ಪಾಕಿಸ್ತಾನಕ್ಕೆ ಹೋಲಿಸಿದಾಗ ಸಿಟ್ಟುಗೊಳ್ಳುವ ನೀವು, ನಮ್ಮ ಸೈನಿಕರ ಮೇಲೆ ಪಾಕ್ ಪ್ರೇರಿತ ಉಗ್ರರಿಂದ ದಾಳಿಯಾದಾಗ ಖಂಡಿಸುವುದಿಲ್ಲ ಏಕೆ?: ಸದನದಲ್ಲಿ ಕಿಶೋರ್ ಕುಮಾರ್ ಪುತ್ತೂರು ಪ್ರಶ್ನೆ- ಕಹಳೆ ನ್ಯೂಸ್
ಬೆಂಗಳೂರು: "ಶಾಸಕ ಸಿ.ಟಿ. ರವಿ ಅವರು ಕಾಂಗ್ರೆಸ್ ಸದಸ್ಯರ ಹೇಳಿಕೆಯನ್ನು ಪಾಕಿಸ್ತಾನಕ್ಕೆ ಹೋಲಿಸಿದಾಗ ನಿಮಗೆ ತೀವ್ರ ಕೋಪ ಬರುತ್ತದೆ. ಪಾಕಿಸ್ತಾನ ನಮ್ಮ ಶತ್ರು ರಾಷ್ಟ್ರ ಎಂಬ ಅರಿವು ನಿಮಗಿದ್ದರೆ, ಪುಲ್ವಾಮಾ ಮತ್ತು ಪಹಲ್ಗಾಮ್‌ಗಳಲ್ಲಿ ನಮ್ಮ ಸೈನಿಕರ ಮೇಲೆ ಪಾಕ್ ಪ್ರೇರಿತ ದಾಳಿಯಾದಾಗ ನೀವು ಮೌನ ವಹಿಸುವುದು ಏಕೆ?" ಎಂದು ವಿಧಾನ ಪರಿಷತ್ ಸದಸ್ಯರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ಇಂದು ಸದನದಲ್ಲಿ ನೇರವಾಗಿ ಪ್ರಶ್ನಿಸಿದರು. ವಿಬಿ ಜಿ -...







