ಮೀನುಗಾರಿಕೆಗೂ ತಟ್ಟಿದ ಮಧ್ಯಪ್ರಾಚ್ಯ ಯುದ್ಧದ ಬಿಸಿ; ಇಂಧನ ಸಂಕಷ್ಟ, ಆಳ ಸಮುದ್ರ ಮೀನುಗಾರಿಕೆಗೆ ಆತಂಕ – ಕಹಳೆ ನ್ಯೂಸ್
ಉಡುಪಿ: ಕರಾವಳಿ ಆರ್ಥಕತೆ ಜೀವಾಳವೇ ಮೀನುಗಾರಿಕೆ. ಮಧ್ಯಪ್ರಾಚ್ಯದ ಯುದ್ಧದ ಬಿಸಿ ಮೀನುಗಾರಿಕೆಗೂ (Fishing) ತಟ್ಟಿದೆ. ಕರಾವಳಿಯಲ್ಲಿ ಮೀನುಗಾರಿಕೆಗೆ ದೊಡ್ಡ ಸಂಕಷ್ಟ ಎದುರಾಗಿದೆ. ಡೀಸೆಲ್ (Diesel) ಕೊರತೆಯಿಂದಾಗಿ ಆಳ ಸಮುದ್ರ ಮೀನುಗಾರಿಕೆ ತೀವ್ರ ಆತಂಕಕ್ಕೆ ಒಳಗಾಗಿದೆ. ಪ್ರತಿದಿನ ಲಕ್ಷಾಂತರ ಲೀಟರ್ ಡೀಸೆಲ್ ಅವಲಂಬಿಸಿರುವ ಮೀನುಗಾರರು ಈಗ ಸಂಕಷ್ಟದ ಅಂಚಿನಲ್ಲಿದ್ದಾರೆ. ಕರಾವಳಿಯ ಆಳ ಸಮುದ್ರ ಮೀನುಗಾರಿಕೆ ಸಂಪೂರ್ಣವಾಗಿ ಡೀಸೆಲ್ ಪೂರೈಕೆಯನ್ನು ಅವಲಂಬಿಸಿದೆ. ಉಡುಪಿ-ಮಂಗಳೂರು ಭಾಗದಲ್ಲಿ ಪ್ರತಿದಿನ 10 ರಿಂದ 12 ಲಕ್ಷ ಲೀಟರ್ ಡೀಸೆಲ್...







