ಖ್ಯಾತ ಪಿಟೀಲು ವಾದಕ ಟಿಎನ್ ಕೃಷ್ಣನ್ ನಿಧನ-ಕಹಳೆ ನ್ಯೂಸ್
ಚೆನ್ನೈ : ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ಪಿಟೀಲು ವಾದಕ ಟಿ.ಎನ್. ಕೃಷ್ಣನ್ (92) ಅವರು ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಟಿ.ಎನ್. ಕೃಷ್ಣನ್ ಅವರು ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಕೃಷ್ಣನ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಟ್ವೀಟರ್ ನಲ್ಲಿ ಕೃಷ್ಣನ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದು, ಖ್ಯಾತ ಪಿಟೀಲು ವಾದಕ ಶ್ರೀ ಟಿ.ಎಸ್. ಕೃಷ್ಣನ್ ಅವರ ನಿಧನವು ಸಂಗೀತ ಲೋಕದಲ್ಲಿ ದೊಡ್ಡ...







