ಪುತ್ತೂರಿನಲ್ಲಿ ಮೊದಲ ಬಾರಿಗೆ ಹೋಮ್ಲಿ ಬೈಟ್ಸ್ ಓಣಂ ಹಬ್ಬ -ಕಹಳೆ ನ್ಯೂಸ್
ಪುತ್ತೂರು : ಹೋಮ್ಲಿ ಬೈಟ್ಸ್ ಕಳೆದೆರಡು ವರ್ಷದಿಂದ ಶುದ್ಧ ಹಾಗೂ ಸಾಂಪ್ರದಾಯಿಕ ಶೈಲಿಯ ತಿಂಡಿ ತಿನಿಸುಗಳನ್ನು ನೀಡುತ್ತಿದ್ದು ಜನ ಮನ್ನಣೆ ಗಳಿಸಿದೆ.ಇದೀಗ ಪ್ರಪ್ರಥಮ ಬಾರಿಗೆ ಪುತ್ತೂರಿನಲ್ಲಿ ಓಣಂ ಹಬ್ಬದ ಪ್ರಯುಕ್ತ, ನೆರೆ ರಾಜ್ಯ ಕೇರಳದಲ್ಲಿ ಜಾತಿ ,ಮತ, ರಾಜಕೀಯ ಬೇಧ ಇಲ್ಲದೆ ಬಹಳ ಮುಖ್ಯವಾಗಿ ಆಚರಿಸುವ ಓಣಂ ಹಬ್ಬದ ಸಂದರ್ಭದಲ್ಲಿ ನಮ್ಮ ಪುತ್ತೂರಲ್ಲಿ ಎಲ್ಲರಿಗೂ ಮುಕ್ತವಾಗಿ ಬಾಳೆ ಎಲೆಯಲ್ಲಿ ಕಾಳನ್, ಓಲನ್ , ಅಡ ಪ್ರಥಮನ್ ಇತ್ಯಾದಿ 25 ಮಿಕ್ಕಿ...







