ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ಆಕರ್ಷಕ ಕೊಡುಗೆ -ಕಹಳೆ ನ್ಯೂಸ್
ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ಎಪ್ರಿಲ್ 20ರವರೆಗೆ ಗ್ರಾಹಕರಿಗೆ ಆಕರ್ಷಕ ಕೊಡುಗೆಯನ್ನು ನೀಡಲಾಗುತ್ತಿದೆ. ಈ ಆಫರ್ ತಮ್ಮ ಎಲ್ಲಾ ಮಳಿಗೆಗಳಾದ ಪುತ್ತೂರು, ಮೂಡಬಿದ್ರೆ, ಸುಳ್ಯ, ಕುಶಾಲನಗರ ಹಾಗೂ ಹಾಸನದಲ್ಲಿ ಲಭ್ಯವಿದೆ. ಗ್ರಾಹಕರು ಖರೀದಿಸುವ ಚಿನ್ನಾಭರಣಗಳ VA ಶುಲ್ಕದ ಮೇಲೆ ರೂ.500/- ರವರೆಗೆ ರಿಯಾಯಿತಿ, ಬೆಳ್ಳಿ ಆಭರಣಗಳ ಮೇಲೆ ಪ್ರತೀ ಕೆ.ಜಿಗೆ ರೂ.6000/- ರಿಯಾಯಿತಿ ಹಾಗೂ ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೆಟ್‌ಗೆ ರೂ.7000/-...






