ಬಾಂಗ್ಲಾದ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್ -ಕಹಳೆ ನ್ಯೂಸ್
ಢಾಕಾ: ಬಾಂಗ್ಲಾದೇಶದ ಮೊದಲ ಮಹಿಳಾ ಸ್ಪೀಕರ್ ಆಗಿದ್ದ ಶಿರಿನ್ ಶರ್ಮಿನ್ ಚೌಧರಿ (ಈಗ ಮಾಜಿ) ಅವರನ್ನ ಢಾಕಾ ಮೆಟ್ರೋಪಾಲಿಟನ್ ಪೊಲೀಸರ ಪತ್ತೇದಾರಿ ವಿಭಾಗವು (ಡಿಬಿ) ಇಂದು ಬಂಧಿಸಿದೆ. ಢಾಕಾದ ಧನ್ಮಂಡಿಯ 8/ಎ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಶಿರಿನ್ ಅವರನ್ನ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿದ್ಯಾರ್ಥಿ ಚಳವಳಿಗೆ ಸಂಬಂಧಿಸಿದಂತೆ ದಾಖಲಾದ ಪ್ರಕರಣವೊಂದರ ಅಡಿಯಲ್ಲಿ ಅವರನ್ನು ಬಂಧಿಸಲಾಗಿದೆ ಎಂದು ಪತ್ತೇದಾರಿ ವಿಭಾಗದ ಹೆಚ್ಚುವರಿ ಕಮಿಷನರ್ ಮೊಹಮ್ಮದ್ ಶಫೀಕುಲ್ ಇಸ್ಲಾಂ ಖಚಿತಪಡಿಸಿದ್ದಾರೆ. ಶಿರಿನ್...






