Sunday, September 6, 2026

ಸುದ್ದಿ

ಸುದ್ದಿಹಾಸನ

ಸಾರಿಗೆ ಬಸ್, ಪಿಕಪ್ ವಾಹನದ ನಡುವೆ ಭೀಕರ ಅಪಘಾತ – ಓರ್ವ ಸಾವು, ನಾಲ್ವರಿಗೆ ಗಾಯ – ಕಹಳೆ ನ್ಯೂಸ್

ಹಾಸನ: ಸಾರಿಗೆ ಬಸ್ ಹಾಗೂ ಬೊಲೆರೋ ಪಿಕಪ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು, ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ, ಸಕಲೇಶಪುರ  ತಾಲೂಕಿನ ಮಾರನಹಳ್ಳಿ ಸಮೀಪ ನಡೆದಿದೆ. ದಿನೇಶ್ (38) ಸ್ಥಳದಲ್ಲೇ ಸಾವನ್ನಪ್ಪಿದ ವ್ಯಕ್ತಿ. ಸುಬ್ರಮಣ್ಯ, ವೆಂಕಟರಮಣ, ಜಿತೇಂದ್ರ ಹಾಗೂ ದುರ್ಗಾಪ್ರಸಾದ್ ಘಟನೆಯಲ್ಲಿ ಗಾಯಗೊಂಡಿದ್ದಾರೆ. ಐಸಿಐಸಿಐ ಬ್ಯಾಂಕ್‌ಗೆ ಸೇರಿದ ಬೊಲೆರೋ ಪಿಕಪ್ ವಾಹನ ಎಟಿಎಂಗಳಿಗೆ ಹಣ ತುಂಬಲು ಬರುತ್ತಿತ್ತು. ಈ ವೇಳೆ ಮಂಗಳೂರಿನಿಂದ...
ಸುದ್ದಿ

ವಿವೇಕಾನಂದ ಎನ್.ಸಿ.ಸಿ. ಕೆಡೆಟ್‍ಗಳ ಸಾಧನೆ – ಕಹಳೆ ನ್ಯೂಸ್

ಪುತ್ತೂರು: ಇಲ್ಲಿನ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯ (ಸ್ವಾಯತ್ತ) ಇದರ ಎನ್. ಸಿ. ಸಿ ಘಟಕದ ತೃತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಅಕ್ಷತಾ. ಎ (ಮೋಹನ. ಎ ಮತ್ತು ಶೇಷಮ್ಮ.ಎಂ ಇವರ ಪುತ್ರಿ) ಇವರು ದೆಹಲಿಯಲ್ಲಿ ನಡೆಯುತ್ತಿರುವ ಆಲ್ ಇಂಡಿಯಾ ತಲ್ ಸೈನಿಕ್ ಕ್ಯಾಂಪ್‍ಗೆ ಆಯ್ಕೆಯಾಗಿದ್ದಾರೆ. ಕಾಲೇಜಿನ ವಿದ್ಯಾರ್ಥಿಗಳಾದ ತಿಲಕ್ ಹೆಚ್. ವಿ (ಕೊಡಗು ಹೆಬ್ಬಾಲೆ ನಿವಾಸಿ ವಿಜಯ ಹೆಚ್.ಎಸ್, ಕವಿತಾ ಹೆಚ್. ಕೆ ದಂಪತಿಗಳ ಪುತ್ರ) ಸಂದೇಶ್...
ಸುದ್ದಿ

ಶ್ರೀರಾಮ ಪದವಿ ಪೂರ್ವ ವಿದ್ಯಾಲಯ ಪ್ರಾಂತ ಮಟ್ಟದ ಕಬ್ಬಡ್ಡಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನ – ಕಹಳೆ ನ್ಯೂಸ್

ಚಿಕ್ಕಬಳ್ಳಾಪುರದಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಪ್ರಾಂತ ಮಟ್ಟದ 19 ರ ವಯೋಮಾನದ ತರುಣ ವಿಭಾಗದಲ್ಲಿ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದ ಬಾಲಕಿಯರ ತಂಡವು ಪ್ರಥಮ ಸ್ಥಾನವನ್ನು ಪಡೆದಿದ್ದಾರೆ....
ಸುದ್ದಿ

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓಣಂ ಆಚರಣೆ

ಪುತ್ತೂರು: ದೇವರನಾಡು ಎಂದೇ ಖ್ಯಾತಿ ಪಡೆದ ಕೇರಳದ ಸಾಂಪ್ರದಾಯಿಕ ಪ್ರಾಚೀನ ಓಣಂ ಹಬ್ಬವು ಇಂದು ಕೇರಳದಲ್ಲಿ ಮಾತ್ರ ಆಚರಿಸುವ ಹಬ್ಬವಾಗಿ ಉಳಿದಿಲ್ಲ ಬದಲಾಗಿ ದೇಶದ ಮೂಲೆ ಮೂಲೆಯಲ್ಲಿಯೂ ಆಚರಿಸಲ್ಪಡುತ್ತದೆ ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್ ಹೇಳಿದರು.. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಯಲ್ಲಿ ನಡೆದ ಆರವಂ-2026 ಓಣಂ ಸಂಭ್ರಮಾಚರಣೆಯಲ್ಲಿ ಮಾತಾಡಿದರು. ಮಹಾಬಲಿಯು ಪ್ರತಿವರ್ಷವೂ...
ಸುದ್ದಿ

ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಗುರುತತ್ವವಾಹಿನಿ 76ನೇ ಮಾಲಿಕೆ : ನಾರಾಯಣಗುರುಗಳು ಮನುಕುಲದ ದಿವ್ಯಜ್ಯೋತಿಯಾದರು : ರೇಣುಕಾ ಕಣಿಯೂರು – ಕಹಳೆ ನ್ಯೂಸ್

ಬಂಟ್ವಾಳ : ಬ್ರಹ್ಮಶ್ರೀ ನಾರಾಯಣಗುರುಗಳು ಅಜ್ಞಾನ, ಅಸಮಾನತೆ ಹಾಗೂ ಸಾಮಾಜಿಕ ಅನಿಷ್ಟಗಳ ವಿರುದ್ಧ ಹೋರಾಡಿ, ಜ್ಞಾನ, ಸಮಾನತೆ ಮತ್ತು ಮಾನವೀಯತೆಯ ಬೆಳಕನ್ನು ಸಮಾಜಕ್ಕೆ ನೀಡಿದ ಮನುಕುಲದ ದಿವ್ಯಜ್ಯೋತಿಯಾಗಿದ್ದಾರೆ ಎಂದು ಬರಹಗಾರ್ತಿ ಹಾಗೂ ನಿರೂಪಕಿ ರೇಣುಕಾ ಕಣಿಯೂರು ಹೇಳಿದರು. ಸಜಿಪ ದೇರಾಜೆಯ ಗಾಯತ್ರಿ ದಿನೇಶ್ ಪೂಜಾರಿ ಅವರ ಮನೆಯಲ್ಲಿ ಸೆಪ್ಟೆಂಬರ್ 1 ಮಂಗಳವಾರ ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ನಡೆದ ‘ಗುರುತತ್ವವಾಹಿನಿ’ 76ನೇ ಮಾಲಿಕೆಯಲ್ಲಿ ಗುರುಸಂದೇಶ ನೀಡಿದ ಅವರು, ನಾರಾಯಣಗುರುಗಳು ಶಿಕ್ಷಣವೇ...
ಸುದ್ದಿ

ನಾಡಿನೆಲ್ಲೆಡೆ ಹಬ್ಬಗಳ ಸಂಭ್ರಮ: ಹಿಂದೂಗಳ ಮತ್ತು ಕ್ರೈಸ್ತ ಸಮುದಾಯದವರ ಮುಂಬರುವ ಹಬ್ಬಗಳಿಗೆ ಸಾರ್ವತ್ರಿಕ ರಜೆ ಘೋಷಿಸುವಂತೆ ಶಾಸಕ ಕಾಮತ್ ಆಗ್ರಹ 

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಮತ್ತು ಕ್ರೈಸ್ತ ಸಮುದಾಯದವರ ಮರಿಯ ಜಯಂತಿ/ತೆನೆ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸುವ ಕುರಿತು ಶಾಸಕ ವೇದವ್ಯಾಸ ಕಾಮತ್ ರವರು ದ.ಕ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಮನವಿ ಮಾಡಿದರು. ನಾಡಿನೆಲ್ಲೆಡೆ ಹಬ್ಬಗಳ ಸಂಭ್ರಮ ಆರಂಭವಾಗಿದ್ದು, ಇದೇ ಸೆಪ್ಟೆಂಬರ್ 4 ರಂದು ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಅಸಂಖ್ಯಾತ ಭಕ್ತರು, ಶ್ರದ್ಧಾ ಭಕ್ತಿ ಹಾಗೂ ಸಂಭ್ರಮದಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು...
ಸುದ್ದಿ

ವೀರಕಂಭ ಮಜಿ ಪ್ರಾಥಮಿಕ ಶಾಲೆಯ 14 ರ ವಯೋಮಿತಿಯ ಬಾಲಕಿಯರ ಕಬಡ್ಡಿ ತಂಡ ತಾಲೂಕು ಮಟ್ಟದ ಪಂದ್ಯಾಟ ಆಯ್ಕೆ – ಕಹಳೆ ನ್ಯೂಸ್

ಕಲ್ಲಡ್ಕ : ದ.ಕ.ಜಿ.ಪಂ.ಹಿ.ಪ್ರಾ. ಶಾಲೆ ಬೋಳಂತೂರು ಇಲ್ಲಿ ನಡೆದ ಕಲ್ಲಡ್ಕ ವಲಯ ಮಟ್ಟದ 14ರ ವಯೋಮಿತಿಯ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಜಿ ವಿರಕಂಭ ಇಲ್ಲಿನ ಬಾಲಕಿಯರ ಕಬ್ಬಡಿ ತಂಡ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆ ಆಗಿರುತ್ತಾರೆ. ವಲಯ ಮಟ್ಟದಲ್ಲಿ ಪ್ರಥಮ ಪ್ರಶಸ್ತಿ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾದ ತಂಡವನ್ನು ಶಾಲಾ ಪ್ರಾರ್ಥನಾ ಸಮಯದಲ್ಲಿ ಶಾಲಾಭಿವೃದ್ಧಿ ಸಮಿತಿ, ಮುಖ್ಯ ಶಿಕ್ಷಕರು ಹಾಗೂ...
ದೆಹಲಿರಾಜ್ಯಸುದ್ದಿ

ಬಾಲಾಕೋಟ್ ದಾಳಿ ಹೀರೋ ಅಭಿನಂದನ್ ವರ್ಧಮಾನ್ ಈಗ FLY91 ಪೈಲಟ್ – ಕಹಳೆ ನ್ಯೂಸ್

ನವದೆಹಲಿ: ಪಾಕಿಸ್ತಾನದ ವಿರುದ್ಧದ ಕಾರ್ಯಾಚರಣೆ ವೇಳೆ ಮಿಗ್-21 ಸಮೇತರಾಗಿ ಶತ್ರು ರಾಷ್ಟ್ರದ ಗಡಿಯೊಳಗೆ ನುಗ್ಗಿ ಪಾಕಿಸ್ತಾನ ವಾಯುಪಡೆಯ ವಿಮಾನ ಹೊಡೆದುರುಳಿಸಿದ್ದ ಭಾರತೀಯ ವಾಯುಪಡೆಯ ಮಾಜಿ ಗ್ರೂಪ್ ಕ್ಯಾಪ್ಟನ್ ಹಾಗೂ ವಿರಚಕ್ರ ಪುರಸ್ಕೃತ ಅಭಿನಂದನ್ ವರ್ಧಮಾನ್ಇ ದೀಗ ಗೋವಾ ಮೂಲದ ಪ್ರಾದೇಶಿಕ ವಿಮಾನಯಾನ ಸಂಸ್ಥೆ FLY91ಗೆ ಪೈಲಟ್ ಆಗಿ ಸೇರ್ಪಡೆಗೊಂಡಿದ್ದಾರೆ. ಸದ್ಯ ಅವರು ಗೋವಾ ಮತ್ತು ಹೈದರಾಬಾದ್ ಮಾರ್ಗದಲ್ಲಿ ಎಟಿಆರ್ ವಿಮಾನ ಸಂಚರಿಸುವ ಕುರಿತು ತರಬೇತಿಯಲ್ಲಿ ನಿರತರಾಗಿದ್ದು, ತರಬೇತಿ ಪೂರ್ಣಗೊಂಡ ಬಳಿಕ...
1 4 5 6 7 8 3,531
Page 6 of 3531