BPL ಕುಟುಂಬದ ಹೆಣ್ಣುಮಕ್ಕಳಿಗೆ ಗುಡ್ ನ್ಯೂಸ್ : ‘ಭಾಗ್ಯಲಕ್ಷ್ಮಿ’ ಯೋಜನೆ ಇನ್ಮುಂದೆ ಅಂಚೆ ಇಲಾಖೆ ಮೂಲಕ ಜಾರಿ-ಕಹಳೆ ನ್ಯೂಸ್
'ಭಾಗ್ಯಲಕ್ಷ್ಮಿ' ಬಾಂಡ್ ಯೋಜನೆಯನ್ನು ಭಾರತೀಯ ಜೀವ ವಿಮಾ ನಿಗಮದ ಬದಲು ಅಂಚೆ ಇಲಾಖೆಯ 'ಸುಕನ್ಯಾ ಸಮೃದ್ಧಿ' ಮೂಲಕ ಮುಂದುವರಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆ ಆಡಳಿತಾತ್ಮಕ ಮಂಜೂರಾತಿ ನೀಡಿದೆ. ಹೆಣ್ಣು ಮಗುವಿನ ಸ್ಥಾನವನ್ನು ಮೊದಲು ಕುಟುಂಬದಲ್ಲಿ ನಂತರ ಸಮಾಜದಲ್ಲಿ ಹೆಚ್ಚಿಸಲು ಮತ್ತು ಬಡತನದ ರೇಖೆಗಿಂತ ಕೆಳಗಿರುವ ಕುಟುಂಬಗಳಲ್ಲಿ ಹೆಣ್ಣು ಮಗುವಿನ ಜನನ ಉತ್ತೇಜಿಸಲು 2006-07ನೇ ಸಾಲಿನಲ್ಲಿ ಹೆಣ್ಣು ಮಕ್ಕಳ ರಕ್ಷಣೆಗೆ ಭಾಗ್ಯಲಕ್ಷ್ಮಿ ಎಂಬ ಹೊಸ ಯೋಜನೆಯನ್ನು ರೂಪಿಸಿದೆ. ಈ...







