Thursday, March 19, 2026

ಸುದ್ದಿ

ದೆಹಲಿರಾಜ್ಯಸುದ್ದಿ

“ಭಯೋತ್ಪಾದನೆಯ ವಿರುದ್ಧ ಹೋರಾಡಲು ಸಂಕಲ್ಪ ಮಾಡಿ” : ಇಸ್ರೇಲ್ ಪ್ರಧಾನಿ – ಕಹಳೆ ನ್ಯೂಸ್

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಬುಧವಾರ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಹೊಸ ವರ್ಷದ ಶುಭಾಶಯಗಳನ್ನ ತಿಳಿಸಲು ಮತ್ತು ಭಾರತ-ಇಸ್ರೇಲ್ ಕಾರ್ಯತಂತ್ರದ ಪಾಲುದಾರಿಕೆಯಲ್ಲಿನ ಪ್ರಗತಿಯನ್ನ ಪರಿಶೀಲಿಸಲು ಮಾತನಾಡಿದರು. Xನಲ್ಲಿ ಪೋಸ್ಟ್ ಮಾಡಿದ ಪ್ರಧಾನಿ ಮೋದಿ, "ನನ್ನ ಸ್ನೇಹಿತ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಮಾತನಾಡಲು ಮತ್ತು ಅವರಿಗೆ ಮತ್ತು ಇಸ್ರೇಲ್ ಜನರಿಗೆ ಹೊಸ ವರ್ಷದ ಶುಭಾಶಯಗಳನ್ನ ತಿಳಿಸಲು ಸಂತೋಷವಾಗಿದೆ. ಮುಂದಿನ ವರ್ಷದಲ್ಲಿ ಭಾರತ-ಇಸ್ರೇಲ್ ಕಾರ್ಯತಂತ್ರದ ಪಾಲುದಾರಿಕೆಯನ್ನ ಮತ್ತಷ್ಟು...
ಸುದ್ದಿ

ಸಾಧನೆ ಮಹಿಳೆಯರಿಗೆ ಅಸಾಧ್ಯವಾದ ಕೆಲಸವಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌:  ವಿಜಯ ಕರ್ನಾಟಕ ಡಿಜಿಟಲ್‌ ಶಕ್ತಿ ಸಂವಾದದಲ್ಲಿ ಸಚಿವರ ಹೇಳಿಕೆ-ಕಹಳೆ ನ್ಯೂಸ್

ಬೆಂಗಳೂರು: ಮಹಿಳೆಯರಿಗೆ ಸಾಧನೆ ಮಾಡಲು ಕಷ್ಟ ಆಗಬಹುದು, ಆದರೆ ಅಸಾಧ್ಯವಾದ ಕೆಲಸವಂತು ಅಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ವಿಜಯ ಕರ್ನಾಟಕ ಡಿಜಿಟಲ್‌ ವತಿಯಿಂದ ಮೌಂಟ್‌ ಕಾರ್ಮೆಲ್‌ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಶಕ್ತಿ ಸಂವಾದ - 2026 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ನಾನು ಗ್ರಾಮೀಣ ಭಾಗದಿಂದ ಬಂದ ಹೆಣ್ಣು ಮಗಳು, ನಾನು ಸವೆಸಿದ ಹಾದಿ ಅಷ್ಟು ಸುಲಭವಾಗಿರಲಿಲ್ಲ. ಕೇವಲ ನನ್ನದಷ್ಟೇ ಕಥೆಯಲ್ಲ,...
ಬೆಂಗಳೂರುರಾಜ್ಯಸುದ್ದಿ

ಕೋಗಿಲು ಲೇಔಟ್ ನಿರಾಶ್ರಿತರಿಗೆ ಸರ್ಕಾರಿ ಮನೆ ಮಂಜೂರು; ಕನ್ನಡಿಗರಿಗೆ ಮೊದಲ ಆದ್ಯತೆ – ಕಹಳೆ ನ್ಯೂಸ್

ಬೆಂಗಳೂರು: ಕೋಗಿಲು ಬಡಾವಣೆ ಮನೆ ಧ್ವಂಸ ಪ್ರಕರಣದಲ್ಲಿ ಫಕೀರ್ ಕಾಲೋನಿಯ 25-30 ಮಂದಿಗೆ ಜನವರಿ 8 ರೊಳಗೆ ಮನೆ ನೀಡಲು ನಿರ್ಧರಿಸಲಾಗಿದೆ. ವಸೀಂ ಕಾಲನಿಯಲ್ಲಿರುವವರ ಮಾತೃ ಭಾಷೆ ಬೇರೆ ಯಾವುದೇ ಆದರೂ ಕರ್ನಾಟಕದ ಮೂಲದವರಾಗಿದ್ದರೆ, ಕರ್ನಾಟಕದಲ್ಲೇ ನೆಲೆಸಿದ್ದವರಾದರೆ ಮನೆ ನೀಡಬೇಕು. ಕನ್ನಡಿಗರಿಗೆ ಮೊದಲ ಆದ್ಯತೆ ನೀಡಬೇಕು ಎಂದು ಕೃಷ್ಣ ಬೈರೇಗೌಡ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ವಿವಾದಿತ ಕೋಗಿಲು ಲೇಔಟ್ ನಿರಾಶ್ರಿತರಿಗೆ ಸರ್ಕಾರಿ ಮನೆ ಮಂಜೂರು ಮಾಡುವ ಸಂಬಂಧ ಕಂದಾಯ...
ಜಿಲ್ಲೆಬೆಂಗಳೂರುರಾಜ್ಯಸುದ್ದಿಹುಬ್ಬಳ್ಳಿ

ಬಿಜೆಪಿ ಕಾರ್ಯಕರ್ತೆ ವಿವಸ್ತ್ರಗೊಳಿಸಿದ ಪ್ರಕರಣ; ಪೊಲೀಸರು, ಕಾರ್ಪೊರೇಟರ್ ಮೇಲೆ ಕ್ರಮ ಆಗಬೇಕು -ಸಿ.ಟಿ.ರವಿ – ಕಹಳೆ ನ್ಯೂಸ್

ಬೆಂಗಳೂರು: ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯನ್ನ ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಕಾಂಗ್ರೆಸ್ ಕಾರ್ಪೊರೇಟರ್ ಮೇಲೆ ಕೂಡಲೇ ಕ್ರಮ ಆಗಬೇಕು ಎಂದು ಮಾಜಿ ಸಚಿವ ಸಿಟಿ ರವಿ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಕಾರ್ಪೊರೇಟರ್ ದೂರಿನ ಮೇಲೆ ಬಿಜೆಪಿ ಕಾರ್ಯಕರ್ತೆ ಸುಜಾತಾ ಅವರನ್ನು ಬಂಧಿಸಿ ಪೊಲೀಸರು ಅಮಾನವೀಯವಾಗಿ ನಡೆಸಿಕೊಂಡಿದ್ದಾರೆ. ಇದು ಮಾನವ ಹಕ್ಕುಗಳ ಉಲ್ಲಂಘನೆ. ಇದು ಮಹಿಳಾ ದೌರ್ಜನ್ಯ. ಕೂಡಲೇ ಪೊಲೀಸ್...
ಮುಂಬೈರಾಜ್ಯಸುದ್ದಿ

792 ಕೋಟಿರ ರೂ. ವಂಚನೆ ಪ್ರಕರಣ; ಏರ್ಪೋರ್ಟ್​ನಲ್ಲಿ ಫಾಲ್ಕನ್ ಗ್ರೂಪ್ ಎಂಡಿ ಅಮರ್​​ದೀಪ್ ಕುಮಾರ್ ಬಂಧನ -ಕಹಳೆ ನ್ಯೂಸ್

ಮುಂಬೈ: 792 ಕೋಟಿ ರೂ. ಫಾಲ್ಕನ್ ಇನ್​ವಾಯ್ಸ್​ ರಿಯಾಯಿತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಫಾಲ್ಕನ್ ಗ್ರೂಪ್ ಕಂಪನಿಯ ಎಂಡಿ ಅಮರ್​​ದೀಪ್ ಕುಮಾರ್ ಅವರನ್ನು ಮುಂಬೈ ವಿಮಾನನಿಲ್ದಾಣದಲ್ಲಿ ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ಜ. 07 ರಂದು ವರದಿಯಾಗಿದೆ. ಪ್ರಕರಣವು ಫಾಲ್ಕನ್ ಇನ್‌ವಾಯ್ಸ್ ಡಿಸ್ಕೌಂಟಿಂಗ್ ಆಗಿ ಕಾರ್ಯನಿರ್ವಹಿಸುತ್ತಿರುವ ಮೆಸರ್ಸ್ ಕ್ಯಾಪಿಟಲ್ ಪ್ರೊಟೆಕ್ಷನ್ ಫೋರ್ಸ್ ಪ್ರೈವೇಟ್ ಲಿಮಿಟೆಡ್‌ನಿಂದ ಕ್ರಿಮಿನಲ್ ನಂಬಿಕೆ ದ್ರೋಹ, ವಂಚನೆ ಮತ್ತು ಕ್ರಿಮಿನಲ್ ಪಿತೂರಿಯನ್ನು ಒಳಗೊಂಡ ಅನಧಿಕೃತ ಠೇವಣಿ ಸಂಗ್ರಹಕ್ಕೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವೀರಕಂಭ ಗ್ರಾಮ ಪಂಚಾಯತಿನ ಸಾಮಾನ್ಯ ಸಭೆ ಹಾಗೂ ಗ್ರಾಮ ಆರೋಗ್ಯ, ನೈರ್ಮಲ್ಯ ಮತ್ತು ಪೌಷ್ಟಿಕ ಸಮಿತಿ ಸಭೆ-ಕಹಳೆ ನ್ಯೂಸ್

ಬಂಟ್ವಾಳ ತಾಲೂಕು ವೀರಕಂಭ ಗ್ರಾಮ ಪಂಚಾಯತಿನ ಮಾಸಿಕ ಸಾಮಾನ್ಯ ಸಭೆಯು ಪಂಚಾಯತ್ ಅಧ್ಯಕ್ಷ ಲಲಿತರವರ ಅಧ್ಯಕ್ಷತೆಯಲ್ಲಿ  ಜರಗಿತು. ಸಭೆಯಲ್ಲಿ ಮುಖ್ಯವಾಗಿ ವಿಟ್ಲ ಹೋಬಳಿಗೆ ಸಂಬಂಧಿಸಿದಂತೆ ವಿಟ್ಲದಲ್ಲಿ ಅಗ್ನಿ ಶಾಮಕ ಠಾಣೆಯನ್ನು ತುರ್ತಾಗಿ ಮತ್ತು ಅವಶ್ಯವಾಗಿ ಸ್ಥಾಪಿಸುವಂತೆ ಸಂಬಂಧಪಟ್ಟವರಿಗೆ ಆಗ್ರಹಿಸಲು ನಿರ್ಣಯಿಸಲಾಯಿತು. ಅಲ್ಲದೇ ವೀರಕಂಭ ಗ್ರಾಮ ದಲ್ಲಿ ಖಾಲಿ ಇರುವ ಸಮುದಾಯ ಆರೋಗ್ಯಅಧಿಕಾರಿ ( ಸಿ ಹೆಚ್ ಒ) ನೇಮಕಕ್ಕೆ ಆಗ್ರಹಿಸುವಂತೆಯೂ ಸಭೆಯಲ್ಲಿ ನಿರ್ಣಯವನ್ನು ಕೈಗೊಳ್ಳಲಾಯಿತು. ಗ್ರಾಮ ಆರೋಗ್ಯ ನೈರ್ಮಲ್ಯ ಮತ್ತು...
ಕುಂದಾಪುರಸುದ್ದಿ

ಹಂಗಳೂರು :ಟಿಪ್ಪರ್, ಹೊಂಡಾ ಅಕ್ಟಿವ್‌ಗೆ ಡಿಕ್ಕಿ :ಸವಾರ ಸ್ಥಳದಲ್ಲಿ ಸಾವು-ಕಹಳೆ ನ್ಯೂಸ್

ಕುಂದಾಪುರ :ಮರಳು ತುಂಬಿದ ಟಿಪ್ಪರ್ ಲಾರಿ ಹೊಂಡಾ ಅಕ್ಟಿವ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಹಂಗಳೂರು ಯೂನಿಟಿ ಹಾಲ್ ಬಳಿ ಸಂಭವಿಸಿದೆ. ಕೋಟೇಶ್ವರ ಕಡೆ ತೆರಳುತ್ತಿದ್ದ ಕೃಷ್ಣಮೂರ್ತಿ ಅಡಿಗ ಬೀಜಾಡಿ ಮೃತ ದುರ್ದೈವಿ. ಮರಳು ತುಂಬಿದ ಟಿಪ್ಪರ್ ವಾಹನ ಕೂಡಾ ಕೋಟೇಶ್ವರ ಕಡೆ ಹೋಗುತ್ತಿದ್ದು ಟಿಪ್ಪರ್ ಡಿಕ್ಕಿ ಹೊಡೆದ ರಭಸಕ್ಕೆರ ಬೈಕ್ ಸವಾರ ರಸ್ತೆಗೆ ಬಿದ್ದು ತಲೆಗೆ ಗಂಭೀರ ಗಾಯವಾಗಿ ಸ್ಥಳದಲ್ಲಿಯೇ ಮೃತ ಪಟ್ಟಿದ್ದಾರೆ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

 ಬಳ್ಳಾರಿ ಬ್ಯಾನರ್ ಗಲಾಟೆ ಪ್ರಕರಣ : ಡಿಐಜಿಪಿ ವರ್ತಿಕ ಕಟಿಯಾರ್ ವರ್ಗಾವಣೆ – ಕಹಳೆ ನ್ಯೂಸ್

ಬಳ್ಳಾರಿ : ಬಳ್ಳಾರಿ ಬ್ಯಾನರ್ ಗಲಾಟೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ಕಾರ್ಯಕರ್ತ ಫೈರಿಂಗ್ ವೇಳೆ ಸಾವನಪ್ಪಿದ್ದ ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ಮತ್ತೊಬ್ಬ ಅಧಿಕಾರಿ ವರ್ಗಾವಣೆಯಾಗಿದ್ದು ಡಿಐಜಿಬಿ ವರ್ತಿಕ ಕಟಿಯಾರ್ ಅವರನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶಿಸಿದೆ.  ಬಳ್ಳಾರಿ ಡಿಐಜಿಪಿ ಆಗಿರುವ ವರ್ತಿಕ ಕಟಿಯಾರ್ ಅನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬಳ್ಳಾರಿ ಡಿಐಜಿಪಿ ವರ್ತಿಕ ಕಟಿಆರ್ ವರ್ಗಾವಣೆಯಾಗಿದ್ದು ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆಗೆ ಕಾಂಗ್ರೆಸ್ ಕಾರ್ಯಕರ್ತ ಬಲಿ...
1 88 89 90 91 92 3,298
Page 90 of 3298