ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್ ಪ್ರಕರಣ : ಉಳಿದ 29 ಆರೋಪಿಗಳ ಬಲೆ ಬೀಸಿದ ಸಿಸಿಬಿ ಪೊಲೀಸ್- ಕಹಳೆ ನ್ಯೂಸ್
ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ಪೋಸ್ಟ್ಗೆ ಅಶ್ಲೀಲ ಕಾಮೆಂಟ್ ಮಾಡಿದ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ. ಈಗಾಗಲೇ 14 ಆರೋಪಿಗಳನ್ನ ಬಂಧಿಸಿದ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದ ಸಿಸಿಬಿ ಪೊಲೀಸರು, ಇನ್ನುಳಿದ 29 ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ. ಹೌದು. ಅಶ್ಲೀಲ ಕಾಮೆಂಟ್ ಹಾಕಿದ್ದ ಪ್ರಕರಣದಲ್ಲಿ 43 ಆರೋಪಿಗಳ ಪೈಕಿ 14 ಮಂದಿಯನ್ನ ಪೊಲೀಸರು ಬಂಧಿಸಿ, ಚಾರ್ಜ್ಶೀಟ್ ಕೂಡ ಸಲ್ಲಿಸಿದ್ದರು. ಉಳಿದ 29 ಆರೋಪಿಗಳ ಮೇಲೆ ಅಬ್ಸ್ಕಾಂಡಿಂಗ್ ಚಾರ್ಜ್ಶೀಟ್ ಸಲ್ಲಿಸಲಾಗಿತ್ತು. ಬಳಿಕ ಎಸಿಜೆಎಂ...







