ಮುಳಿಯದಲ್ಲಿ ಮಾ. 27ರಿಂದ ಡೈಮಂಡ್ ಫೆಸ್ಟ್ : 50,000ಕ್ಕಿಂತ ಹೆಚ್ಚಿನ ಮೌಲ್ಯದ ಖರೀದಿಗೆ ಗ್ಯಾರಂಟಿ ಗಿಫ್ಟ್ – ಕಹಳೆ ನ್ಯೂಸ್
ಪುತ್ತೂರು: ಪ್ರಸಿದ್ಧ ಆಭರಣ ಸಂಸ್ಥೆಯಾದ ಮುಳಿಯ ಗೋಲ್ಡ್ & ಡೈಮಂಡ್ಸ್ ತನ್ನ ಗ್ರಾಹಕರಿಗಾಗಿ “ಡೈಮಂಡ್ ಫೆಸ್ಟ್” ವಿಶೇಷ ಉತ್ಸವವನ್ನು ಮಾರ್ಚ್ 27ರಿಂದ ಆರಂಭಿಸುತ್ತಿದೆ. ‘ವೈಡೆಸ್ಟ್ ರೇಂಜ್, ಎಂಡ್‌ಲೆಸ್ ವಾವ್ಸ್!’ ಎಂಬ ಘೋಷಣೆಯೊಂದಿಗೆ ನಡೆಯುತ್ತಿರುವ ಈ ಉತ್ಸವವು ವಜ್ರಾವರಣ ಪ್ರಿಯರನ್ನು ಕೈಬೀಸಿ ಕರೆಯುತ್ತಿದೆ. ಫೆಸ್ಟ್‌ನ ಅಂಗವಾಗಿ ಗ್ರಾಹಕರು ₹50,000 ಹೆಚ್ಚಿನ ಖರೀದಿಗೆ ಖಚಿತ ಉಡುಗೊರೆಯನ್ನು ಪಡೆಯಬಹುದಾಗಿದೆ. ಜೊತೆಗೆ, ಲಕ್ಕಿ ಡ್ರಾ ಮೂಲಕ ಬಂಪರ್ ಬಹುಮಾನವಾಗಿ ಎಲೆಕ್ಟ್ರಿಕ್ ಸ್ಕೂಟರ್ ಗೆಲ್ಲುವ ಅವಕಾಶವೂ ಇದೆ.ಈ...







