Friday, March 20, 2026

ಸುದ್ದಿ

ಜಿಲ್ಲೆಮೈಸೂರುಸುದ್ದಿ

ಮೈಸೂರು ನ್ಯಾಯಾಲಯಕ್ಕೂ ಬಾಂಬ್‌ ಬೆದರಿಕೆ –  ಕಹಳೆ ನ್ಯೂಸ್

ಮೈಸೂರು : ಕೆಲವು ದಿನಗಳ ಹಿಂದಷ್ಟೇ ತುಮಕೂರು, ಹಾಸನ ಜಿಲ್ಲಾಧಿಕಾರಿ ಕಚೇರಿ ಹಾಗೂ ಸರಗೂರು ತಾಲ್ಲೂಕು ಕಚೇರಿಗೆ ಬಾಂಬ್‌ ಬೆದರಿಕೆ ಸಂದೇಶ ಬೆನ್ನಲ್ಲೇ ಇದೀಗ ಮೈಸೂರು ನ್ಯಾಯಾಲಯಕ್ಕೂ ಕೂಡ ಇಂದು ಬೆಳಗ್ಗೆ ಬೆದರಿಕೆ ಸಂದೇಶ ಬಂದಿದ್ದು, ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಇಂದು ಬೆಳಗ್ಗೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗಿದ್ದು, ಈ ವೇಳೆ ನ್ಯಾಯಾಲಯದ ಇಮೇಲ್‌ ಪರಿಶೀಲಿಸುತ್ತಿದ್ದಾಗ ಬಾಂಬ್‌ ಬೆದರಿಕೆ ಸಂದೇಶ ಕಂಡುಬಂದಿದೆ. ಸಿಬ್ಬಂದಿಗಳು, ಅಧಿಕಾರಿಗಳು, ವಕೀಲರು, ನ್ಯಾಯಧೀಶರು,...
ಬೆಂಗಳೂರುರಾಜ್ಯಸುದ್ದಿ

ಚಿತ್ರಮಂದಿರವೊಂದರ ಮಹಿಳಾ ಶೌಚಾಲಯದಲ್ಲಿ ರಹಸ್ಯ ಕ್ಯಾಮೆರಾ ಇಟ್ಟಿದ್ದ ನೇಪಾಳದ ಯುವಕ ;ಪೊಲೀಸರ ವಶಕ್ಕೆ – ಕಹಳೆ ನ್ಯೂಸ್

ಬೆಂಗಳೂರು: ಚಿತ್ರಮಂದಿರವೊಂದರ ಮಹಿಳಾ ಶೌಚಾಲಯದಲ್ಲಿ ರಹಸ್ಯ ಕ್ಯಾಮೆರಾ ಇಟ್ಟಿದ್ದ ನೇಪಾಳ ಮೂಲದ ಯುವಕನ್ನು ಮಡಿವಾಳ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನೇಪಾಳ ಮೂಲದ 15 ವರ್ಷದ ಯುವಕನನ್ನು ಸಿನಿಮಾ ವೀಕ್ಷಕರೇ ಗೂಸಾ ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಮಡಿವಾಳದ ಬಿ.ಪಿ ರಸ್ತೆಯಲ್ಲಿರುವ ಚಿತ್ರಮಂದಿರದಲ್ಲಿ ನೇಪಾಳಿ ಮೂಲದ ವ್ಯಕ್ತಿಯೊಬ್ಬ ಹೌಸ್‌ ಕೀಪಿಂಗ್‌ ವಿಭಾಗದಲ್ಲಿ ಕೆಲಸ ಮಾಡಿಕೊಂಡಿದ್ದಾನೆ. ಇತ್ತೀಚೆಗೆ ಆತನ ಅಣ್ಣನ ಮಗ ಮನೆಗೆ ಬಂದಿದ್ದ. ಈತನೊಂದಿಗೆ ವಾಸವಿದ್ದನು. ಭಾನುವಾರ ಕೆಲಸಕ್ಕೆ ಹೋಗುವಾಗ ಅಣ್ಣನ ಮಗನನ್ನು ತಾನು...
ರಾಜ್ಯಸುದ್ದಿ

ವಾಹನ ಸವಾರರಿಗೆ ಗುಡ್ ನ್ಯೂಸ್ : ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಸಾಧ್ಯತೆ – ಕಹಳೆ ನ್ಯೂಸ್

ಅನೇಕ ಸರಕುಗಳ ಬೆಲೆಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಅವಲಂಬಿಸಿವೆ. ಅವುಗಳ ಬೆಲೆಗಳು ಕಡಿಮೆಯಾದರೆ, ಸಾರಿಗೆ ವೆಚ್ಚಗಳು ಸಹ ಕಡಿಮೆಯಾಗುತ್ತವೆ. ಸಾರಿಗೆ ಶುಲ್ಕಗಳು ಎಲ್ಲಾ ಸರಕುಗಳ ಮೇಲೆ ಪರಿಣಾಮ ಬೀರುತ್ತವೆ. ತೈಲ ಬೆಲೆಗಳು ಕಡಿಮೆಯಾದರೆ, ಅನೇಕ ಸರಕುಗಳ ಬೆಲೆಗಳು ಕಡಿಮೆಯಾಗುವ ಸಾಧ್ಯತೆಯಿದೆ. ಇದು ಜನರ ಮೇಲಿನ ಬೆಲೆ ಹೊರೆಯನ್ನು ಸಹ ಕಡಿಮೆ ಮಾಡುತ್ತದೆ. ಯುಎಸ್-ವೆನೆಜುವೆಲಾ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ತೈಲ ಬೆಲೆಗಳ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ವೆನೆಜುವೆಲಾ ಕಚ್ಚಾ ತೈಲ...
ಬೆಂಗಳೂರುರಾಜ್ಯಸುದ್ದಿ

ರಾಜ್ಯದ ದೃಷ್ಟಿದೋಷವುಳ್ಳ ವಿದ್ಯಾರ್ಥಿಗಳಿಗೆ `ಡಿಜಿಟಲ್ ರೂಪದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ’ : ಸರ್ಕಾರದಿಂದ ಮಹತ್ವದ ಆದೇಶ – ಕಹಳೆ ನ್ಯೂಸ್

ಬೆಂಗಳೂರು : ದ್ವಿತೀಯ ಪಿಯುಸಿಯಲ್ಲಿ ಡಿಜಿಟಲ್ ಪರೀಕ್ಷೆಗೆ ಅವಕಾಶ ನೀಡುವ ಮೂಲಕ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ.ವಿಶೇಷಚೇತನ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಲ್ಯಾಪ್ ಟಾಪ್ ಹಾಗೂ ಕಂಪ್ಯೂಟರ್ ಬಳಸಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ದೃಷ್ಟಿದೋಷವುಳ್ಳ/ದೃಷ್ಟಿಮಾಂದ್ಯ ವಿದ್ಯಾರ್ಥಿಗಳಿಗೆ 2025-26 ನೇ ಸಾಲಿನಿಂದ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಡಿಜಿಟಲ್ ರೂಪದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿ ಮಹತ್ವದ ಆದೇಶ ಹೊರಡಿಸಿದೆ. ದೃಷ್ಟಿದೋಷವುಳ್ಳ/ದೃಷ್ಟಿಮಾಂದ್ಯ ವಿದ್ಯಾರ್ಥಿಗಳಿಗೆ ಸಿ.ಬಿ.ಎಸ್.ಇ ಮಂಡಳಿಯಲ್ಲಿ ಕಂಪ್ಯೂಟರ್ಗಳನ್ನು ಬಳಸಿ 12ನೇ ತರಗತಿಯ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಲ್ಲಡ್ಕ ವತಿಯಿಂದ ಸ್ವಚ್ಛತಾ ಶ್ರಮದಾನ, ಹಾಗೂ ಮಾಸಿಕ ಸಭೆ- ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ರಿ.) ವಿಟ್ಲ ಇದರ ಕಲ್ಲಡ್ಕ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕ ವತಿಯಿಂದ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿ ಬಂದು ಸ್ವಸಹಾಯ ಸಂಘಗಳ ಬಾಲ್ತಿಲ ಒಕ್ಕೂಟದ ಸದಸ್ಯರ ಸಹಕಾರದೊಂದಿಗೆ ಸುಧೆಕಾರ್ ಶ್ರೀ ರಕ್ತೇಶ್ವರಿ ಹಾಗೂ ಗುಳಿಗ ಸಾನಿಧ್ಯ ದಲ್ಲಿ ನಡೆಯುವ ನೇಮೋತ್ಸವ ನಿಮಿತ್ತ ಹಾಗೂ ಮಕರಸಂಕ್ರಾಂತಿ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ ಜರಗಿತು. ದೈವ ಸಾನಿಧ್ಯದ ಒಳಾಂಗಣಕ್ಕೆ ಸಿಗಣಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು : ಜ.24 ರಂದು ಕೋಟಿ ಚೆನ್ನಯ ಜನ್ಮಸ್ಥಾನ ಮತ್ತು ಮೂಲಸ್ಥಾನ ಪಡುಮಲೆಯಲ್ಲಿ ನಾಗಬೆರ್ಮರಿಗೆ ಮತ್ತು ದೇವಿ ಸ್ವರೂಪಿಣಿ ತಾಯಿ ದೇಯಿ ಬೈದೆದಿಯವರಿಗೆ ವಿಶೇಷ ಪೂಜೆ ಹಾಗೂ ದೀಪೋತ್ಸವ -ಕಹಳೆ ನ್ಯೂಸ್

ಪಡುಮಲೆ ಕೋಟಿ ಚೆನ್ನಯ ಜನ್ಮಸ್ಥಾನ ಸಂಚಲನ ಸೇವಾ ಟ್ರಸ್ಟ್(ರಿ.) ಪಡುಮಲೆ, ಪಡುವನ್ನೂರು, ಪುತ್ತೂರು ದ.ಕ ಕೋಟಿ ಚೆನ್ನಯ ಜನ್ಮಸ್ಥಾನ ಮತ್ತು ಮೂಲಸ್ಥಾನ ಇಲ್ಲಿ ಜ.24 ರಂದು ಸಂಜೆ ಗಂಟೆ 6-30ಕ್ಕೆ ನಾಗಬೆರ್ಮರಿಗೆ ಮತ್ತು ದೇವಿ ಸ್ವರೂಪಿಣಿ ತಾಯಿ ದೇಯಿ ಬೈದೆದಿಯವರಿಗೆ ವಿಶೇಷ ಪೂಜೆ ಹಾಗೂ ದೀಪೋತ್ಸವವು ನಡೆಯಲಿರುವುದು. ಅದೇದಿನ ರಾತ್ರಿ 7.30ಕ್ಕೆ ಧಾರ್ಮಿಕ ಸಭೆ ನಡೆಯಲಿದ್ದು, ಪರಮಪೂಜ್ಯ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮಿಗಳು ಶ್ರೀ ಜೈನ ಮಠ,ಮೂಡುಬಿದಿರೆ ಮತ್ತು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು : ಜ.24 ರಂದು ಕೋಟಿ ಚೆನ್ನಯ ಜನ್ಮಸ್ಥಾನ ಮತ್ತು ಮೂಲಸ್ಥಾನ ಪಡುಮಲೆಯಲ್ಲಿ ನಾಗಬೆರ್ಮರಿಗೆ ಮತ್ತು ದೇವಿ ಸ್ವರೂಪಿಣಿ ತಾಯಿ ದೇಯಿ ಬೈದೆದಿಯವರಿಗೆ ವಿಶೇಷ ಪೂಜೆ ಹಾಗೂ ದೀಪೋತ್ಸವ -ಕಹಳೆ ನ್ಯೂಸ್ ಪಡುಮಲೆ ಕೋಟಿ ಚೆನ್ನಯ ಜನ್ಮಸ್ಥಾನ ಸಂಚಲನ ಸೇವಾ ಟ್ರಸ್ಟ್(ರಿ.) ಪಡುಮಲೆ, ಪಡುವನ್ನೂರು, ಪುತ್ತೂರು ದ.ಕ ಕೋಟಿ ಚೆನ್ನಯ ಜನ್ಮಸ್ಥಾನ ಮತ್ತು ಮೂಲಸ್ಥಾನ ಇಲ್ಲಿ ಜ.24 ರಂದು ಸಂಜೆ ಗಂಟೆ 6-30ಕ್ಕೆ ನಾಗಬೆರ್ಮರಿಗೆ ಮತ್ತು ದೇವಿ ಸ್ವರೂಪಿಣಿ ತಾಯಿ...
ದಕ್ಷಿಣ ಕನ್ನಡಸುದ್ದಿ

ಭಾಜಪ ಬೆಳ್ತಂಗಡಿ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ, ಪ್ರಧಾನಿ ನರೇಂದ್ರ ಮೋದಿಜೀ ಆಡಳಿತ ಕಾರ್ಯವೈಖರಿ ಮೆಚ್ಚಿ ನಿವೃತ ಸರ್ಕಾರಿ ಅಧಿಕಾರಿಗಳಾದ ಪದ್ಮ ಕುಮಾರ್, ಪ್ರಸನ್ನ ಕುಮಾರ್ ಭಾಜಪ ಸೇರ್ಪಡೆ- ಕಹಳೆ ನ್ಯೂಸ್

ಬೆಳ್ತಂಗಡಿ: ಬೆಳ್ತಂಗಡಿ ಮಂಡಲ ಭಾರತೀಯ ಜನತಾ ಪಾರ್ಟಿ ವಿಶೇಷ ಕಾರ್ಯಕಾರಿಣಿ ಸಭೆ ಜ. 5 ರಂದು ಜೈನ್ ಪೇಟೆ ಕಿನ್ನಮ್ಮ ಯಾನೆ ಗುಣವತಿ ಅಮ್ಮ ಸಭಾಭವನದಲ್ಲಿ ನಡೆಯಿತು. ಇದೇ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಜೀ ಆಡಳಿತ ಕಾರ್ಯವೈಖರಿ ಮೆಚ್ಚಿ ನಿವೃತ ಸರ್ಕಾರಿ ಅಧಿಕಾರಿಗಳಾದ ಪದ್ಮ ಕುಮಾರ್, ಪ್ರಸನ್ನ ಕುಮಾರ್ ಪಕ್ಷದ ಧ್ವಜ ಸ್ವೀಕಾರ ಮಾಡುವ ಮೂಲಕ ಭಾಜಪ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ,ಸಂಸದರಾದ...
1 90 91 92 93 94 3,298
Page 92 of 3298