ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ- ಕಹಳೆ ನ್ಯೂಸ್
ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಬಂದಾರು ಗ್ರಾಮದ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮವು ಏಪ್ರಿಲ್ 01 ರಂದು ಸದಾಶಿವ ದೇವಸ್ಥಾನದಲ್ಲಿ ನಡೆಸಲಾಯಿತು . ದೇವಾಲಯದ ಒಳಾoಗಣ ಹಾಗೂ ಹೊರಾoಗಣ ಸ್ವಚ್ಛಗೊಳಿಸಲಾಯಿತು. ದೇವಾಲಯವನ್ನು ತಳೀರು ತೋರಣಗಳಿಂದ ಅಲಂಕರಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಜಾತ್ರೋತ್ಸವ ಸಮಿತಿ ಅಧ್ಯಕ್ಷರಾದ ಶ್ರೀ ಜನಾರ್ಧನ ಗೌಡ ನಿರುoಬುಡ, ಶ್ರೀ ಕ್ಷೇತ್ರ ಧರ್ಮಸ್ಥಳ...







