ಶೈಕ್ಷಣಿಕ `ಶೂನ್ಯ ಕಲಿಕಾ ವರ್ಷ’ ಕುರಿತಂತೆ ಸಚಿವ ಸುರೇಶ್ ಕುಮಾರ್ ಮಹತ್ವದ ಮಾಹಿತಿ – ಕಹಳೆ ನ್ಯೂಸ್
ಬೆಂಗಳೂರು : ಶೈಕ್ಷಣಿಕ ಶೂನ್ಯ ಕಲಿಕಾ ವರ್ಷ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಶೂನ್ಯ ಕಲಿಕಾ ವರ್ಷ ಎಂಬ ಕಲ್ಪನೆ ಶಿಕ್ಷಣ ಇಲಾಖೆಯಲ್ಲಿ ಇಲ್ಲ ಎಂದು ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿರುವ ಸಚಿವರು, ಶೈಕ್ಷಣಿಕ ಕಲಿಕಾ ವರ್ಷ ಅಥವಾ ಜೀರೋ ಅಕಾಡೆಮಿಕ್ ಇಯರ್ ಎಂಬ ಪದ ಇತ್ತೀಚೆಗೆ ಹುಟ್ಟಿದೆ. ಈ ಕುರಿತು ಅನಗತ್ಯ ಗೊಂದಲ...







