ಗ್ರಾಮ ಪಂಚಾಯತ್ ಸ್ವಂತ ನಿಧಿಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕಲ್ಯಾಣಕ್ಕೆ ಮೀಸಲಿಟ್ಟಿರುವ ಶೇ.25 ಅನುದಾನ ಬಳಕೆಯ ಮಾರ್ಗಸೂಚಿಗಳನ್ನು ಪರಿಷ್ಕರಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಿದ ವಿಧಾನ ಪರಿಷತ್ ಸದಸ್ಯರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು- ಕಹಳೆ ನ್ಯೂಸ್
ಗ್ರಾಮ ಪಂಚಾಯತ್ ಸ್ವಂತ ನಿಧಿಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕಲ್ಯಾಣಕ್ಕೆ ಮೀಸಲಿಟ್ಟಿರುವ ಶೇ.25 ಅನುದಾನ ಬಳಕೆಯ ಮಾರ್ಗಸೂಚಿಗಳನ್ನು ಪರಿಷ್ಕರಿಸುವಂತೆ ಹಾಗೂ 15ನೇ ಹಣಕಾಸು ಆಯೋಗದ ಅನುದಾನವನ್ನು ತ್ವರಿತವಾಗಿ ಬಿಡುಗಡೆಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ(ಪಂಚಾಯತ್ ರಾಜ್) ಕಾರ್ಯದರ್ಶಿಗಳಿಗೆ ವಿಧಾನ ಪರಿಷತ್ ಸದಸ್ಯರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ಮನವಿ ಸಲ್ಲಿಸಿದ್ದಾರೆ. ಗ್ರಾಮ ಪಂಚಾಯತ್‌ಗಳ ಸ್ವಂತ ನಿಧಿಯಲ್ಲಿ ಶೇ.25 ಅನುದಾನವನ್ನು ಪರಿಶಿಷ್ಟ ಜಾತಿ ಮತ್ತು...






