ಹೀಗೂ ಉಂಟೆ … ಸಂಟ್ಯಾರು ಕಡೆಯುವ ಕಲ್ಲು…
ಅಡುಗೆ ರುಚಿ ನೋಡಿದರೆ ತಿಳಿಯುವುದಿಲ್ಲ ತಿಂದರೆ ಮಾತ್ರ ರುಚಿ ತಿಳಿಯುವುದು ರುಚಿಯ ಪರಂಪರೆ ಆತಿತ್ಯದ ಹೊಸ ಅಧ್ಯಾಯ ಅನಾದಿಯಿಂದಲೇ ಮನೆಎಂದಾಕ್ಷಣ ಕಡೆಯುವ ಕಲ್ಲು ಬೇಕೇ ಬೇಕು ಕಡೆಯುವ ಕಲ್ಲು ತಯಾರಿಕೆಯ ಪೂರ್ಣ ಹೆಸರು ಹೇಳಿ ಇದು ದ.ಕ ಜಿಲ್ಲೆಯ ಪುತ್ತೂರು ತಾಲೂಕಿನ ಸಂಟ್ಯಾರು ಸಮೀಪ ಕಲ್ಲರ್ಪೆ ಪುತ್ತೂರು ಸುಳ್ಯ ರಸ್ತೆಯಲ್ಲಿ ಈ ಊರು ಇದ್ದು ಹೆಸರು ಕಲ್ಲರ್ಪೆ ಮಾರ್ಗದ ಇಕ್ಕೆೆಲಗಳಲ್ಲಿ ಮೊದಲಿಗೆ ತುಂಬಾ ಜನರಿಂದ ಕಡೆಯುವ ಕಲ್ಲು ತಯಾರಾಗುತ್ತಿದ್ದು ಇದೀಗ...







