀಚಿಗೆ...
1 51 52 53 54 55 3,399
Page 53 of 3399