ಮೂಡುಬಿದಿರೆ ಪ್ರೇರಣಾ ಶಾಲೆಯಲ್ಲಿ ಉಚಿತ ನೇತ್ರ ಪರೀಕ್ಷೆ , ಬಿ.ಪಿ. : ರಕ್ತ ಪರೀಕ್ಷೆ ಹಾಗೂ ಚರ್ಮರೋಗ ತಪಾಸಣಾ ಶಿಬಿರ- ಕಹಳೆ ನ್ಯೂಸ್
ಸೇವಾಂಜಲಿ ಎಜುಕೇಷನಲ್ ಟ್ರಸ್ಟ್ ಮೂಡುಬಿದಿರೆ ಇದರ ಆಶ್ರಯದಲ್ಲಿ ಪಾರಾದೀಪ್ ಫಾಸ್ಪೇಟ್ ಲಿಮಿಟೆಡ್ , ಮಂಗಳೂರು ರವರ ( ಎಂ.ಸಿ.ಎಫ್. ಮಂಗಳೂರು ) ಪ್ರಾಯೋಜಕತ್ವದಲ್ಲಿ , ಜಸ್ಟಿಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ , ದೇರಳಕಟ್ಟೆಯ ಸಹಕಾರದಲ್ಲಿ ಉಚಿತ ನೇತ್ರ ಚಿಕಿತ್ಸೆ , ಬಿ.ಪಿ - ರಕ್ತ ಪರೀಕ್ಷೆ ಹಾಗೂ ಚರ್ಮರೋಗ ತಪಾಸಣಾ ಶಿಬಿರವು ಜರುಗಿತು . ಮೂಲ್ಕಿ - ಮೂಡುಬಿದಿರೆಯ ಜನಪ್ರಿಯ ಶಾಸಕರಾದ ಶ್ರೀ ಉಮಾನಾಥ ಕೋಟ್ಯಾನರು ದೀಪ ಪ್ರಜ್ವಲನೆಯ...







