Thursday, March 12, 2026

ಹೆಚ್ಚಿನ ಸುದ್ದಿ

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಮೋದಿ ಸರ್ಕಾರದಿಂದ ಜನತೆಗೆ ಐತಿಹಾಸಿಕ ಕೊಡುಗೆ : ಶಾಸಕ ಕಾಮತ್ -ಕಹಳೆ ನ್ಯೂಸ್

 ಮಂಗಳೂರು : ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಜಿಎಸ್‌ಟಿಯನ್ನು ಮತ್ತಷ್ಟು ಜನಸ್ನೇಹಿ ಹಾಗೂ ಸರಳೀಕರಣಗೊಳಿಸುವ ಮೂಲಕ ದೇಶದ ಆರ್ಥಿಕತೆಗೆ ನವಚೈತನ್ಯ ತುಂಬಿದ್ದಲ್ಲದೇ, ಜನರ ಜೀವನ ಸುಧಾರಣೆಗೆ ಮಹತ್ವದ ಕ್ರಮ ಕೈಗೊಂಡಿದೆ. ಆ ಮೂಲಕ ನವ ಭಾರತದ ನಿರ್ಮಾಣಕ್ಕೆ ಮುಂದಡಿಯಿಟ್ಟಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ಹೇಳಿದರು. ಅಮೆರಿಕಾದಂತಹ ಜಾಗತಿಕ ಮಟ್ಟದ ದೈತ್ಯ ರಾಷ್ಟ್ರಗಳ ಸವಾಲುಗಳನ್ನು ಮೆಟ್ಟಿ ನಿಂತು ದೇಶ ಅಭಿವೃದ್ಧಿಯೆಡೆಗೆ ಸಾಗುತ್ತಿದ್ದು ಈ ಐತಿಹಾಸಿಕ ನಿರ್ಧಾರದಿಂದಾಗಿ ದೈನಂದಿನ, ಶೈಕ್ಷಣಿಕ,...
ಜಿಲ್ಲೆದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಯೂಟ್ಯೂಬರ್ ಸಮೀರ್.ಎಂ.ಡಿ ಬೆಂಗಳೂರು ಬಾಡಿಗೆ ಮನೆಗೆ ಬೆಳ್ತಂಗಡಿ ಪೊಲೀಸ್ ದಾಳಿ -ಕಹಳೆ ನ್ಯೂಸ್

ಬೆಳ್ತಂಗಡಿ : ಎI ವಿಡಿಯೋ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ಯೂಟ್ಯೂಬರ್ ಸಮೀರ್.ಎಂ.ಡಿ ಪೊಲೀಸರಿಗೆ ಸರಿಯಾಗಿ ತನಿಖೆಗೆ ಸಹಕರಿಸದ ಹಿನ್ನಲೆಯಲ್ಲಿ ಬೆಳ್ತಂಗಡಿ ಸರ್ಕಲ್‌ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ಮತ್ತು ತಂಡ ಎಫ್.ಎಸ್.ಎಲ್ ವಿಭಾಗದ ಸೋಕೊ ಸಿಬ್ಬಂದಿ ಜೊತೆಯಲ್ಲಿ ಸೆ.4 ರಂದು ಮಾದ್ಯಾಹ್ನ 1:40 ಕ್ಕೆ ಬೆಂಗಳೂರಿನ ಬನ್ನೇರುಘಟ್ಟದಲ್ಲಿರುವ ಹುಳ್ಳಹಲ್ಲಿಯಲ್ಲಿರುವ ಬಾಡಿಗೆ ಮನೆಗೆ ಬೆಳ್ತಂಗಡಿ ನ್ಯಾಯಾಲಯದಿಂದ ಸೆ.3 ರಂದು ಸರ್ಚ್ ವಾರಂಟ್ ಪಡೆದು ದಾಳಿ ನಡೆಸಿದ್ದಾರೆ. ಪ್ರಕರಣದಲ್ಲಿ ವಿಡಿಯೋ...
ಜಿಲ್ಲೆಮೈಸೂರುಸುದ್ದಿಹೆಚ್ಚಿನ ಸುದ್ದಿ

ಸಿಎಂ ಸಿದ್ದರಾಮಯ್ಯಗೆ ನಾಡಹಬ್ಬ ದಸರಾದ ಅಧಿಕೃತ ಆಹ್ವಾನ ಪತ್ರಿಕೆ ನೀಡಿದ ಜಿಲ್ಲಾಡಳಿತ -ಕಹಳೆ ನ್ಯೂಸ್

ಮೈಸೂರು : ಸಿಎಂ ಸಿದ್ದರಾಮಯ್ಯಗೆ ಮೈಸೂರು ಜಿಲ್ಲಾಡಳಿತ ಇಂದು ನಾಡ ಹಬ್ಬ ದಸರಾದ ಆಹ್ವಾನ ಪತ್ರಿಕೆ ನೀಡಿದೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ ಮತ್ತು ಮೈಸೂರು ಜಿಲ್ಲಾಡಳಿತದವರು ಇಂದು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಾಡ ಹಬ್ಬ ದಸರಾದ ಆಹ್ವಾನ ಪತ್ರಿಕೆ ನೀಡಿ ಆಮಂತ್ರಿಸಿದರು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಉಪಸ್ಥಿತರಿದ್ದರು. ನಾಡಹಬ್ಬ ದಸರಾದ ಅಧಿಕೃತ ಆಮಂತ್ರಣ ಪತ್ರಿಕೆ ಇಂದು ನನ್ನ ಕೈಸೇರಿತು....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ನಗರ ಪ್ರದೇಶದ ಬಡ ಜನರ ಆರೋಗ್ಯ ಸಂಜೀವಿನಿಯಾಗಿ “ನಮ್ಮ ಕ್ಲಿನಿಕ್ ” ಸೇವೆ ನೀಡಲಿದೆ – ಶಾಸಕ ರಾಜೇಶ್ ನಾಯ್ಕ್ -ಕಹಳೆ ನ್ಯೂಸ್

ಬಂಟ್ವಾಳ : ನಗರ ಪ್ರದೇಶದ ಬಡ ಜನರ ಆರೋಗ್ಯ ಸಂಜೀವಿನಿಯಾಗಿ "ನಮ್ಮ ಕ್ಲಿನಿಕ್ " ಸೇವೆ ನೀಡಲಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಿಳಿಸಿದರು. ‌ಅವರು ಬಂಟ್ವಾಳ ಪುರಸಭಾ ವ್ಯಾಪ್ತಿಯ ಜಕ್ರಿಬೆಟ್ಟು ಎಂಬಲ್ಲಿ ‌ಖಾಸಗಿ ಕಟ್ಟಡವೊಂದರಲ್ಲಿ ಆರಂಭಗೊಂಡ " ನಮ್ಮ ಕ್ಲಿನಿಕ್ " ಉದ್ಘಾಟಿಸಿ ಮಾತನಾಡಿದರು. ಕೇಂದ್ರ ಸರಕಾರದ 15 ನೇ ಹಣಕಾಸಿನ PMHIM ಯೋಜನೆಯಡಿ ಕ್ಲಿನಿಕ್ ಮಂಜೂರುಗೊಂಡಿದ್ದು,ನಗರ ಭಾಗದ ಜನರು ಇದರ ಉಪಯೋಗವನ್ನು ಪಡೆದುಕೊಳ್ಳುವಂತೆ...
ಬೆಂಗಳೂರುರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ವಿಜಯವಾಡದಿಂದ ಬೆಂಗಳೂರಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ – ಕಹಳೆ ನ್ಯೂಸ್

ವಿಜಯವಾಡ: ವಿಜಯವಾಡದಿಂದ ಬೆಂಗಳೂರಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದ ಪರಿಣಾಮ ವಿಮಾನಯಾನ ಸಂಸ್ಥೆಯು ವಿಜಯವಾಡದಿಂದ ಬೆಂಗಳೂರಿನ ನಿಗದಿತ ಪ್ರಯಾಣವನ್ನು ರದ್ದುಪಡಿಸಿದೆ. ಇಲ್ಲಿನ ವಿಮಾನ ನಿಲ್ದಾಣದಲ್ಲಿ ಟೇಕಾಫ್‌ ಆಗಲು ವಿಮಾನ ರನ್‌ವೇಯಲ್ಲಿ ಚಲಿಸುತ್ತಿತ್ತು. ಈ ವೇಳೆ ಹಕ್ಕಿ (ಹದ್ದು) ಡಿಕ್ಕಿ ಹೊಡೆಯಿತು. ಇದರಿಂದ ಪ್ರಯಾಣವನ್ನು ರದ್ದುಗೊಳಿಸಲಾಗಿದೆ. ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಟೇಕಾಫ್‌ಗೂ ಮುನ್ನವೇ ಹಕ್ಕಿ ಡಿಕ್ಕಿ ಹೊಡೆದಿದೆ. ವಿಮಾನವು ರನ್‌ವೇಯಲ್ಲಿ ಚಲಿಸುತ್ತಿದ್ದಾಗ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಆಸ್ಪತ್ರೆಯಿಂದ ನವಜಾತ ಶಿಶು ಮಾರಾಟ : ಮಂಗಳೂರು ಮೂಲದ ವೈದ್ಯ ಸೇರಿ ನಾಲ್ವರು ಅರೆಸ್ಟ್ – ಕಹಳೆ ನ್ಯೂಸ್

ಮಂಗಳೂರು : ಅಕ್ರಮವಾಗಿ ನವಜಾತ ಶಿಶು ಮಾರಾಟ ಮಾಡಿದ್ದ ಮಂಗಳೂರು ಮೂಲದ ವೈದ್ಯರು ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮಂಗಳೂರು ಮೂಲದ ವೈದ್ಯ ಡಾ.ಸೋಮೇಶ್ ಸೋಲೋಮನ್, ಬ್ರೋಕರ್ ಮಹಿಳೆ ವಿಜಯಲಕ್ಷ್ಮಿ ಹಾಗೂ ಆರೋಪಿ ನವನೀತ್ ನಾರಾಯಣ ಎಂದು ಗುರುತಿಸಲಾಗಿದೆ. ನವನೀತ್ ನಾರಾಯಣ ಎಂಬಾತ ಮಾನಸಿಕ ಅಸ್ವಸ್ಥ ಯುವತಿ ಮೇಲೆ ಅತ್ಯಾಚಾರ ಎಸಗಿದ್ದನು. ಸಂತ್ರಸ್ತೆಗೆ ಮಗು ಹುಟ್ಟಿದ ನಂತರ ಉಡುಪಿ ಮೂಲದ ದಂಪತಿಗಳು ಆಸ್ಪತ್ರೆಯಿಂದಲೇ ಮಗುವನ್ನು ಖರೀದಿಸಿದ್ದರು. ವಿಜಯಲಕ್ಷ್ಮಿ ಎಂಬ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ತುಳು ನಾಡ ಜನಪದ,ಕಲೆ ಸಂಸ್ಕ್ರತಿ ಉಳಿವಿಗಾಗಿ ಅದ್ದೂರಿ ಪಿಲಿಗೊಬ್ಬು-2025 ಕಾರ್ಯಕ್ರಮ- ಸಹಜ್ ರೈ ಬಳಜ್ಜ -ಕಹಳೆ ನ್ಯೂಸ್

ಪುತ್ತೂರು: ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.) ಪುತ್ತೂರು ಇದರ ಆಶ್ರಯದಲ್ಲಿ ಸೆಪ್ಟೆಂಬರ್-28 ರಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಳದ ದೇವರಮಾರು ಗದ್ದೆಯಲ್ಲಿ ಜರಗುವ ಪುತ್ತೂರುದ ಪಿಲಿಗೊಬ್ಬು,ಫುಡ್ ಫೆಸ್ಟ್-2025 ಇದರ ಪೂರ್ವಭಾವಿ ಸಭೆಯು ದರ್ಬೆಯ ಶ್ರೀ ರಾಮಸೌಧ ಕಟ್ಟಡದಲ್ಲಿ ಜರುಗಿತು. ಸಭೆಯಲ್ಲಿ ಕಾರ್ಯಕ್ರಮದ ಬಗ್ಗೆ ವಿವಿಧ ಜವಾಬ್ದಾರಿಗಳ ಹಂಚಿಕೆ, ಕಾರ್ಯಕ್ರಮದ ವ್ಯವಸ್ಥೆಗಳ ರೂಪುರೇಷೆಯ ಚರ್ಚೆಯನ್ನು ನಡೆಸಲಾಯಿತು. ಬಳಿಕ ಸಭೆಯನ್ನುದ್ದೇಶಿಸಿ ವಿಜಯಸಾಮ್ರಾಟ್ ಸಂಸ್ಥೆಯ ಸ್ಥಾಪಕಾಧ್ಯಕ್ಷ ಸಹಜ್ ರೈ ಬಳಜ್ಜರವರು ಮಾತನಾಡುತ್ತಾ, ಸಂಸ್ಥೆಯು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಅಂಬಿಕಾದಲ್ಲಿ ರಾಣಿ ಅಬ್ಬಕ್ಕ ಐನೂರನೇ ವರ್ಷಾಚರಣೆ ಪ್ರಯುಕ್ತ ಉಪನ್ಯಾಸ ; ಹೋರಾಟದ ಇತಿಹಾಸದಲ್ಲಿ ಹೆಣ್ಣುಮಕ್ಕಳಿಗೆ ಮನ್ನಣೆ ದೊರೆತಿಲ್ಲ: ಲತೇಶ್ ಬಾಕ್ರಬೈಲ್ -ಕಹಳೆ ನ್ಯೂಸ್

ಪುತ್ತೂರು: ಭಾರತದ ಸ್ವಾತಂತ್ರ್ಯ ಹೋರಾಟದ ಬಗೆಗಿನ ಇತಿಹಾಸದಲ್ಲಿ ಹೆಣ್ಣುಮಕ್ಕಳ ಕ್ರಾಂತಿಗೆ ಸರಿಯಾದ ಮನ್ನಣೆ ದೊರೆತಿಲ್ಲ. ಹಾಗಾಗಿ ಈ ದೇಶಕ್ಕಾಗಿ ಬದುಕನ್ನು ಸಮರ್ಪಿಸಿಕೊಂಡ ಅವೆಷ್ಟೋ ನಾರಿಯರ ಕಥಾನಕಗಳು ಪ್ರಚಾರವೇ ಇಲ್ಲದೆ ಮೂಲೆಗುಂಪಾಗಿದೆ. ಈ ದೇಶಕ್ಕಾಗಿ ಮೊತ್ತಮೊದಲ ಹೋರಾಟ ನಡೆಸಿದ್ದು ಒಬ್ಬಾಕೆ ಹೆಣ್ಣುಮಗಳು ಮತ್ತು ಆಕೆಯ ಹೆಸರು ರಾಣಿ ಅಬ್ಬಕ್ಕ ಎಂದು ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ನ ಜಿಲ್ಲಾ ಸಹ ಕಾರ್ಯದರ್ಶೀ ಲತೇಶ್ ಬಾಕ್ರಬೈಲ್ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್...
1 20 21 22 23 24 174
Page 22 of 174