ಡಿಸೆಂಬರ್ 16ರಂದು ಮೆಸ್ಕಾಂ ಇಲಾಖೆಯ ಗ್ರಾಹಕರ ಮೇಲಿನ ದೌರ್ಜನ್ಯ ಮತ್ತು ಕಾನೂನು ವಿರೋಧಿ ವರ್ತನೆಯ ವಿರುದ್ಧ ವಿಟ್ಲ ಮೆಸ್ಕಾಂ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆ-ಕಹಳೆ ನ್ಯೂಸ್
ವಿಟ್ಲ : ಡಿಸೆಂಬರ್ 16ರಂದು ಮೆಸ್ಕಾಂ ಇಲಾಖೆಯ ಗ್ರಾಹಕರ ಮೇಲಿನ ದೌರ್ಜನ್ಯ ಮತ್ತು ಕಾನೂನು ವಿರೋಧಿ ವರ್ತನೆಯ ವಿರುದ್ಧ ವಿಟ್ಲ ಮೆಸ್ಕಾಂ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಜಿಲ್ಲಾಧ್ಯಕ್ಷ ಸುರೇಶ್ ಭಟ್ ಕೊಜಂಬೆ ಹೇಳಿದರು. ಅಸಮರ್ಪಕ ವಿದ್ಯುತ್ ಪೂರೈಕೆ, ಹೊಸ ಸಂಪರ್ಕಕ್ಕೆ ರೈತರ ಮೇಲೆ ಶೋಷಣೆ, ವಿದ್ಯುತ್ ತೊಂದರೆ ಸರಿಪಡಿಸುವಲ್ಲಿ ವಿಳಂಬ ನೀತಿ ಸೇರಿ ಹಲವು ರೈತರ ಪ್ರಶ್ನೆಗೆ ದಾಖಲೆಗಳ...







