Wednesday, June 17, 2026

ಸುದ್ದಿ

ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಸಂಸ್ಕೃತ ಭಾರತೀ ಹಾಗೂ ದೇವಾಲಯ ಸಂವರ್ಧನ ಸಮಿತಿ ವತಿಯಿಂದ ಲಯನ್ಸ್ ಕ್ಲಬ್ ಸಹಕಾರದೊಂದಿಗೆ 10 ದಿನಗಳ ಉಚಿತ ಸಂಸ್ಕೃತ ಸಂಭಾಷಣಾ ಶಿಬಿರ -ಕಹಳೆ ನ್ಯೂಸ್

ಪುತ್ತೂರು : ಪ್ರಾಚೀನವೂ ಪ್ರಸಿದ್ಧವು ಆದ ಸಂಸ್ಕೃತ ಭಾಷೆಯನ್ನು ಸಂಭಾಷಣೆಯ ಮೂಲಕ ಕಲಿಯುವ ಪ್ರಯತ್ನವಾಗಿ "ಸಂಸ್ಕೃತ ಭಾರತೀ" ಎಂಬ ಅಖಿಲ ಭಾರತ ವ್ಯಾಪ್ತಿಯುಳ್ಳ ಸಂಸ್ಥೆಯು ಪುತ್ತೂರಿನಲ್ಲಿ "ದೇವಾಲಯ ಸಂವರ್ಧನಾ ಸಮಿತಿ" ಒಡಗೂಡಿ ಶಿಬಿರ ವನ್ನು ಆಯೋಜಿಸಿದೆ.ಇದು ಪುತ್ತೂರಿನ ಬೊಳುವಾರಿನಲ್ಲಿರುವ ನವನೀತಂ ಸಭಾಂಗಣ ದಲ್ಲಿ ಏಪ್ರಿಲ್ 13 ರಿಂದ ಆರಂಭಗೊಂಡು ಎಪ್ರಿಲ್ 23 ಕ್ಕೆ ಕೊನೆಗೊಂಡಿದೆ. ಸಂಪೂರ್ಣ ಉಚಿತವಾದ ಈ ಶಿಬಿರದಲ್ಲಿ 10 ದಿನಗಳಲ್ಲಿ ಸಂಸ್ಕೃತದಲ್ಲೇ ಪದಗಳನ್ನು ಜೋಡಿಸುತ್ತಾ, ವಾಕ್ಯ ರಚಿಸಿ...
ರಾಜ್ಯಸುದ್ದಿ

ಕಾನ್‌ಸ್ಟೆಬಲ್‌ ಪ್ರೇಯಸಿಯಿಂದ ರಾದ್ಧಾಂತ; ಪೊಲೀಸ್‌ ಮನೆಗೆ ನುಗ್ಗಿ ಆತನ ಪತ್ನಿ, ಮಗನಿಗೆ ಚಾಕುವಿನಿಂದ ಇರಿದು ಹತ್ಯೆ -ಕಹಳೆ ನ್ಯೂಸ್

ರಾಯ್ಪುರ: ಛತ್ತೀಸಗಢದಲ್ಲಿ 25 ವರ್ಷದ ಮಹಿಳೆಯೊಬ್ಬಳು ತಾನು ಸಂಬಂಧ ಹೊಂದಿದ್ದ ಕಾನ್‌ಸ್ಟೆಬಲ್‌ ಮನೆಗೆ ನುಗ್ಗಿ ಆತನ ಪತ್ನಿ ಮತ್ತು ಮೂವರು ಮಕ್ಕಳಿಗೆ ಚಾಕುವಿನಿಂದ ಇರಿದಿರುವ ಘಟನೆ ನಡೆದಿದೆ. ಆರೋಪಿ ಸರೋಜಿನಿ ಭಾರದ್ವಾಜ್ ತನ್ನ ಕುಟುಂಬದ ಊರಿಗೆ ಪ್ರಯಾಣಕ್ಕಾಗಿ ಟಿಕೆಟ್ ಖರೀದಿಸಲು ರೈಲ್ವೆ ನಿಲ್ದಾಣಕ್ಕೆ ಹೋಗಿದ್ದಳು. ಬಳಿಕ ದುರ್ಗದಲ್ಲಿರುವ ಕಾನ್‌ಸ್ಟೆಬಲ್ ಲಲಿತೇಶ್ ಯಾದವ್ ಅವರ ಫ್ಲಾಟ್‌ಗೆ ಹೋದಾಗ ಈ ಘಟನೆ ನಡೆದಿದೆ. ಸರೋಜಿನಿ ಮೊದಲು ರೀನಾ ಯಾದವ್‌ ಜೊತೆಗೆ ಜಗಳ ತೆಗೆದಳು. ಈ...
ಚಿಕ್ಕಮಂಗಳೂರುಜಿಲ್ಲೆಸುದ್ದಿ

ಚಲಿಸುತ್ತಿದ್ದ ಕಾರಿನ ಮುಂದೆಯೇ ಬಿದ್ದ ಬೃಹತ್‌ ಮರ :ಪ್ರಯಾಣಿಕರು ಜಸ್ಟ್‌ ಮಿಸ್‌ -ಕಹಳೆ ನ್ಯೂಸ್

ಚಿಕ್ಕಮಗಳೂರು: ಚಲಿಸುತ್ತಿದ್ದ ಕಾರಿನ ಮುಂಭಾಗ ಬೃಹತ್‌ ಮರವೊಂದು ಬಿದ್ದ ಘಟನೆ ಚಿಕ್ಕಮಗಳೂರು  ತಾಲೂಕಿನ ಆಲ್ದೂರು ಬಳಿ ನಡೆದಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಏ.24ರ ಸಂಜೆ ಆಲ್ದೂರಿನಲ್ಲಿ ಭಾರೀ ಮಳೆ ಸುರಿಯುತ್ತಿತ್ತು. ಈ ವೇಳೆ ಕಾರಿನಲ್ಲಿ ಹಾಸನ ಮೂಲದ ನಾಲ್ವರು ಪ್ರಯಾಣಿಸುತ್ತಿದ್ದರು. ಈ ವೇಳೆ ಮರ ಬಿದ್ದಿದೆ. ಮರ ಬೀಳುವ ದೃಶ್ಯ ಕಾರಿನಲ್ಲಿದ್ದ ಪ್ರಯಾಣಿಕರೊಬ್ಬರ ಮೊಬೈಲ್‌ನಲ್ಲಿ ಸೆರೆಯಾಗಿದೆ.   ಮರ ಬೀಳುತ್ತಿದ್ದಂತೆ ಚಾಲಕ ಕಾರನ್ನು ನಿಯಂತ್ರಣಕ್ಕೆ ತೆಗೆದುಕೊಂಡು ನಿಲ್ಲಿಸಿದ್ದಾನೆ....
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನ ಮಡಿವಾಳದ ಕೃಪಾ ನಿಧಿ ಕಾಲೇಜು ಪರೀಕ್ಷಾ ಕೇಂದ್ರ ದಲ್ಲಿ ಬ್ರಾಹ್ಮಣ ಸಮಾಜದ ವಿದ್ಯಾರ್ಥಿಯ ಜನಿವಾರ ತೆಗೆಸಿರುವ ಕುರಿತು ಖಂಡನಾ ನಿರ್ಣಯ ಹಾಗೂ ತಪ್ಪಿ ತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ -ಕಹಳೆ ನ್ಯೂಸ್

ಬೆಂಗಳೂರಿನ ಮಡಿವಾಳದ ಕೃಪಾ ನಿಧಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ನಡೆದ CET ಪರೀಕ್ಷೆಯ ವೇಳೆ ವಿದ್ಯಾ ರ್ಥಿ ಗಳು ಧರಿಸಿದ್ದ ಜನಿವಾ ರವನ್ನು ತೆಗೆಸುವ ಹಾಗೂ ಜನಿವಾರ ಕತ್ತರಿಸಿರುವ ಪ್ರಕರಣ ನಮ್ಮ ಗಮನಕ್ಕೆ ಬಂದಿದೆ. ಈ ಘಟನೆ ಹಿಂದೂ ಸಮಾಜದ ಧಾರ್ಮಿಕ ಹಕ್ಕು , ಸಂಸ್ಕೃತಿ ಹಾಗೂ ಆತ್ಮಗೌರವಕ್ಕೆ ಧಕ್ಕೆ ತಂದಿರುವುದರಿಂದ ವಿಶ್ವ ಹಿಂದೂ ಪರಿಷದ್, ಕರ್ನಾ ಟಕ ದಕ್ಷಿಣ ಪ್ರಾಂತವು ತೀವ್ರ ಖಂಡನೆಯನ್ನು ವ್ಯಕ್ತಪಡಿಸು ತ್ತದೆ. ಜನಿವಾರವು ನಮ್ಮ...
ಜಿಲ್ಲೆದಕ್ಷಿಣ ಕನ್ನಡಸುದ್ದಿಸುಳ್ಯ

ಎನ್ನೆಂಸಿ ಪದವಿ ಕಾಲೇಜು ವಾರ್ಷಿಕೋತ್ಸವ ಮತ್ತು ಪ್ರತಿಭಾ ಪುರಸ್ಕಾರ: ವಿದ್ಯೆ, ಕೌಶಲ್ಯ ಮತ್ತು ಪರಿಶ್ರಮದಿಂದ ಯಶಸ್ಸಿನತ್ತ ಪಯಣ. ಪದವಿ ಶಿಕ್ಷಣ ಬದುಕಿಗೆ ಆಭರಣ: ಪ್ರೊ. ಸೋಮಶೇಖರ್ ನಾಯಕ್ ಸುಬ್ರಹ್ಮಣ್ಯ

ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ನಮ್ಮೆಲ್ಲ ವಿದ್ಯಾಸಂಸ್ಥೆಗಳಿಗೆ ಪ್ರೇರಣೆಯೂ ಮಾದರಿಯೂ ಆಗಿದೆ. ವಿದ್ಯೆ ಪ್ರತಿಯೊಬ್ಬ ವ್ಯಕ್ತಿಯನ್ನು ತಲೆ ಎತ್ತಿ ನಿಲ್ಲಿಸುವ ಶಕ್ತಿಯುತ ಸಾಧನವಾಗಿದೆ. ಕೇವಲ ಪದವಿ ಪಡೆದರೆ ಸಾಕಾಗುವುದಿಲ್ಲ; ಅದರ ಜೊತೆಗೆ ಅಗತ್ಯ ಕೌಶಲ್ಯಗಳನ್ನು ಬೆಳೆಸಿಕೊಂಡು ಪ್ರಬುದ್ಧತೆಯನ್ನು ಹೊಂದುವುದು ಅತ್ಯವಶ್ಯಕ. ನಾವು ಇಂದು ವಿಜ್ಞಾನವು ನಮ್ಮ ಎಲ್ಲಾ ಬೇಡಿಕೆಗಳನ್ನು ಪೂರೈಸುತ್ತಿರುವ ಅದ್ಭುತ ಕಾಲಘಟ್ಟದಲ್ಲಿ ಬದುಕುತ್ತಿದ್ದೇವೆ. ಪದವಿ ಶಿಕ್ಷಣವು ಭವಿಷ್ಯದಲ್ಲಿ ನ್ಯಾಯಯುತವಾಗಿ ಸಂಪಾದನೆ ಮಾಡಿ ಸಮೃದ್ಧ ಜೀವನ ಕಟ್ಟಿಕೊಳ್ಳುವ...
ಸುದ್ದಿ

ಪಾಕಿಗೆ ಅರಾಗ್ಚಿ ಆಗಮನ : ಸಂಧಾನಕ್ಕೆ ಮೊದಲೇ ಅಮೆರಿಕ ಜೊತೆ ನೇರ ಮಾತುಕತೆ ಇಲ್ಲವೆಂದ ಇರಾನ್‌ – ಕಹಳೆ ನ್ಯೂಸ್

ಇಸ್ಲಾಮಾಬಾದ್‌: ಇರಾನ್‌- ಅಮೆರಿಕ  ಮಧ್ಯೆ ಎರಡನೇ ಸುತ್ತಿನ ಶಾಂತಿ ಮಾತುಕತೆಗೆ ಕೌಂಟ್‌ಡೌನ್‌ ಆರಂಭವಾಗಿದೆ. ಸಂಧಾನ ಪ್ರಕ್ರಿಯೆಯಲ್ಲಿ ಭಾಗಿಯಾಗಲು ಇರಾನ್‌ನ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ  ನೇತೃತ್ವದ ನಿಯೋಗ ಪಾಕಿಸ್ತಾನಕ್ಕೆ   ಆಗಮಿಸಿದೆ. ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಗೆ ಶುಕ್ರವಾರ ತಡರಾತ್ರಿ ಆಗಮಿಸಿದ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ ಅವರನ್ನು ಪಾಕಿಸ್ತಾನದ ಉಪ ಪ್ರಧಾನಿ ಮತ್ತು ವಿದೇಶಾಂಗ ಸಚಿವ ಇಷಾಕ್ ದಾರ್, ಸೇನಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್, ಪಾಕಿಸ್ತಾನದ...
ಬೆಂಗಳೂರುರಾಜ್ಯಸುದ್ದಿ

ಒಂದೇ ಪಂದ್ಯದಲ್ಲಿ 2 ದಾಖಲೆ ಬರೆದ ವಿರಾಟ್ ಕೊಹ್ಲಿ -ಕಹಳೆ ನ್ಯೂಸ್

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುಜರಾತ್‌ ಟೈಟಾನ್ಸ್‌  ವಿರುದ್ಧದ ಪಂದ್ಯದಲ್ಲಿ ಕೊಹ್ಲಿ  ಎರಡು ದಾಖಲೆ ಬರೆದಿದ್ದಾರೆ. ಐಪಿಎಲ್  ಇತಿಹಾಸದಲ್ಲಿ 800 ಬೌಂಡರಿ ಹೊಡೆದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ. ಸದ್ಯ ಕೊಹ್ಲಿ 807 ಫೋರ್‌ ಹೊಡೆದು ಮೊದಲ ಸ್ಥಾನದಲ್ಲಿದ್ದರೆ ಎರಡನೇ ಸ್ಥಾನದಲ್ಲಿ ಶಿಖರ್ ಧವನ್ (768) ಇದ್ದಾರೆ. ನಂತರ ಸ್ಥಾನದಲ್ಲಿ ಡೇವಿಡ್ ವಾರ್ನರ್ (663), ರೋಹಿತ್ ಶರ್ಮಾ(653) ಇದ್ದಾರೆ. ಈ ಪಂದ್ಯದಲ್ಲಿ ಕೊಹ್ಲಿ ಐಪಿಎಲ್‌ನಲ್ಲಿ 300 ಸಿಕ್ಸರ್‌ಗಳನ್ನು ಸಿಡಿಸಿದ ಮೂರನೇ...
ಬೆಂಗಳೂರುರಾಜ್ಯಸುದ್ದಿ

ಫ್ಲೈಟ್‌ನಲ್ಲಿ ಬಂದು BSNL ಸಮವಸ್ತ್ರ ಧರಿಸಿ ತಾಮ್ರದ ತಂತಿ ಕದಿಯುತ್ತಿದ್ದ ಹೈಟೆಕ್ ಖದೀಮರು ಅರೆಸ್ಟ್‌ -ಕಹಳೆ ನ್ಯೂಸ್

ಬೆಂಗಳೂರು: ವಿಮಾನದಲ್ಲಿ ಆಗಮಿಸಿ  ಎಸ್‌ಎನ್‌ಎಲ್‌ನ  ಲಕ್ಷಾಂತರ ರೂಪಾಯಿ ಮೌಲ್ಯದ ತಾಮ್ರದ ತಂತಿಗಳನ್ನು ಕಳ್ಳತನ ಮಾಡುತ್ತಿದ್ದ ಉತ್ತರ ಪ್ರದೇಶ ಮೂಲದ ಅಂತರಾಜ್ಯ ಕಳ್ಳರ ತಂಡವನ್ನು ಯಶವಂತಪುರ ಪೊಲೀಸರು ಸಿನಿಮೀಯ ರೀತಿಯಲ್ಲಿ ಬಂಧಿಸಿದ್ದಾರೆ. ಬಂಧಿತರನ್ನು ಉತ್ತರ ಪ್ರದೇಶದ ನಿವಾಸಿಗಳಾದ ರವಿ ಚವ್ಹಾಣ್, ಸಂದೀಪ್ ಮತ್ತು ಸೈಯದ್ ಜಾಹೇದ್ ಎಂದು ಗುರುತಿಸಲಾಗಿದೆ. ಇವರು ಕೇವಲ ಬೆಂಗಳೂರು  ಮಾತ್ರವಲ್ಲದೆ ದೇಶದ ವಿವಿಧ ರಾಜ್ಯಗಳಲ್ಲಿ ಇದೇ ಮಾದರಿಯ ಕಳ್ಳತನ  ನಡೆಸುತ್ತಿದ್ದ ವಿಚಾರ ಬೆಳಕಿಗೆ ಬಂದಿದೆ. ಸಾರ್ವಜನಿಕರಿಗೆ ಅನುಮಾನ...
1 58 59 60 61 62 3,395
Page 60 of 3395